ಕಾಲು ಜಾರಿ ಸುಮಾರು 40 ಅಡಿ ಆಳದ ಬಾವಿಗೆ ಬಿದ್ದ ಎಮ್ಮೆಯನ್ನು ಸ್ಥಳೀಯರು ಹಗ್ಗಗಳ ಸಹಾಯದಿಂದ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರ...
ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಇಡಿ ದಾಳಿ ನಡೆಸಿರುವ ಕುರಿತು ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ದಾಳಿ ಕುರಿತು ಸ್ಪಷ್ಟ ಮಾಹಿತಿ ಸಿಗುವವರೆಗೆ...
ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ನಿವಾಸಗಳು ಹಾಗೂ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ...
ಮಳೆಯ ನಿರೀಕ್ಷೆಯಲ್ಲಿ ರೈತರು ನಡೆಸುವ ಗುರ್ಜಿ, ಜೋಕುಮಾರ ಹಾಗೂ ಇತರೆ ಆಚರಣೆಗಳು ಕೇವಲ ನಂಬಿಕೆಗಳಲ್ಲ; ಅವು ಗ್ರಾಮೀಣ ಸಂಸ್ಕೃತಿ, ಸಮುದಾಯದ ಒಗ್ಗಟ್ಟು ಮತ್ತು ಪ್ರಕೃತಿಯೊಂದಿಗಿನ ಸಂಬಂಧಗಳಾಗಿವೆ. ಗ್ರಾಮೀಣ ಸಂಪ್ರದಾಯಗಳು ಇಂದಿಗೂ ಜೀವಂತವಾಗಿರುವುದಕ್ಕೆ ಗ್ರಾಮೀಣ...
ರಾಜ್ಯ ಸರ್ಕಾರದ 'ಕನ್ನಡ ಕಡ್ಡಾಯ' ಆದೇಶವನ್ನು ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯ ವೇಳೆ ಕಾರ್ಯಕರ್ತರು...
ರಾಜ್ಯದಲ್ಲಿ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರೈತ ಸಂಘಟನೆಯ ರಾಜ್ಯ...
ಮಳೆ ಕೊರತೆಯಿಂದ ಬೆಳೆ ಹಾನಿಯಾದರೆ ಸೂಕ್ತ ಪರಿಹಾರ ಹಾಗೂ ಬೆಳೆವಿಮೆ ಸೌಲಭ್ಯವನ್ನು ತ್ವರಿತವಾಗಿ ರೈತರಿಗೆ ತಲುಪಿಸಬೇಕಿದೆ. ಸರ್ಕಾರ ಮತ್ತು ಆಡಳಿತ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎನ್ನುವದು ಜಿಲ್ಲೆಯ ರೈತರ...
ದಿಲ್ಲಿ ಹೈಕೋರ್ಟ್ ವಿಚಾರಣೆ ಹೆಸರಿನಲ್ಲಿ 83 ವರ್ಷದ ವೃದ್ಧೆಯೊಬ್ಬರನ್ನು ಬೆದರಿಸಿ, ಸುಮಾರು ಹತ್ತು ದಿನಗಳ ಕಾಲ ವಿಡಿಯೊ ಕರೆ ಮೂಲಕ ನಿಗಾದಲ್ಲಿರಿಸಿ ₹15 ಲಕ್ಷ ವಂಚಿಸಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ.
ಈ...
ಬೆಳಗಾವಿ ನಗರದ ಎಪಿಎಂಸಿ ಪ್ರಾಂಗಣದಲ್ಲಿ ಮುಚ್ಚಿದ ಸ್ಥಿತಿಯಲ್ಲಿದ್ದ ಅಂಗಡಿಯ ಮುಂದೆ ಭಾನುವಾರ ಬೆಳಿಗ್ಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಜೀವ್‌ಗಾಂಧಿ ನಗರದ ನಿವಾಸಿ ದುಂಡಪ್ಪ ಬೈಲವಾಡೆ ಮೃತರು.
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಜೋಡು ಕೆರೆಯನ್ನು ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯ ಹಿನ್ನೆಲೆಯಲ್ಲಿ ಕೆರೆಯ ಮಧ್ಯದಲ್ಲಿ ಗುಡಿಸಲು ಕಟ್ಟಿಕೊಂಡು ಜೀವನ ನಡೆಸುತ್ತಿದ್ದ 50ಕ್ಕೂ ಹೆಚ್ಚು ಕುಟುಂಬಗಳನ್ನು ಪಟ್ಟಣದಿಂದ...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಜೋಡು ಕೆರೆಯನ್ನು ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯ ಹಿನ್ನೆಲೆಯಲ್ಲಿ, ಕೆರೆಯ ಮಧ್ಯದಲ್ಲಿ ಗುಡಿಸಲು ಕಟ್ಟಿಕೊಂಡು ಜೀವನ ನಡೆಸುತ್ತಿದ್ದ 50ಕ್ಕೂ ಹೆಚ್ಚು ಕುಟುಂಬಗಳನ್ನು ಪಟ್ಟಣದಿಂದ...
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿ ಎರಡು ವಾಹನಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕಿತ್ತೂರು ಮಾರ್ಗವಾಗಿ ಬೆಳಗಾವಿ ಕಡೆಗೆ ಸಾಗುತ್ತಿದ್ದ ಹಾಲಿನ ಟ್ಯಾಂಕರ್ ಹಾಗೂ...