ಬೆಳಗಾವಿ 

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡ ದೇವಸ್ಥಾನ ಹುಂಡಿಯಲ್ಲಿ ₹1.4 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಯಾತ್ರಾಕೇಂದ್ರವಾಗಿರುವ ಸವದತ್ತಿಯ ಶ್ರೀ ರೆಣುಕಾ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಗುರುವಾರ ಪೂರ್ಣಗೊಂಡಿದ್ದು, ಒಟ್ಟು ₹1.04 ಕೋಟಿ ಮೊತ್ತದ ಕಾಣಿಕೆ ಸಂಗ್ರಹಗೊಂಡಿದೆ. ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ...

ಬೆಳಗಾವಿ : ಚರಂಡಿ ಒಡೆದು ಭೀಕರ ಸ್ಥಿತಿ – ನೂರಾರು ರೈತರು ರಕ್ಷಣೆ

ಬೆಳಗಾವಿ ತಾಲ್ಲೂಕಿನ ಕಂಗ್ರಾಳಿ ಕೆ.ಎಚ್ ಗ್ರಾಮದ ಹೊರವಲಯದಲ್ಲಿ ಭಾರೀ ಮಳೆಯ ಪರಿಣಾಮ ಕಲಕಟ್ಟ ನಾಲಾಕ್ಕೆ ನಿರ್ಮಿಸಲಾಗಿದ್ದ ಚರಂಡಿ ಒಡೆದು ಹೋಗಿದ್ದು, ಕೃಷಿ ಕೆಲಸದಲ್ಲಿ ತೊಡಗಿದ್ದ ನೂರಾರು ಜನರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ. ಕಳೆದ ಕೆಲ ದಿನಗಳಿಂದ...

ಬೆಳಗಾವಿ : ಮನೆ ಕಳ್ಳತನ ಆರೋಪಿ ಬಂಧನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆಯ ಪೊಲೀಸರು ದೊಡ್ಡ ಪ್ರಮಾಣದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸುಮಾರು ₹20.30 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ : ವಿದ್ಯುತ್ ಸ್ಪರ್ಶಿಸಿ ಮೂರು ಎಮ್ಮೆಗಳು, ಕುದುರೆ ಸಾವು

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕು ಅರಳಿಮಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ಬಿದ್ದು ಮೂರು ಎಮ್ಮೆಗಳು ಹಾಗೂ ಒಂದು ಕುದುರೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಗ್ರಾಮದ ಶಂಕರ್ ಸಮಗರ ಅವರಿಗೆ ಸೇರಿದ ಎಮ್ಮೆಗಳು ಹಾಗೂ...

ಬೆಳಗಾವಿ : ಮಠದ ಹುಂಡಿ ಕಳ್ಳತನ: ಪೊಲೀಸ್ ಠಾಣೆ ಎದುರಿಗೇ ದುಷ್ಕೃತ್ಯ

ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಪೊಲೀಸ್ ಠಾಣೆಯ ಎದುರಿಗೆಯೇ ಇರುವ ಮಠದಲ್ಲಿ ಹುಂಡಿ ಕಳವು ಮಾಡಿಕೊಂಡು ದುಷ್ಕರ್ಮಿಗಳು ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಪಟ್ಟಣದ ಚೆನ್ನಮ್ಮ ವೃತ್ತದಲ್ಲಿರುವ ಸದ್ಗುರು ಮರಿಮಹಾರಾಜರ ಮಠದಲ್ಲಿ ಮಂಗಳವಾರ ತಡರಾತ್ರಿ...

ಬೆಳಗಾವಿ : ಗೈರಾಣ ಜಾಗದಲ್ಲಿ ಸೋಲಾರ್ ಘಟಕ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಿಟದಾಳ ಗ್ರಾಮದ ಗೈರಾಣ ಜಮೀನಿನಲ್ಲಿ ಪಿಎಂ ಕುಸುಮ್ ಯೋಜನೆ ಅಡಿ ಸೋಲಾರ್ ವಿದ್ಯುತ್ ಘಟಕ ನಿರ್ಮಾಣಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬುಧವಾರ ಅವರು ಜಾಗದಲ್ಲಿ ಪ್ರತಿಭಟನೆ...

ಬೆಳಗಾವಿ : ಆಟ ಆಡುವಾಗ ಹೃದಯಾಘಾತ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಚಮಕೇರಿ ಗ್ರಾಮದಲ್ಲಿ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ 9ನೇ ತರಗತಿಯ ವಿದ್ಯಾರ್ಥಿನಿ ಸಾವಿಗೀಡಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ. ಮೃತಳು ತಾಲ್ಲೂಕಿನ ಬೇಡರಹಟ್ಟಿ ಗ್ರಾಮದ ನಿವಾಸಿ ರೇಣುಕಾ...

ಬೆಳಗಾವಿ : ಕೃಷಿ ಹೊಂಡದಲ್ಲಿ ಮುಳುಗಿ ರೈತ ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಮಂಜರಿವಾಡಿ ಗ್ರಾಮದಲ್ಲಿ ರೈತನೊಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನಾತ್ಮಕ ಘಟನೆ ನಡೆದಿದೆ. ಮೃತರನ್ನು 47 ವರ್ಷದ ವಿನೋದ್ ಹವಾಲೆ ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ತಮ್ಮ ಹೊಲದಲ್ಲಿ...

‌ಬೆಳಗಾವಿ | ಪಟ್ಟಣ-ಜಾರಕಿಹೊಳಿ ರಾಜಕೀಯ ಸಂಘರ್ಷ: ಕಿಡಿ ಹೊತ್ತಿಸಿತೇ ಅಧಿಕಾರಿಗಳ ನೇಮಕಾತಿ?

ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಪ್ರಭಾವ ಎಂದಿಗೂ ಪ್ರಮುಖವಾಗಿದ್ದು, ಹಳೆಯದಾಗಿ ಹಲವಾರು ಬಾರಿ ಸರ್ಕಾರ ರಚನೆ-ಉರುಳಿಗೆ ಬೆಳಗಾವಿಯ ರಾಜಕೀಯ ಕಾರಣವಾಯಿತೆಂಬ ಉದಾಹರಣೆಗಳಿವೆ. ಮುಖ್ಯಮಂತ್ರಿಯ ಹುದ್ದೆ ಕಳೆದುಕೊಂಡ ಘಟನೆಗಳೂ ಕೂಡ ಬೆಳಗಾವಿಯಿಂದ ಪ್ರೇರಿತವಾಗಿವೆ. ಸ್ಥಳೀಯ ಸಂಸ್ಥೆಗಳ...

ಬೆಳಗಾವಿ : ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಖಾನಾಪುರ ಮತ್ತು ಬೆಳಗಾವಿ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಆದೇಶವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ...

ಬೆಳಗಾವಿ | ಅಂತರರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ : ನಾಲ್ವರು ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಚಲಕರಂಜಿ ಅಂತರರಾಜ್ಯ ಹೆದ್ದಾರಿಯ ಅಕೋಲಾ ಗ್ರಾಮದ ಸಂತುಬಾಯಿ ದೇವಸ್ಥಾನದ ಬಳಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ...

ಬೆಳಗಾವಿ : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಇಲ್ಲ: ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸಹೋದರರು ಮತ್ತು ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ ನಡೆಯುತ್ತಿದೆ ಎಂಬ ಸುದ್ದಿ ಸತ್ಯವಲ್ಲ ಎಂದು ಬೆಳಗಾವಿ ಜಿಲ್ಲೆಯ ಬೆಮುಲ್‌ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X