ಪಡೆದಿದ್ದ ಸಾಲವನ್ನು ಅವಧಿಯೊಳಗೆ ಸಂಪೂರ್ಣವಾಗಿ ಮರುಪಾವತಿಸಿಲ್ಲ ಎಂದು ಆರೋಪಿಸಿ ಮೈಕ್ರೋ ಫೈನಾನ್ಸ್ ಸಂಸ್ಥೆಯೊಂದು ಮನೆಗೆ ನೋಟಿಸ್ ಅಂಟಿಸಿ ಬೀಗ ಜಡಿದ ಪರಿಣಾಮ ವಿಶೇಷ ಚೇತನ ಮಗುವಿನೊಂದಿಗೆ ಕುಟುಂಬವೊಂದು ಬೀದಿಗೆ ಬಿದ್ದಿರುವ ಬೆಳವಣಿಗೆ ರಾಜ್ಯದ...
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಹಶೀಲ್ದಾರ್ ಕಚೇರಿ ಎದುರು ಸಾಗುವಳಿ ಭೂಮಿ ಹಕ್ಕು ಪತ್ರಕ್ಕಾಗಿ ನಡೆಯುತ್ತಿರುವ ಅನಿರ್ದಿಷ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ 25ನೇ ದಿನ ಪೂರೈಸಿದ್ದು, ರೈತ ಹೋರಾಟಗಾರರು ರಾಷ್ಟ್ರೀಯ...
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಒಂಬತ್ತು ಗ್ರಾಮಗಳು ಸೇರಿದಂತೆ ಕುಲವಳ್ಳಿ ʼಸಾಗುವಳಿ ಭೂಮಿಯ ಹಕ್ಕುಪತ್ರʼ ನೀಡುವಂತೆ ರೈತರು ಕೈಗೆತ್ತಿಕೊಂಡಿರುವ ಆಹೋರಾತ್ರಿ ಹೋರಾಟವನ್ನು ಕೈ ಬಿಡುವಂತೆ ಶಾಸಕ ಬಾಬಾಸಾಹೇಬ ಪಾಟೀಲ ಮನವಿ ಮಾಡಿದ್ದಾರೆ.
ಕಿತ್ತೂರು ತಾಲೂಕಿನ...
ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ರಾಷ್ಟ್ರೀಯ ಹೆದ್ದಾರಿ ಮೇಲಿನ ಹಿರೇಹಳ್ಳ ಸೇತುವೆ ಬಳಿ ಭಾನುವಾರ ನಿಯಂತ್ರಣ ತಪ್ಪಿದ ಬೈಕ್ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತ...
ಮುಂಬರುವ ಜ. 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಜೈಬಾಪು, ಜೈಭೀಮ, ಜೈ ಸಂವಿಧಾನ ಘೋಷಣೆಯಡಿ 'ಗಾಂಧಿ ಭಾರತ' ಕಾರ್ಯಕ್ರಮ ಯಶಸ್ವಿ ಮಾಡುವ ಸಲುವಾಗಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಕೆಪಿಸಿಸಿ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮುಂಜಾನೆ ಅಪಘಾತಕ್ಕೀಡಾಗಿದ್ದು, ಸಚಿವೆ, ಅವರ ಸಹೋದರ ಹಾಗೂ ಕಾರು ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ ಜಿ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಚನ್ನರಾಜ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ನಡೆದಿದೆ. ರಸ್ತೆಯಲ್ಲಿ ಅಡ್ಡ ಬಂದ ನಾಯಿಗೆ...
ಬೆಳಗಾವಿ ಜಿಲ್ಲೆಯ ಕಿತ್ತೂರು ಕಾಂಗ್ರೆಸ್ ಶಾಸಕ ಬಾಬಾಸಾಹೇಬ್ ಪಾಟೀಲ್ ಹಾಗೂ ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ ಅವರಿಗೆ ಬಿಜೆಪಿಯಿಂದ ₹ 100 ಕೋಟಿ ಆಫರ್ ಮಾಡಲಾಗಿದೆ ಎಂಬ ಸ್ಪೋಟಕ ಹೇಳಿಕೆಯನ್ನು ಶಾಸಕ ರವಿ...
ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ ಕೋಟೆ ಆವರಣದಲ್ಲಿ ಕಿತ್ತೂರು ಉತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಭಜನೆ ಸ್ಪರ್ಧೆಯಲ್ಲಿ ಭಜನಾ ಕಲಾವಿದ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ.
ಕಿತ್ತೂರು ತಾಲೂಕಿನ ಬಸಾಪುರ-ಶೀಗಿಹಳ್ಳಿಯ ಭಜನಾ ತಂಡದ ಸದಸ್ಯ ಈರಪ್ಪ...
ಬೆಳಗಾವಿ ಜಿಲ್ಲೆ ಚೆನ್ನಮ್ಮನ ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆಯ ಆಹ್ವಾನ ಪತ್ರಿಕೆಯಲ್ಲಿ ರಾಣಿ ಚೆನ್ನಮ್ಮನ ವಂಶಸ್ಥರ ಹೆಸರು ಕೈಬಿಟ್ಟು, ಸಂಬಂಧವೇ ಇಲ್ಲದ ಮಹಾರಾಷ್ಟ್ರ ಮೂಲದ ಉದ್ಯಮಿ, ಸ್ಟಾರ್ ಏರ್‌ಲೈನ್ಸ್ ಸಂಸ್ಥಾಪಕ ಸಂಜಯ ಘೋಡಾವತ್...
ಬೆಳಗಾವಿ ಜಿಲ್ಲೆಯ ಎಂ ಕೆ ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ವತಿಯಿಂದ ಕಿತ್ತೂರು ತಹಶೀಲ್ದಾರ್...
ಕಿತ್ತೂರು ಉತ್ಸವದಲ್ಲಿ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ್ ತಿಳಿಸಿದರು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ...