ಬೆಳಗಾವಿ 

ಬೆಳಗಾವಿ | ತಲೆಯ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಕೊಲೆ

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ APMC ಆವರಣದಲ್ಲಿ ಇರುವ ರೇಣುಕಾದೇವಿ ಟ್ರಾನ್ಸಪೋರ್ಟ್ ಕಂಪನಿಯ ವೇ...

ಬೆಳಗಾವಿ | ಸತ್ತ ಹೋರಿಗೆ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಿದ ಮುಸ್ಲಿಮರು

ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದ ಹೋರಿಯ ಅಂತ್ಯಕ್ರಿಯೆಯನ್ನು ಮುಸ್ಲಿಮರು ಹಿಂದು ಸಂಪ್ರದಾಯದಂತೆ ನೆರವೇರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿಯ ಹಾಲಟ್ಟಿ ಬಡಾವಣೆಯ ರೈತ ತಾಜುದ್ದೀನ್ ಜಾಡವಾಲೆ ಅವರು ಸಾಕಿದ್ದ ಎತ್ತು ಅನಾರೋಗ್ಯದಿಂದ...

ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಭಜಿಸಬೇಕಿದೆ: ಸಚಿವ ಸತೀಶ್‌ ಜಾರಕಿಹೊಳಿ ಅಭಿಮತ

ಬೆಳಗಾವಿ ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾಗಿದ್ದು ಆಡಳಿತಾತ್ಮಕ ದೃಷ್ಟಿಯಿಂದ ವಿಭಜನೆಗೊಳಿಸಿ ಮೂರು ಜಿಲ್ಲೆಯನ್ನಾಗಿಸಬೇಕಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕನ್ನು ಜಿಲ್ಲೆಗಳನ್ನಾಗಿ ಘೋಷಿಸಬೇಕಿದೆ. ಜಿಲ್ಲಾ ವಿಭಜನೆ ಘೋಷಣೆಯನ್ನು...

ಬೆಳಗಾವಿ | ಆರ್ ಸಿಬಿ ಗೆಲುವಿನ ವೇಳೆ ದುರಂತ ಆಡಳಿತ ಮತ್ತು ವಿರೋಧ ಪಕ್ಷದವರು ಕೆಸರೆರಚಾಟವನ್ನು ನಿಲ್ಲಿಸಬೇಕು

ಆರ್ ಸಿಬಿ ಗೆಲುವಿನ ವೇಳೆ ದುರಂತ ಸಂಭವಿಸಿದ್ದು, ಆಡಳಿತ ಮತ್ತು ವಿರೋಧ ಪಕ್ಷದವರು ಪರಸ್ಪರ ಕೆಸರೆರಚಾಟವನ್ನು ನಿಲ್ಲಿಸಬೇಕು. ಸಿಎಂ ಸಿದ್ಧರಾಮಯ್ಯ ಕ್ಷಮೆಯಾಚಿಸಿದರೇ ದೊಡ್ಡ ಅಪರಾಧವಾಗುದಿಲ್ಲ. ಕ್ರಿಕೆಟ್ ಆಟಗಾರರು ಪರಿಹಾರ ರೂಪದಲ್ಲಿ 1 ಕೋಟಿ...

ಬೆಳಗಾವಿ | ಗ್ರಾಮ ಪಂಚಾಯಿತಿಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮ ಪಂಚಾಯಿತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬುಧವಾರ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಗ್ರಾಪಂನ 15ನೇ ಹಣಕಾಸು ಅನುದಾನ, ನರೇಗಾ ಯೋಜನೆಯಡಿ...

ಬೆಳಗಾವಿ |ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ‌ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ...

ಬೆಳಗಾವಿ | ಬಸ್ ಮತ್ತು ಲಾರಿ ಅಪಘಾತ ಮಹಿಳೆ ಸಾವು

ಬಸ್ ಮತ್ತು ಲಾರಿ ನಡುವೆ ಅಪಘಾತವಾಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರೆ 15ಕ್ಕೂ ಅಧಿಕ ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆನಚಿನಮರಡಿ ಗ್ರಾಮದ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಕೊಳವಿ...

ಬೆಳಗಾವಿ | ಸವದತ್ತಿ ಅಭಿವೃದ್ಧಿ ಯೋಜನೆ ಶ್ರೇಯಸ್ಸು ಎಚ್.ಕೆ.ಪಾಟೀಲರಿಗೇ ವಿನಃ ಜಗದೀಶ ಶೆಟ್ಟರ್ ಗೆ ಅಲ್ಲ : ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಿ, ಅನುದಾನ ತಂದಿರುವ ಕ್ರೆಡಿಟ್ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರಿಗೆ ಸಲ್ಲಬೇಕೇ ವಿನಃ ಸಂಸದ ಜಗದೀಶ ಶೆಟ್ಟರ್ ಗೆ ಅಲ್ಲ ಎಂದು ಮಹಿಳಾ...

ಬೆಳಗಾವಿ | ಗೃಹಲಕ್ಷ್ಮೀ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳಕರ

ಎಪ್ರಿಲ್ ತಿಂಗಳ ಗೃಹ ಲಕ್ಷ್ಮೀ ಹಣ ಬಿಡುಗಡೆಗೆ ಕ್ರಮ ವಹಿಸುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಮಾಹಿತಿ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಪ್ರಿಲ್ ತಿಂಗಳ ಗೃಹಲಕ್ಷ್ಮಿ ಹಣದ ಬಿಲ್ಲಿಂಗ್ ಆಗ್ತಿದೆ....

ಬೆಳಗಾವಿ | ಪೊಲೀಸ್ ಕಮಿಷನರ್ ವರ್ಗಾವಣೆ; ಸತೀಶ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪೊಲೀಸ್ ಕಮಿಷನರ್ ವರ್ಗಾವಣೆ ವಿಚಾರವಾಗಿ ಮಾತನಾಡಿ ಒಂದು ಘಟನೆ ನಡೆದರೆ ನಾವೇ ಅದನ್ನು ನೋಡಿ ಅಂತಾ ಹೇಳಬೇಕು. ಅಂತಹ ಪರಿಸ್ಥಿತಿ ಬಂದಿದೆ. ಈ...

ಬೆಳಗಾವಿ | ಸಾಮೂಹಿಕ ಅತ್ಯಾಚಾರ ಪ್ರಕರಣ : ಮೂವರ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನ‌ರ್ ಭೂಷಣ್ ಗುಲಾಬರಾವ್ ಬೊರಸೆ ತಿಳಿಸಿದರು ಭಾನುವಾರ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು...

ಬೆಳಗಾವಿ | ರಸ್ತೆ ಅಪಘಾತ ಮೂವರು ಕಾರ್ಮಿಕರು ಸಾವು

ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ನಡೆದಿದೆ. ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂವರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X