ಬೆಳಗಾವಿ 

ಬೆಳಗಾವಿ : ಮಾದಕವಸ್ತು ಮಾರಾಟ ಇಬ್ಬರ ಬಂಧನ ₹40 ಸಾವಿರ ಮೌಲ್ಯದ ಹೆರಾಯಿನ್ ವಶ

ಬೆಳಗಾವಿ ನಗರದ ಹಳೇ ಸಗಟು ತರಕಾರಿ ಮಾರುಕಟ್ಟೆ ಬಳಿ ಭಾನುವಾರ ಅಕ್ರಮವಾಗಿ ಮಾದಕವಸ್ತು (ಹೆರಾಯಿನ್) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತರನ್ನು ಹೊಸ ಗಾಂಧಿ ನಗರ ನಿವಾಸಿ...

ಬೆಳಗಾವಿ | ಮುಖ್ಯ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಕರ್ನಾಟಕ ನೀರಾವರಿ ನಿಗಮ ಧಾರವಾಡ ವಿಭಾಗದ ಮುಖ್ಯ ಎಂಜಿನಿಯರ್ ಅಶೋಕ್ ವಸಂತ್ ಅವರ ಮನೆ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಅವರ...

ಬೆಳಗಾವಿ | ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಶಾಸಕ ಐಹೊಳೆ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆಕ್ರೋಶ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮಿತಿಮೀರಿದ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವುದೇ ಇಲಾಖೆಗಳಲ್ಲಿ ಸಾರ್ವಜನಿಕರ ಕೆಲಸವಾಗಬೇಕಾದರೆ ಮೊದಲು ಲಂಚ ಕೊಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಡಿ.ಎಂ. ಐಹೊಳೆ ಆರೋಪಿಸಿದರು. ಭಾನುವಾರ...

ಬೆಳಗಾವಿ | ಯಾವುದೇ ಸರ್ಕಾರಿ ಕೆಲಸಕ್ಕೂ ಲಂಚವಿಲ್ಲದೆ ನಡೆಯುತ್ತಿಲ್ಲ : ಸಿ.ಟಿ.ರವಿ

ರಾಜ್ಯ ಸರ್ಕಾರದ ಮೇಲೆಯು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ಶಾಸಕರಾದ ಬಿ.ಆರ್. ಪಾಟೀಲ ಅವರು ಭ್ರಷ್ಟಾಚಾರ ಕುರಿತು ನೀಡಿರುವ ಹೇಳಿಕೆಯನ್ನು ಸತ್ಯವೆಂದು ಬೆಂಬಲಿಸಿದ ಅವರು,...

ಬೆಳಗಾವಿ | ರಾಷ್ಟ್ರದ ತೈಲ ಸುರಕ್ಷತೆಗೆ ತಾಳೆ ಕೃಷಿಯ ಬಲ: ರೈತ ಸದಾನಂದ ಕರಾಡೆಯ ಯಶೋಗಾಥೆ

ಭಾರತ ತೈಲಕ್ಕಾಗಿ ವಿದೇಶದ ಬಾಗಿಲು ತಟ್ಟುತ್ತಿರುವ ಈ ಹೊತ್ತಿನಲ್ಲಿ, ತೈಲ ಉತ್ಪಾದನೆಯಲ್ಲಿ ಕ್ರಾಂತಿ ತರಬಲ್ಲ ಶಕ್ತಿ "ತಾಳೆ ಕೃಷಿ" ಎಂದು ಗುರುತಿಸಲಾಗಿದೆ. ಜಾಗತಿಕ ತೈಲ ಬೀಜಗಳ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವ ತಾಳೆ(ಪಾಮ್)...

ಬೆಳಗಾವಿ | ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಬರಲಿದ್ದಾರೆ: ಸಂಸದ ಜಗದೀಶ ಶೆಟ್ಟರ್

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಬೀಸುತ್ತಿರುವ ಹೊತ್ತಿನಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನ ಕೇಳಿಬರುತ್ತಿದ್ದು, ಸಂಸದ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಬೆಳಗಾವಿ | ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಸ್ವಪಕ್ಷದವರಿಂದ ಬಹಿರಂಗವಾಗಿದೆ : ಜಗದೀಶ ಶೆಟ್ಟರ್

ರಾಜೀವ್ ಗಾಂಧಿ ವಸತಿ ನಿಗಮದ ಮನೆ ಹಂಚಿಕೆ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಮತ್ತು ಕೆಲ ಶಾಸಕರ ಅಸಮಾಧಾನದಿಂದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರವಿದೆ ಎಂಬುದು ಬಹಿರಂಗವಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್...

ಬೆಳಗಾವಿ ರಾಜಕೀಯದಲ್ಲಿ ಬಿಸಿ: ಮುಖ್ಯಮಂತ್ರಿ ಅನುದಾನ ಬೋಗಸ್ ಎಂದು ಅಭಯ ಪಾಟೀಲ ಟೀಕೆ

ಕಾಂಗ್ರೆಸ್ ಶಾಸಕರಾದ ರಾಜು ಕಾಗೆ ತಮ್ಮ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಂದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ, ಬೆಳಗಾವಿ ದಕ್ಷಿಣ ಶಾಸಕ ಹಾಗೂ ಬಿಜೆಪಿ ನಾಯಕ ಅಭಯ ಪಾಟೀಲ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...

ಬೆಳಗಾವಿ | ವಕೀಲ ಹತ್ಯೆ ಪ್ರಕರಣದಲ್ಲಿ 3ನೇ ಆರೋಪಿ ಬಂಧನ, ಇತರರು ಇನ್ನೂ ಪತ್ತೆಯಾಗಿಲ್ಲ

ವಕೀಲ ಸಂತೋಷ ಪಾಟೀಲ ಹತ್ಯೆ ಪ್ರಕರಣದ ಹೋರಾಟದಿಂದಾಗಿ, ಪೊಲೀಸರು ಕೊನೆಗೂ 3ನೇ ಪ್ರಮುಖ ಆರೋಪಿ ವಕೀಲ ಕಿರಣ ಕೆಂಪವಾಡೆ ಅವರನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ಬಂಧಿತನಾಗಿ, ಆತನನ್ನು...

ಬೆಳಗಾವಿ | ರಾಜ್ಯ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರಿಂದ ಆಕ್ರೋಶ

ರಾಜ್ಯ ಸರ್ಕಾರದ ಕಾರ್ಯವೈಖರಿಯ ವಿರುದ್ಧವೇ ಸ್ವಪಕ್ಷದ ಶಾಸಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಕ್ಷೇತ್ರದ ಶಾಸಕರಾದ ರಾಜು ಕಾಗೆ ಅವರು ಸರ್ಕಾರದ ನಿರ್ಲಕ್ಷ್ಯತೆಯ ವಿರುದ್ಧ ತೀವ್ರ...

ಬೆಳಗಾವಿ | ಸ್ವಪಕ್ಷದ ಸರ್ಕಾರದ ವಿರುದ್ಧ ಶಾಸಕರ ಆಕ್ರೋಶ

ರಾಜ್ಯ ಸರ್ಕಾರದ ಕಾರ್ಯವೈಖರಿಯ ವಿರುದ್ಧವೇ ಸ್ವಪಕ್ಷದ ಶಾಸಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಕ್ಷೇತ್ರದ ಶಾಸಕರಾದ ರಾಜು ಕಾಗೆ ಅವರು ಸರ್ಕಾರದ ನಿರ್ಲಕ್ಷ್ಯತೆಯ ವಿರುದ್ಧ ತೀವ್ರ...

ಬೆಳಗಾವಿ | ಬಸವ ಸಂಸ್ಕೃತಿ ಅಭಿಯಾನ’ಕ್ಕೆ ಸೆಪ್ಟೆಂಬರ್ 1ರಿಂದ ರಾಜ್ಯದಾದ್ಯಂತ ಚಾಲನೆ

ಬೆಳಗಾವಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ನಡೆದ ಪದ್ಮಾವತಿ ಅಂಗಡಿ ಅವರ 64ನೇ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಲಾಗಿದ್ದ 'ಮಹಿಳಾ ರತ್ನ' ಹಾಗೂ 'ಆದರ್ಶ ದಂಪತಿ' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಸಾನ್ನಿಧ್ಯ ವಹಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X