ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಗತಿಯ ಬೆಳಕುನಲ್ಲಿ, ಕಬ್ಬು ಬೆಳೆಗಾರರ ಬಾಕಿ ಬಿಲ್ಲು ಪಾವತಿಗೆ ಮಾರ್ಗ ಕಲ್ಪಿಸಲು ಸಕ್ಕರೆ ರಫ್ತಿನ ಮೇಲೆ ಇರುವ ನಿಷೇಧವನ್ನು ಕೇಂದ್ರ ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಸಕ್ಕರೆ ಅಭಿವೃದ್ಧಿ...
ಸುಮಾರು ಎರಡು ದಶಕಗಳಿಂದ ನಾಡಿನ ವಿದ್ಯಾರ್ಥಿ ಯುವಜನರ ಹಕ್ಕುಗಳ ರಕ್ಷಣೆ ಜೊತೆಗೆ ಶೈಕ್ಷಣಿಕ ಅಭಿವೃದ್ಧಿಗೆ ಹೋರಾಡುತ್ತಿರುವ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಾರ್ಗವೇ ಅಂತಿಮ ಮಾರ್ಗವಾಗಿದೆ...
ಬೆಳಗಾವಿ ಜಿಲ್ಲೆ ಗೋಕಾಕ ನಗರದ ಶಾಂತ ಪರಿಸರದಲ್ಲಿ ಕಳ್ಳತನದ ಘಟನೆ ಒಂದೇ ಕುಟುಂಬಕ್ಕೆ ಭಾರೀ ಆಘಾತವನ್ನು ತಂದಿದೆ. ಸಂಬಂಧಿಕರ ಮದುವೆಗಾಗಿ ಮನೆ ಬಿಟ್ಟು ಹೊರಗಿನ ಊರಿಗೆ ಹೋಗಿದ್ದ ಮನೆ ಮಾಲೀಕರಿಂದ ಕಳ್ಳರು ಸುಧಾಕರ್...
ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆದಿರುವ ಹೋರಾಟಕ್ಕೆ ಮತ್ತೊಂದು ಮಗ್ಗುಲು ಸೇರಿಸಲು, ಜೂನ್ 23 ರಂದು ಮಧ್ಯಾಹ್ನ 1ಕ್ಕೆ ಉತ್ತರ ಕನ್ನಡ ಜಿಲ್ಲೆಯ ಉಳವಿಯಲ್ಲಿ ಸಂಕಲ್ಪ ಸಭೆ ಆಯೋಜಿಸಲಾಗಿದೆ ಎಂದು...
ರಾಜೀವ್ ಗಾಂಧಿ ವಸತಿ ನಿಗಮದ ಮನೆ ಮಂಜೂರಾತಿಗೆ ಸಂಬಂಧಿಸಿದಂತೆ ಬಹಿರಂಗವಾದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಅವರ ಆಡಿಯೋ ಮುಖಾಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತೊಮ್ಮೆ ಬಯಲಾಗಿದೆ ಎಂದು ಮಾಜಿ...
ಬೀದರ್‌ನ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಅವರು ಬೆಳಗಾವಿಯಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡುತ್ತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ದುರುಪಯೋಗದ ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಬೀದರ್‌ನ...
ವಕೀಲ ಸಂತೋಷ ಪಾಟೀಲ ಹತ್ಯೆ ಮಾಡಿದ ಹಾಗೂ ಗೋಕಾಕದ ವಕೀಲ ಸಿ.ಬಿ. ಗಿಡ್ಡನವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು' ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಗುರುವಾರ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ರಾಣಿ...
ಬೆಳಗಾವಿ ನಗರದಲ್ಲಿ ಕೆಲ ಕಿಡಿಗೇಡಿಗಳು ಮಾರಕಾಸ್ತ್ರಗಳು — ಚಾಕು, ತಲವಾರು ಇತ್ಯಾದಿಗಳನ್ನು ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನಗರ ಪೊಲೀಸ್ ಇಲಾಖೆ ತೀವ್ರ ಎಚ್ಚರಿಕೆಯ ಕ್ರಮ ಕೈಗೊಂಡಿದೆ.
ನಗರ ಪೊಲೀಸ್...
ಜಮೀನನ್ನು ಅಣ್ಣ- ತಮ್ಮಂದಿರ ಹೆಸರಿಗೆ ಮಾಡಿಕೊಡಲು ₹500 ಲಂಚ ಪಡೆದ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಗ್ರಾಮಲೆಕ್ಕಿಗನಿಗೆ ಸುಪ್ರೀಂಕೋರ್ಟ್ 30 ವರ್ಷಗಳ ಬಳಿಕ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬೆಳಗಾವಿ ತಾಲ್ಲೂಕಿನ ಕಡೋಲಿ...
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬರದನಹಳ್ಳಿ ಗ್ರಾಮದಲ್ಲಿ ತನ್ನ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕುಲಕುವ ಘಟನೆ ನಡೆದಿದೆ.
ಮೃತರನ್ನು ತಾಯಿ ಸಿದ್ದಮ್ಮ ಮಕ್ಕಳಾದ ಅಭಿಗ್ನ ಹಾಗೂ ಅವಣಿ ಮತ್ತು ಆರ್ಯ ಇವರು...
ಲಾಡ್ಜ್‌ನಲ್ಲಿ ರೂಮ್ ಕೊಡಲು ನಿರಾಕರಿಸಿದ್ದಕ್ಕೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಲ್ಲು ತೂರಿ ಬೈಕ್ ಹಾಗೂ ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಕೈಯಲ್ಲಿ ಲಾಂಗ್, ಮಚ್ಚು ಹಿಡಿದು ವಾಹನಗಳ...
ಜಗತ್ತು ಸಹನೆ ಕಳೆದುಕೊಳ್ಳುತ್ತಿದೆ. ಬಹಳಷ್ಟು 'ಅಗ್ರೆಸಿವ್' ಆಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಕೋಪಗೊಳ್ಳುವುದು, ಸ್ಮಿಮಿತ ಕಳೆದುಕೊಳ್ಳುವುದು, ಭಾವನೆಗಳ ಹತೋಟಿ ಇಲ್ಲದಿರುವುದು ಮನಸ್ಥಿತಿಯನ್ನು ಆವೇಗಗೊಳಿಸುತ್ತಿದೆ. ಈ ಮಾನಸಿಕ ಸ್ಥಿತಿಯು ಹಲ್ಲೆ, ಕೊಲೆಯಂತಹ ಹಿಂಸಾತ್ಮಕ ಕೃತ್ಯಗಳಿಗೆ ಕಾರಣವಾಗುತ್ತಿವೆ....