ಕಿತ್ತೂರ

ಬಸವ ತತ್ವದ ಪ್ರಚಾರಕ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಕೊಲೆ ಬೆದರಿಕೆ ಪತ್ರ : ಎಫ್‌ಐಆರ್ ದಾಖಲು

ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದ ನಿಜಗುಣಾನಂದ ಸ್ವಾಮೀಜಿ'ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು' ಎಂದು ಬೆದರಿಕೆಬಸವ ತತ್ವದ ಪ್ರಚಾರಕ ಬೈಲೂರು ನಿಷ್ಕಲ ಮಂಟಪದ‌ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ...

ಬೆಳಗಾವಿ | ಮಳೆ ವಿಳಂಬ; ದೇವರಿಗೆ ಜಲ ದಿಗ್ಬಂಧನ

ಮೌಡ್ಯದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಸಚಿವ ಸತೀಶ್‌ ಜಾರಕಿಹೊಳಿ ಅವರ ತವರು ಜಿಲ್ಲೆಯಲ್ಲಿ ಮೌಢ್ಯಾಚರಣೆ ಹೆಗ್ಗಿಲ್ಲದೆ ನಡೆಯುತ್ತಿದೆ. ಇತ್ತೀಚೆಗೆ, ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಮಳೆಯಾಗಲೆಂದು ಗ್ರಾಮಸ್ಥರು ಕತ್ತೆಗಳಿಗೆ ಮದುವೆ ಮಾಡಿದ್ದರು. ಇದೀಗ,...

ಜನಪ್ರಿಯ