ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ಪ್ರೇಮಿಯೊಬ್ಬರು ಯುವತಿಯೋರ್ವಳ ಜತೆ ಆಟೊ ರಿಕ್ಷಾದೊಳಗೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಮೃತರನ್ನು ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ತೆಂಗಿನ ಮರಕ್ಕೆ ಶ್ರೀರಾಮ ಸೇನೆಯ ಐವರು ಕಾರ್ಯಕರ್ತರನ್ನು ಕಟ್ಟಿ ಥಳಿಸಿದ ಘಟನೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಕೋಮು ಸಂಘರ್ಷ ಘಟನೆ ಅಲ್ಲ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಅಮಟೆ ಕ್ರಾಸ್ ಬಳಿ ಬೆಳಗಾವಿ-ಚೋರ್ಲಾ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಧಾರವಾಡ ಜಿಲ್ಲೆ...
ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕವಳೆಸಾತ್ ಫಾಲ್ಸ್ ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಕೊಲ್ಲಾಪುರದ ಚಿಲಿ ಕಾಲೋನಿ ನಿವಾಸಿ ರಾಜೇಂದ್ರ ಸಂಗರ್ (45) ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ತಾನು ಬಳಸುತ್ತಿದ್ದ ಕರವಸ್ತ್ರವನ್ನು...
ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನುಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ತೆಂಗಿನ ಮರಕ್ಕೆ ಕಟ್ಟಿ ಹಾಕಿ ದುಷ್ಕರ್ಮಿಗಳು, ಐವರು ಶ್ರೀರಾಮಸೇನೆಯ...
ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನ ಶಟರ್ ಮುರಿದು ಕಳ್ಳರು ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.
ಜ್ಯುವೆಲ್ಲರ್ಸ್ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಪಟ್ಟಣದ ಸುನೀಲ ನರುಟೆ ಅವರ ಮನೆಯ ಮುಂದೆ ನಿಲ್ಲಿಸಲಾಗಿದ್ದ ಮಹಿಂದ್ರಾ ಪಿಕಪ್ ವಾಹನವನ್ನು ಗುರುವಾರ ರಾತ್ರಿ ಕಳ್ಳರು ಎಗರಿಸಿದ್ದಾರೆ. ಇತ್ತೀಚೆಗೆ ಬೋರಗಾಂವದಲ್ಲಿ ಕಳ್ಳತನದ ಘಟನೆಗಳು ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ವಲಯದ ನೇರಸೆ ಗ್ರಾಮದಲ್ಲಿ ಕಡವೆಯನ್ನು ಅಕ್ರಮವಾಗಿ ಬೇಟೆಯಾಡಿದ ಆರೋಪದ ಮೇಲೆ ಖಾನಾಪುರ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಒಟ್ಟು 9 ಮಂದಿಯನ್ನು ಬಂಧಿಸಿ, ನ್ಯಾಯಾಂಗ...
ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ತಂದೆಗೆ ಮಗನ ಲಿವರ್‌ನ ಭಾಗವನ್ನು ಜೋಡಿಸುವ ಮೂಲಕ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ...
ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡಿಜಿಸಿಎ ನಿರ್ದೇಶನದಂತೆ ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ವಿಮಾನ ಅಪಘಾತದ ಅಣಕು ಅಭ್ಯಾಸ (Mock Drill) ನೆರವೇರಿಸಲಾಯಿತು.
ವಿಮಾನ ನಿಲ್ದಾಣ ಭದ್ರತಾ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ವಂಚನೆಗೆ ಒಳಗಾಗಿರುವ ಘಟನೆ ನಡೆದಿದೆ. ಹಣ ಜಮೆ ಮಾಡಿಕೊಡುವ ನೆಪದಲ್ಲಿ ಪುಸಲಾಯಿಸಿದ ಆರೋಪಿ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದನು.
ಹಿಡಕಲ್ ಗ್ರಾಮದ...
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖುರ್ದ್ ಗ್ರಾಮದಲ್ಲಿ ಸೆಂಟ್ರಲ್ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ 26 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶ ಮೂಲದ ರವಿಕುಮಾರ್ ಎಂದು ಗುರುತಿಸಲಾದ ಯುವಕ, ಉಗಾರ...