ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕಾಕಾಸಾಹೇಬ ಪಾಟೀಲ್ (70) ನಿನ್ನೆ ತಡರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್, ಬೆಳಗಾವಿಯ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಗೆ ಮಂಗಳವಾರ ಪೂಜೆ ಸಲ್ಲಿಸಲು ತೆರಳಿದ್ದ ಸಂಗೀತಾ ಶಿವಾಜಿ ಮಾಂಜರೇಕರ ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.
ಅಗ್ನಿಶಾಮಕ ದಳ ಹಾಗೂ...
ವಕೀಲನ ಮೇಲೆ ಹತ್ತಕ್ಕೂ ಹೆಚ್ಚು ಯುವಕರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ.
ರಸ್ತೆ ಚರಂಡಿ ಅಗಲೀಕರಣ ವಿಚಾರದಲ್ಲಿ ಏಕಾಏಕಿ ಯುವಕರಿಂದ ದಾಳಿ ಮಾಡಲಾಗಿದೆ ಎನ್ನಲಾಗಿದೆ.
ವಕೀಲ ಚಂದನ...
ವಿಷಾಹಾರ ಸೇವನೆಯಿಂದ 20 ಪೊಲೀಸರ ಆರೋಗ್ಯದಲ್ಲಿ ಏರುಪೇರಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ.
ರವಿವಾರ ರಾತ್ರಿ ಊಟದ ಬಳಿಕ 20 ಪೊಲೀಸ್ ಸಿಬ್ಬಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಊಟ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿರಿಸಿದ ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ಸದಸ್ಯರು ತೋಟಗಾರಿಕೆ...
ಮಹಾರಾಷ್ಟ್ರ ರಾಜ್ಯದ ಪುಣೆಯ ಮಾವಲ್ ತಾಲ್ಲೂಕಿನ ಕುಂದಾಮಲ ಬಳಿ ಇಂದ್ರಾಯಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಭಾನುವಾರ ಮಧ್ಯಾಹ್ನ ಕುಸಿದಿದ್ದು, ದುರಂತದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಸಲಾಪುರ ಗ್ರಾಮದ ಯುವಕ...
ದನದ ಕೊಟ್ಟಿಗೆ ನಿರ್ಮಾಣಕ್ಕೆ ಮಂಜೂರಾದ ಹಣ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಮಾ ಮಾಡದ ಕಾರಣ ರೈತ ಸತೀಶ ಕೋಳಿ ಅವರು ಬೆಳಗಾವಿ ಜಿಲ್ಲೆಯ ಸಂಬರಗಿ ಗ್ರಾಮ ಪಂಚಾಯಿತಿ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ...
ಮಳೆಯಿಂದಾಗಿ ಹಾನಿಗೊಳಗಾಗುವ ಮನೆಗಳ ಜಂಟಿ ಸಮೀಕ್ಷೆ ಹಾಗೂ ಜೀವ ಹಾನಿಗೊಳಗಾದಲ್ಲಿ ತ್ವರಿತವಾಗಿ ಸ್ಪಂದಿಸಬೇಕು ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಬೈಲಹೊಂಗಲ ತಾಪಂ ಸಭಾ ಭವನದಲ್ಲಿ ಅತಿವೃಷ್ಟಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಕುರಿತು ನಡೆದ...
ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭೇಟಿ ಆರೋಗ್ಯ ವಿಚಾರಿಸಿದರು.
ಕೆಲವು ದಿನಗಳ ಹಿಂದೆ ಅವರನ್ನು...
ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಘಟಕದ ವತಿಯಿಂದ ಬೆಳಗಾವಿ ಜಿಲ್ಲೆಯ ಗೋಕಾಕಿನ ಜೆ.ಎಸ್.ಎಸ್ ಕಾಲೇಜ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಬಣಜಿಗ ಸಮಾಜದ 18 ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ...
ಬೆಳಗಾವಿ ಕುವೆಂಪು ನಗರದಲ್ಲಿ ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ ನಾನು ಶಾಸಕಿಯಾದ ನಂತರ ಬೆಳಗಾವಿ...
ಬೆಳಗಾವಿ ನಗರರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಹಮ್ಮಿಕೊಂಡಿದ್ದ ಪುನಃಶ್ವೇತನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಪ್ರಭಾಕರ ಕೋರೆ ಮಾತನಾಡಿ ಪ್ರತಿಭಾವಂತ ವಿದ್ಯಾರ್ಥಿಗಳು...