ಬೆಳಗಾವಿ 

ಬೆಳಗಾವಿ : ಪಾರ್ಟಿ ವೇಳೆ ಚಾಕು ಇರಿದು ಯುವಕನ ಹತ್ಯೆ

ಪಾರ್ಟಿ ಮಾಡುತ್ತಿದ್ದ ಸಂದರ್ಭ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿ ಯುವಕನನ್ನು ವಿನೋದ್ ಮಲಶೆಟ್ಟಿ (30) ಎಂದು ಗುರುತಿಸಲಾಗಿದೆ. ಭಾನುವಾರ...

ಬೆಳಗಾವಿ : ಅನೈತಿಕ ಸಂಬಂಧ ಹಿನ್ನೆಲೆ ಪತಿಯ ಹತ್ಯೆ ಮೂವರ ಬಂಧನ

ಹರ್ಲಾಪೂರದಿಂದ ರಾಮಾಪೂರಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದ್ದ ಯುವಕನ ಭಯಾನಕ ಹತ್ಯೆ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೃತ ವ್ಯಕ್ತಿಯನ್ನು ಧಾರವಾಡ ಜಿಲ್ಲೆಯ ಅಮ್ಮಿನಭಾಂವಿ...

ಬೆಳಗಾವಿ : ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ : ಆರೋಪಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ದೈಹಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 30 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹10,000 ದಂಡ ವಿಧಿಸಿದೆ. ಶಿಕ್ಷೆಗೆ ಒಳಗಾದ ಮುತ್ತು @...

ಬೆಳಗಾವಿ : ಗಾಂಜಾ ವಶ : ಮೌನದಲ್ಲಿ ಬೆಳೆಯುತ್ತಿರುವ ಮಾದಕ ಭೀತಿ – ರಾಮದುರ್ಗ ಸುರಕ್ಷಿತವೋ?

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಾದಾಮಿ ಮಾರ್ಗದಲ್ಲಿರುವ ಗುಡ್ಡದ ಮೇಲಿನ ಸೂಕ್ಷ್ಮ ತರಂಗ ಪುನರಾವರ್ತನ ಕೇಂದ್ರ (ಮುದಕವಿ ಕಚೇರಿ) ಎದುರು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹20,000 ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ....

ಬೆಳಗಾವಿ : ವೈದ್ಯ ಅಪಹರಣ ಮಾರಣಾಂತಿಕ ಹಲ್ಲೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದ ಘೋರ ಘಟನೆ ಒಂದು ಸಂಚಲನ ಮೂಡಿಸಿದೆ. ಮಹಿಷವಾಡಗಿ ನಿವಾಸಿ ಹಾಗೂ ಖ್ಯಾತ ವೈದ್ಯ ಡಾ. ಆನಂದ ಉಪಾಧ್ಯಾಯ ಅವರನ್ನು ಅನಾಮಿಕರು...

ಬೆಳಗಾವಿ | ಮನರೇಗಾ ಯೋಜನೆಗೆ ಮಸಿ ಬಳಿದ ಅಧಿಕಾರಿಗಳು: ಬೆವರು ಹರಿಸಿದ ಕಾರ್ಮಿಕರ ಕೂಲಿ ಕಡಿತ

ಮನರೇಗಾ ಯೋಜನೆಯು ಕೇವಲ ಕೆಲಸವನ್ನೇ ನೀಡುವುದಿಲ್ಲ. ಗೌರವ, ಆತ್ಮಸ್ಥೈರ್ಯ ಮತ್ತು ಬದುಕಿನ ಭರವಸೆಯನ್ನು ಬಡ ಕಾರ್ಮಿಕರ ಕೈಗೆ ಒಪ್ಪಿಸುತ್ತದೆ. ಆದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮ ಪಂಚಾಯಿತಿಯಲ್ಲಿ ಕಂಡುಬಂದಿರುವ ಕೂಲಿ...

ಬೆಳಗಾವಿ : “ವಿಷ ಸೇವನೆ ಆತ್ಮಹತ್ಯೆ ಪ್ರಕರಣ: ಚಿನ್ನ, ನಗದು ಜಪ್ತಿ – ಮೂವರು ಬಂಧನ

ಬೆಳಗಾವಿ ನಗರದ ಜೋಶಿಮಾಳದಲ್ಲಿ ಮೂರು ಜನರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಭೂಷಣ್‌ ಗುಲಾಬರಾವ್ ಬೊರಸೆ ತಿಳಿಸಿದ್ದಾರೆ. ಮೃತರು ಸಂತೋಷ ಕುರಡೇಕರ್, ಸುವರ್ಣ...

ಬೆಳಗಾವಿ : ಕೆಂದ್ರ ಸರ್ಕಾರದ ಕಾರ್ಮಿಕ ಸಂಹಿತೆಗಳ ವಿರುದ್ಧ ರಾಮದುರ್ಗದಲ್ಲಿ ಪ್ರತಿಭಟನೆ.

ಕೇಂದ್ರ ಸರ್ಕಾರವು ಜಾರಿಗೆ ತರಲು ಮುಂದಾಗಿರುವುದು ಕಾರ್ಮಿಕ ಸಂಹಿತೆಗಳು ದುಡಿಯುವ ವರ್ಗದ ಮೇಲೆ ಶೋಷಣಾತ್ಮಕ ನೀತಿಯಾಗಿದೆ ಎಂದು ಆರೋಪಿಸಿ, ಸಿಐಟಿಯು ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಒಂದೂವರೆ...

ಬೆಳಗಾವಿ | ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಜೆಸಿಟಿಯು ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಬುಧವಾರ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ...

ಬೆಳಗಾವಿ | ಒಂದೇ ಕುಟುಂಬ ಮೂವರು ಆತ್ಮಹತ್ಯೆ; ಸಾವಿನ ಕಾರಣ ಬಿಚ್ಚಿಟ್ಟ ಡೆತ್‌ನೋಟ್!

ಆ ಮನೆಯ ಬಾಗಿಲು ತೆರೆದಾಗ ಹಬ್ಬಿದ ವಿಷದ ವಾಸನೆ… ನೆಲದಲ್ಲಿ ಬಿದ್ದಿದ್ದ ಮೂರು ಶವಗಳು… ಕತ್ತಲೆಯಲ್ಲಿ ತೀವ್ರ ನಿಶ್ಯಬ್ಧತೆಯ ನಡುವೆ ಮರಣದ ಮೌನದ ಧ್ವನಿ! ಮರಾಠಿ ಭಾಷೆಯ ಕಾಗದ ಸಾವಿನ ಕಾರಣವನ್ನು ಹೇಳಿದೆ. ಬೆಳಗಾವಿ...

ಬೆಳಗಾವಿ : ಹಿಡಕಲ್ ಜಲಾಶಯದಿಂದ ಹೆಚ್ಚುವರಿ ನೀರು ಬಿಡಬಾರದು: ಸಚಿವ ಸತೀಶ ಜಾರಕಿಹೊಳಿ

ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿ ನೀರನ್ನು ಬಿಡದಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ ನಗರದಲ್ಲಿ ಮಂಗಳವಾರ ಮಾಧ್ಯಮ...

ಬೆಳಗಾವಿ : ವಿಷ ಸೇವಿಸಿ ನಾಲ್ವರು ಆತ್ಮಹತ್ಯೆಗೆ ಯತ್ನ – ಮೂವರು ಸಾವು, ಓರ್ವಳ ಸ್ಥಿತಿ ಗಂಭೀರ

ಬೆಳಗಾವಿ ನಗರದ ಜೋಷಿಮಾಳದಲ್ಲಿ ಮಂಗಳವಾರ ಮನಕಲುಕುವ ಘಟನೆ ನಡೆದಿದ್ದು. ಒಂದೇ ಕುಟುಂಬದ ನಾಲ್ವರು ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ಸಂತೋಷ ಕುರಡೇಕರ್ (44),...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X