ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬೆಳಗಾವಿ ತಾಲೂಕಿನ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿರುವುದರಿಂದ ಬೆಳಗಾವಿ ನಗರಕ್ಕೆ ಮುಂದಿನ ಒಂದು ವರ್ಷದವರೆಗೆ ಕುಡಿಯುವ...
ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನಪಡಿಸಿಕೊಂಡಿರುವ ರೈತರ ಜಮೀನಿಗೆ ಮಾರುಕಟ್ಟೆ ದರದಂತೆ ಸಮರ್ಪಕ ಹಾಗೂ ಹೆಚ್ಚಿನ ಪರಿಹಾರ ನೀಡಬೇಕು. ಚಿಕ್ಕೋಡಿ ತಾಲೂಕಿನ ಸಮಗ್ರ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಿ ರೈತರ ಕೃಷಿಗೆ ಶಾಶ್ವತ ನೀರಿನ...
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ, ವೆಂಕಟಾಪೂರ ಹಾಗೂ ದಾಡಿಬಾವಿ ಗ್ರಾಮದ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಸಾಲಾಪೂರದಿಂದ ಲೋಕಾಪೂರ ಪಟ್ಟಣಕ್ಕೆ ಶಾಲೆ ಹಾಗೂ ಕಾಲೇಜಿಗೆ...
ರಾಜ್ಯ ಪೊಲೀಸ್ ಇಲಾಖೆಯ ಖಾಲಿ ಇರುವ ಸಿವಿಲ್ ಕಾನ್‌ಸ್ಟೆಬಲ್ ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆಯು ಆಗಸ್ಟ್ 2ರಂದು ಬೆಳಗಾವಿ ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಅಕ್ರಮರಹಿತ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ...
2026-27 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶಿಷ್ಯ ವೇತನಕ್ಕಾಗಿ ಎಸ್‌ಎಸ್‌ಪಿ, ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ಹೊಸದಾಗಿ ದಾಖಲಾದ/ಮುಂದುವರೆದ ಪರಿಶಿಷ್ಟ...
ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳಿಗೆ ಒಳಹರಿವು ಸ್ವಲ್ಪ ಕಡಿಮೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮುಳುಗಡೆಯಾಗಿದ್ದ ಎಂಟು ಸೇತುವೆಗಳ ಪೈಕಿ ಹಲವು ಸಂಚಾರಕ್ಕೆ ಮುಕ್ತವಾಗಿವೆ.
ಮಹಾರಾಷ್ಟ್ರ...
ರಾಜ್ಯದಲ್ಲಿ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ಬೆಳಗಾವಿ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ...
ಪತ್ರಕರ್ತರೆಂದು ಹೇಳಿಕೊಂಡು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಯೂಟ್ಯೂಬರ್ಸ್‌ಗಳ ಗ್ಯಾಂಗ್ ಅನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ನೀಡಿ ಅದನ್ನೇ ವಿಡಿಯೋ ಮಾಡಿ ₹3 ಲಕ್ಷಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ...
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ SIR ಕಾರ್ಯದ ಒತ್ತಡದ ನಡುವೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಾವಿಗೆ SIR ಕೆಲಸದ ಒತ್ತಡವೇ ಕಾರಣ ಎಂದು ಕುಟುಂಬಸ್ಥರು...
ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬೆಳಗಾವಿ ನಗರದ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಆಕಾಶ್ ದಿಲೀಪ್ ದೊಡಮನಿ ಎಂದು ಗುರುತಿಸಲಾಗಿದೆ. ಆತ ಕಾರ್ತಿಕ್ ಎಂಬಾತನಿಂದ ಗಾಂಜಾ ಪಡೆದು...
ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಲೆಮಾರಿ ಸಮುದಾಯದ ಹಲವಾರು ಕುಟುಂಬಗಳು ಕಡೆಗಣನೆಗೆ ಒಳಗಾಗಿರುವ ಆರೋಪ ಕೇಳಿಬಂದಿದೆ. ಫಾರ್ಮ್ ವಿತರಣೆಯಲ್ಲಿ ಆಗಿರುವ ಲೋಪದಿಂದ ಹಲವು...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಕೆಲಕಾಲ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು. ವಿದ್ಯಾರ್ಥಿನಿಯರನ್ನು ಚುಡಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಎರಡು ಗ್ರಾಮದ ಯುವಕರು ಪರಸ್ಪರ ಬೆಲ್ಟ್...