ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಬೀಗ ಹಾಕಿದ ಮನೆ ಕಳ್ಳತನದ ಘಟನೆ ನಡೆದಿದೆ.
ಗ್ರಾಮದ ರಾಜು ಬಡಿಗೇರ ಅವರ ಮನೆಯ ಬೀಗ ಮುರಿದು ಕಳ್ಳರು ಸುಮಾರು 30 ಗ್ರಾಂ ಚಿನ್ನಾಭರಣ, ₹2...
ಬೆಳಗಾವಿ ನಗರದ ಟಿಳಕವಾಡಿ ಪ್ರದೇಶದ ನೆಹರು ರಸ್ತೆಯಲ್ಲಿರುವ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಟಿಳಕವಾಡಿ ಠಾಣೆ ಪೊಲೀಸರು ದಾಳಿ ನಡೆಸಿ, ತೆಲಂಗಾಣ ಮೂಲದ ಯುವತಿಯನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಮಹಿಳೆಯನ್ನು...
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಡೇತ್ ನೋಟ್‌ನಲ್ಲಿ ಹೆಸರು ಉಲ್ಲೇಖಗೊಂಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು...
ಬೆಳಗಾವಿ ಜಿಲ್ಲೆಯ ಖಾನಾಪುರ ಅರಣ್ಯ ಇಲಾಖೆ ಹಾಗೂ ಹೆಮ್ಮಡಗ ಗ್ರಾಮಸ್ಥರು ರಾತ್ರಿಯಿಡೀ ನಡೆಸಿದ ಸಂಘಟಿತ ಶೋಧ ಕಾರ್ಯಾಚರಣೆಯಲ್ಲಿ, ಭೀಮಗಢ ವನ್ಯಜೀವಿ ಅಭಯಾರಣ್ಯದ ದಟ್ಟ ಅರಣ್ಯದಲ್ಲಿ ಕಾಣೆಯಾಗಿದ್ದ 65 ವರ್ಷದ ವೃದ್ಧನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಖಾನಾಪುರ...
ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ (ನಗರ, ಗ್ರಾಮೀಣ ಹಾಗೂ ಚಿಕ್ಕೋಡಿ) ಸಂಯುಕ್ತ ಆಶ್ರಯದಲ್ಲಿ "ಕಾಂಗ್ರೆಸ್ ನಡೆ - ನಿಮ್ಮ ಮತ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪ್ರವಾಸಿ ಮಂದಿರದ ಮುಂಭಾಗದಲ್ಲಿ ನಡೆಯುತ್ತಿದ್ದ ಚರಂಡಿ ಕಾಮಗಾರಿ ವೇಳೆ ಕಾಂಕ್ರೀಟ್ ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಚರಂಡಿಗೆ ಸಿಮೆಂಟ್ ಹಾಕುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ...
ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸೈನಿಕನೊಬ್ಬನ ಸಾವಿನ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವ...
ಈ ವರ್ಷದ ಮುಂಗಾರು ಮಳೆ ಸ್ವಲ್ಪ ತಡವಾಗಿ ಆರಂಭವಾದರೂ ರೈತರಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಉತ್ತಮ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ವಿಶೇಷವಾಗಿ ಹೆಸರು (ಹೆಸರು ಕಾಳು)...
ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಧಾರವಾಡ ರಸ್ತೆಯಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಹೀರೂರ ಗ್ರಾಮದ ನಿವಾಸಿ ಸುಭಾಷ್ ಪಕೀರಪ್ಪ ಕುರಿ ಬಂಧಿತ ಆರೋಪಿಯಾಗಿದ್ದಾನೆ....
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಭಟ್ಟಿ ಸರಾಯಿ ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ಕುಡಚಿ ಪೊಲೀಸರು ದಾಳಿ ನಡೆಸಿ ಭಾರೀ ಪ್ರಮಾಣದ ಕಳ್ಳಭಟ್ಟಿ ತಯಾರಿಕಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ದಾಳಿಯ ವೇಳೆ ಕಳ್ಳಭಟ್ಟಿ ಸರಾಯಿ...
ಶೋಷಿತ ವರ್ಗದವರಿಗೆ ಸಮಾಜದ ಋಣ ತೀರಿಸುವ ಅವಕಾಶ ಬಂದಾಗ ಯಾವಾಗಲೂ ಬಾಬಾಸಾಹೇಬ ಅಂಬೇಡ್ಕರ್ ಅವರ ತ್ಯಾಗದ ಬದುಕು ಕಣ್ಣೆದುರು ಬಂದು ನಿಲ್ಲಬೇಕು ಎಂದು ಬಂಡಾಯ ಸಾಹಿತಿ ಡಾ. ಯಲ್ಲಪ್ಪ ಹಿಮ್ಮಡಿ ಹೇಳಿದರು. ಅವರಿಂದು...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಸಮೀಪದ ಹುಳಂದ ಗ್ರಾಮದಲ್ಲಿ ಕರಡಿ ದಾಳಿಗೆ ಯುವ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಹುಳಂದ ಗ್ರಾಮದ ನಿವಾಸಿ ಮಹೇಶ್ ಗಾವಡೆ (25) ಗಾಯಗೊಂಡ ರೈತ. ಅವರು...