ಖಾಸಗಿ ಬಸ್ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು
ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ
ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈಯಿಂದ ಬೆಂಗಳೂರಿಗೆ...
ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಿಇಒ ಎಂ ಎನ್ ಪ್ಯಾಟಿ
ಯಾವ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ದೃಢಪಟ್ಟಿಲ್ಲ
ಎಸ್ಎಸ್ಎಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ...
ಮಂಜು ಮುಸುಕಿದ ವಾತವರಣದಿಂದ ನಡೆದ ಅಪಘಾತ
ಜಿಲ್ಲಾಧಿಕಾರಿ ಮನೆ ಮುಂದೆ ತಪ್ಪಿದ ಭಾರಿ ದುರಂತ
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಸರ್ಕಾರಿ ನಿವಾಸದ ಮುಂದೆ ಇದ್ದ ಹೈ ವೋಲ್ಟೇಜ್ ವಿದ್ಯುತ್ ಕಂಬಕ್ಕೆ ಹಾಲು...
ಕಳೆದ ಚುನಾವಣೆಯಲ್ಲಿ ಕೆಲವು ಮತಗಟ್ಟೆಗಳಲ್ಲಿ 90%ಕ್ಕಿಂತ ಹೆಚ್ಚು ಮತದಾನ
ಚುನಾಯಿತ ಅಥವಾ ನಾಮನಿರ್ದೇಶಿತ ಸದಸ್ಯರ ಕಚೇರಿಗಳು ಜಿಲ್ಲಾಡಳಿತದ ವಶಕ್ಕೆ
ಬೆಳಗಾವಿ ಜಿಲ್ಲೆಯಲ್ಲಿ 688 ಮತಗಟ್ಟೆಗಳನ್ನು ನಿರ್ಣಾಯಕ ಮತ್ತು ಅತೀ ಸೂಕ್ಷ್ಮವೆಂದು ಗುರುತಿಸಲಾಗಿದೆ. ಆ ಎಲ್ಲ ಕೇಂದ್ರಗಳಲ್ಲಿ...
ಮಜದೂರ್ ನವನಿರ್ಮಾಣ ಸಂಘ ವತಿಯಿಂದ ಹೋರಾಟ
ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗೆ ಮನವಿ
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ತಮ್ಮ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ...
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನೀರು ಪೂರೈಕೆಗೆ ಮುಂದಾದ ಶಾಸಕ
'ಸ್ಮಾರ್ಟ್ ಸಿಟಿ' ಟ್ಯಾಗ್ ಹೊಂದಿದ್ದರೂ, ಬೆಳಗಾವಿಯಲ್ಲಿ ಉಂಟಾದ ನೀರಿನ ಕೊರತೆ
ಬೇಸಿಗೆ ಆರಂಭದಲ್ಲಿ ನೀರು ಸರಬರಾಜಿನಲ್ಲಿ ಉಂಟಾಗಿರುವ ಅಡೆತಡೆಗಳನ್ನು ನಿವಾರಿಸಲು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ...
ಐದು ಟಿಎಂಸಿ ನೀರು ಕಾಯ್ದಿರಿಸಲು ಸರ್ಕಾರದಿಂದ ಕ್ರಮ
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆದೇಶ
ಬೇಸಿಗೆಯಲ್ಲಿ ಕಿತ್ತೂರು ಕರ್ನಾಟಕ ಭಾಗದ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ...
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗೋವಾ ಮತ್ತು ಮಹಾರಾಷ್ಟ್ರದ ಅಂತಾರಾಜ್ಯ ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ 24 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿದೆ. ಉಭಯ ರಾಜ್ಯಗಳಿಂದ ಬೆಳಗಾವಿಗೆ ಪ್ರವೇಶಿಸುವ ವಾಹನಗಳ ತಪಾಸಣೆ ಮತ್ತಷ್ಟು ಚುರುಕುಗೊಂಡಿದೆ.
ಬೆಳಗಾವಿಯಲ್ಲಿ...