ಖಾನಾಪುರ

ಬೆಳಗಾವಿ | ಖಾನಾಪುರ ಪಶ್ಚಿಮ ಭಾಗದ ಕಾಡಂಚಿನ ರೈತರ ಸಮಸ್ಯೆಗಳಿಗೆ ಸ್ಪಂದಿಸಿ: ಸಿದ್ದಗೌಡ ಮೋದಗಿ

ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡಂಚಿನ ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ರೈತ ಸಂಘಟನೆಯ ಮುಖಂಡ ಸಿದ್ದಗೌಡ ಮೋದಗಿ ಅವರು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲೆಯ ಖಾನಾಪುರ...

ಬೆಳಗಾವಿ | ನಿರಂತರ ಮಳೆ; ಕಟ್ಟಿಗೆ ಸೇತುವೆ ಮೇಲೆ ಮೃತದೇಹ ಹೊತ್ತು ಸಾಗಿದ ಕೃಷ್ಣಾಪುರದ ಜನತೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಶವಸಂಸ್ಕಾರಕ್ಕಾಗಿ 6 ಕಿಮೀ ದೂರ ಕಟ್ಟಿಗೆ ಸೇತುವೆ ಮೇಲೆ ಮೃತದೇಹ ಹೊತ್ತು ಸಾಗಿದ ಘಟನೆ ನಡೆದಿದೆ. ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪ್ರವಾಹವೂ ಕಂಡುಬಂದಿದೆ. ಇದರ...

ಬೆಳಗಾವಿ | ಮಳೆ ಅಬ್ಬರಕ್ಕೆ ಕುಸಿದು ಬಿದ್ದ ಮನೆ; ಕೂದಲೆಳೆಯಲ್ಲಿ 11 ಮಂದಿ ಪಾರು

ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದು, ಮನೆಯಲ್ಲಿದ್ದವರು ಕೂದಲೆಳೆಯಲ್ಲಿ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ...

ಬೆಳಗಾವಿ | ಭೀಕರ ಅಪಘಾತ; ಆರು ಮಂದಿ, ನಾಲ್ವರ ಸ್ಥಿತಿ ಗಂಭೀರ

ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ...

ಬೆಳಗಾವಿ | ವರದಕ್ಷಿಣೆಗೆ ಬೇಡಿಕೆ: ಮುರಿದುಬಿದ್ದ ಮದುವೆ; ಜೈಲು ಸೇರಿದ ವರ

ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರ ಜೈಲು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಮದುವೆ ಮುರಿದುಬಿದ್ದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರನ...

ಬೆಳಗಾವಿ | ಕರಡಿ ದಾಳಿಗೆ ರೈತ ಬಲಿ; ಪರಿಹಾರಕ್ಕೆ ಆಗ್ರಹ

ಕರಡಿ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಘೋಶೆ ಬುದ್ರುಕ ಗ್ರಾಮದಲ್ಲಿ ನಡೆದಿದೆ. ರೈತ ಭೀಕಾಜಿ ಮಿರಾಶಿ(63) ಎಂಬುವರು ಕರಡಿ ದಾಳಿಗೆ ಬಲಿಯಾದವರು. ಇವರು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ...

ಬೆಳಗಾವಿ | ಸ್ಮಶಾನದ ಬಳಿ ದಲಿತರು ಕುಳಿತಿದ್ದಕ್ಕೆ ಆಕ್ಷೇಪ; ಗುಂಪುಗಳ ನಡುವೆ ಘರ್ಷಣೆ; ಶಾಸಕರಿಗೆ ಗಾಯ

ಸ್ಮಶಾನ ಭೂಮಿಯ ಬಳಿಕ ದಲಿತ ಯುವಕರು ಕುಳಿತಿದ್ದಕ್ಕೆ ಸವರ್ಣೀಯ ಮರಾಠರು ಆಕ್ಷೇಪಿಸಿ, ಗಲಾಟೆ ನಡೆಸಿದ್ದಾರೆ. ಮರಾಠ ಮತ್ತು ದಲಿತ ಯುವಕರ ಗುಂಪಿನ ನಡುವೆ ಘರ್ಷಣೆ ನಡೆದಿದ್ದು, ಸ್ಥಳಕ್ಕೆ ಬಂದ ಶಾಸಕ ವಿಠ್ಠಲ ಹಲಗೇಕರ...

ಬರ ಪೀಡಿತ ಪ್ರದೇಶ ಪಟ್ಟಿಯಲ್ಲಿಲ್ಲ ಬೆಳಗಾವಿ – ಖಾನಾಪುರ; ರೈತರ ಅಸಮಾಧಾನ

ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯ ಎರಡು ತಾಲೂಕುಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಸರ್ಕಾರದ ನಿರ್ಧಾರದಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ರೈತರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪಟ್ಟಿಗೆ...

ಬೆಳಗಾವಿ | ಮತ್ತೊಂದು ಭೀಕರ ಅಪಘಾತ

ಮೈಸೂರಿನ ಟಿ ನರಸೀಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X