ಬೆಳಗಾವಿ 

ಆಸೆ ಇತ್ತು, ಆದರೆ ಸಿಗಲಿಲ್ಲ: ಡಿಸಿಎಂ ಮತ್ತು ಕೆಪಿಸಿಸಿ ಹುದ್ದೆ ಕುರಿತು ಸತೀಶ್‌ ಜಾರಕಿಹೊಳಿ ಸ್ಪಷ್ಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಯ ಬೆನ್ನಲ್ಲೇ ಅಸಮಾಧಾನ ಹಾಗೂ ರಾಜೀನಾಮೆ ಗದ್ದಲ ಜೋರಾಗಿರುವ ನಡುವೆಯೇ ಸಚಿವ ಸತೀಶ್‌ ಜಾರಕಿಹೊಳಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಗೆ ಬೇಕಾದ ಖಾತೆ...

ಶಿವಂ ಪ್ರಕರಣದ ಬಳಿಕ ಮತ್ತೊಂದು ಶಾಕ್: ಬೆಳಗಾವಿಯಲ್ಲಿ ಹೂಡಿಕೆ ಜಾಲ ಬಯಲು

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಶಿವಂ ಅಸೋಸಿಯೇಟ್ಸ್ ಹೂಡಿಕೆ ಪ್ರಕರಣದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಮತ್ತೊಂದು ಬೃಹತ್ ಹೂಡಿಕೆ ಜಾಲ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಪ್ರತಿ ತಿಂಗಳು ಶೇಕಡಾ 5ರಷ್ಟು ಬಡ್ಡಿ ನೀಡುವ...

ಬೆಳಗಾವಿ | ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಪುತ್ರ: ತಾಯಿಯನ್ನು ಮನೆಗೆ ಕರೆದುಕೊಂಡು ಹೋದ

ಹೆತ್ತ ತಾಯಿಯನ್ನು ನಡುರಾತ್ರಿ ಬೀದಿಗೆ ಎಸೆದು ಪರಾರಿಯಾಗಿದ್ದ ಪುತ್ರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಆತ ತನ್ನ ತಾಯಿಯನ್ನು ಮತ್ತೆ ಮನೆಗೆ ಕರೆದುಕೊಂಡು ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ...

ಬೆಳಗಾವಿ | ಶಾಸಕ ಆಸಿಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಳಗಾವಿ ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ ಆಸಿಫ್ ಸೇಠ್ ಅವರಿಗೆ ಡಿ.ಕೆ. ಶಿವಕುಮಾ‌ರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಿತ್ತೂರು ಕರ್ನಾಟಕದ ವಿವಿಧ ಮುಸ್ಲಿಂ ಜಮಾತ್‌ಗಳ ಮುಖಂಡರು...

ತಗ್ಗದ ತೈಲ ಬೆಲೆ: ಬೈಕನ್ನು ಗೂಡ್ಸ್ ವಾಹನ ಮಾಡಿದ ಅಥಣಿಯ ಭೈರಪ್ಪ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ವಾಹನ ನಿರ್ವಹಣೆ ದುಬಾರಿಯಾಗುತ್ತಿರುವ ನಡುವೆಯೇ, ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಭೈರಪ್ಪ ಬೆಳ್ಳಂಕಿ ಕಡಿಮೆ ವೆಚ್ಚದಲ್ಲಿ ಗೂಡ್ಸ್‌ ಸಾಗಣೆ ವ್ಯವಸ್ಥೆ ರೂಪಿಸಿ ಗಮನ ಸೆಳೆದಿದ್ದಾರೆ. ತೈಲ...

ಪ್ರತಿ ಹನಿಗೆ ಅಧಿಕ ಬೆಳೆ : ಹನಿ ಹಾಗೂ ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ಸರ್ಕಾರದಿಂದ ಸಹಾಯಧನ

ಕೃಷಿಯಲ್ಲಿ ನೀರಿನ ಸದ್ಬಳಕೆ ಮಾಡಿಕೊಂಡು ಅಧಿಕ ಇಳುವರಿ ಪಡೆಯಲು ಬಯಸುವ ರೈತರಿಗೆ ತೋಟಗಾರಿಕೆ ಇಲಾಖೆ ಸಿಹಿಸುದ್ದಿ ನೀಡಿದೆ. 2026-27ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‌ವೈ) ಅಡಿಯಲ್ಲಿ...

ಬೆಳಗಾವಿ| ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಯುವಕರ ನಡುವೆ ಹೊಡೆದಾಟ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಆರ್ ಸಿ ಬಿ ತಂಡ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆಯ ವೇಳೆ ಎರಡು ಯುವಕರ ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ನಡೆದಿದೆ. ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮದಲ್ಲಿ...

ಬೆಳಗಾವಿ | ನಾನಾಗಿ ಸಚಿವ ಸ್ಥಾನ ಕೇಳುವುದಿಲ್ಲ: ಶಾಸಕ ರಾಜು ಕಾಗೆ

ನಾನಾಗಿ ಸಚಿವ ಸ್ಥಾನ ಕೇಳುವುದಿಲ್ಲ. ಕಾಂಗ್ರೆಸ್‌ ಹೈಕಮಾಂಡ್ ನನ್ನ ಸಾಮರ್ಥ್ಯವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ" ಎಂದು ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ...

ಬೆಳಗಾವಿ | ಪ್ರೀತಿ ಪೂಜಾರಿ ನೇತೃತ್ವದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿ.ಎ. ನಾಗನೂರು ಗ್ರಾಮದಲ್ಲಿ ಮಹಿಳಾ ರೈತ ಸಂಘಟನೆಯ ತಾಲೂಕು ಅಧ್ಯಕ್ಷೆ ಪ್ರೀತಿ ಪೂಜಾರಿ ಅವರ ನೇತೃತ್ವದಲ್ಲಿ ಆಯೋಜಿಸಲಾದ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಕುಡಚಿಯ ಡಾ....

ಬೆಳಗಾವಿಯಲ್ಲಿ ಸಚಿವ ಸ್ಥಾನದ ಲೆಕ್ಕಾಚಾರ ಜೋರು: ಮಂತ್ರಿಗಿರಿ ಯಾರಿಗೆ?

ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬದಲಾವಣೆಗಳ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಮಂತ್ರಿಗಿರಿ ಲೆಕ್ಕಾಚಾರ ಭಾರೀ ಜೋರಾಗಿದ್ದು, ಬೆಳಗಾವಿ ಜಿಲ್ಲೆಗೆ ಈ ಸಲ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು ಎನ್ನವ ಕೂಗು ಕೇಳಿಬರುತ್ತಿದೆ. ಅಶೋಕ ಪಟ್ಟಣ,...

ಬೆಳಗಾವಿ | ಕಲ್ಲಿನಿಂದ ತಲೆ ಚಚ್ಚಿ ಯುವಕ ಹತ್ಯೆ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಐನಾಪುರ ಪಟ್ಟಣದ ಸಂತೋಷ ಸಿದ್ದಪ್ಪ ಕಮತೆ (33) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ....

ಬೆಳಗಾವಿ | ಕರ್ತವ್ಯದಲ್ಲಿದ್ದ ಎಸ್‌ಡಿಆರ್‌ಎಫ್‌ ಸಿಪಿಐ ಆತ್ಮಹತ್ಯೆ

ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲೆ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ನಗರದ ಚನ್ನಮ್ಮ ನಗರದಲ್ಲಿ ನಡೆದಿದೆ. ಮನೆಯ ಕೊಠಡಿಯಲ್ಲಿ ಬಾಗಿಲು ಹಾಕಿಕೊಂಡಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ