ಬೆಳಗಾವಿ 

ಬೆಳಗಾವಿ | ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ; ಮೂವರ ಬಂಧನ

ಪ್ರೇಮಿಗಳ ದಿನದಂದು (ಫೆಬ್ರವರಿ 14) ಬೆಳಗಾವಿಯ ರಾಯಬಾಗದಲ್ಲಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಮೂವರು ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಗಿಗೆ ಬಂದಿದೆ. ಪ್ರಕರಣದಲ್ಲಿ ರಾಯಬಾಗ ತಾಲೂಕಿನ ಹಾಲಪ್ಪ ಸುರೇಶ...

ಬೆಳಗಾವಿ | ವಿವಾದಿತ ಜಾಗದಲ್ಲಿ ಶವ ಸಂಸ್ಕಾರ ಮಾಡಿದ ಮಹಿಳೆಯರು

ಹಲವು ವರ್ಷಗಳಿಂದ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹ ಅಂತ್ಯಸಂಸ್ಕಾರಕ್ಕೆ ಜಮೀನು ಮಾಲೀಕ ಅವಕಾಶ ನೀಡಿರಲಿಲ್ಲ. ಇದರಿಂದ, ಜಾಗದ ವಿಚಾರಕ್ಕೆ ವಿವಾದಕ್ಕೆ ಸಿಲುಕಿತ್ತು. ಇದೀಗ, ಅದೇ ಜಾಗದಲ್ಲಿ ಮಹಿಳಯರು...

ಬೆಳಗಾವಿ | ಮನರೇಗಾ ಯೋಜನೆಯಡಿ ಕನಿಷ್ಠ 200 ದಿನಗಳು ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.ಆರ್ಥಿಕ...

ಬೆಳಗಾವಿ | ಪೌರ ಕಾರ್ಮಿಕರಾಗಿದ್ದ ಮಹಿಳೆ ಈಗ ಪಾಲಿಕೆ ಮೇಯರ್

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ, ಈಗ ಅದೇ ಪಾಲಿಕೆಯಲ್ಲಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆಯಲ್ಲಿ ಬಿಜೆಪಿ ಸದಸ್ಯೆಯಾಗಿದ್ದ ಸವಿತಾ ಕಾಂಬಳೆ ಅವರು ಮೇಯರ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.ಗುರುವಾರ...

ಧಾರವಾಡ | ಫೆ.21ರಂದು ‘ನಾನೂ ರಾಣಿ ಚೆನ್ನಮ್ಮ’ ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ

ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...

ಗೋಕಾಕ, ಚಿಕ್ಕೋಡಿ ಹೊಸ ಜಿಲ್ಲೆಗಳು; ಫೆ.16ರಂದು ಘೋಷಿಸುವ ಸಾಧ್ಯತೆ

ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ನಿರೀಕ್ಷೆ ಇದೆ.ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ಬಜೆಟ್...

ಬೆಳಗಾವಿ | ಫೆ.16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...

ಬೆಳಗಾವಿ | ತೆಲಂಗಾಣ ಮಾದರಿಯಲ್ಲಿ ಸಾಲಮನ್ನಾಗೆ ರೈತರ ಒತ್ತಾಯ

ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.ಜಿಲ್ಲಾಧಿಕಾರಿ ಕಚೇರಿ...

 ಬೆಳಗಾವಿ | ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ; ಫೆ.13ರಿಂದ ಉಪವಾಸ ಸತ್ಯಾಗ್ರಹ

ಮನರೇಗಾ ಯೋಜನೆಯಡಿ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫೆಬ್ರವರಿ 13ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಹೊರಾಟಗಾರ ಶ್ರೀನಿವಾಸಗೌಡ ಪಾಟೀಲ್ ತಿಳಿಸಿದ್ದಾರೆ."ಬೆಳಗಾವಿ...

ಬೆಳಗಾವಿ | ಕಾಂಗ್ರೆಸ್‌ ಕಚೇರಿಗೆ ನುಗ್ಗಿ ದಾಂಧಲೆ; 27 ಮಂದಿ ಬಿಜೆಪಿಗರ ವಿರುದ್ಧ ಎಫ್‌ಐಆರ್

ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದ ಘಟನೆ ಸಂಬಂಧ 27 ಮಂದಿ ಬಿಜೆಪಿಗರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬೆಳಗಾವಿಯ ಮಾರ್ಕೆಟ್‌...

ಬೆಳಗಾವಿ | ಕಾಂಗ್ರೆಸ್‌ ಕಚೇರಿಗೆ ನುಗ್ಗಿ ಬಿಜೆಪಿಗರ ದಾಂಧಲೆ

ಹಾಲಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲವೆಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯಲ್ಲಿಯೂ ಪ್ರತಿಭಟನೆ ನಡೆಸಿರುವ ಬಿಜೆಪಿಗರು ಅಲ್ಲಿನ ಕಾಂಗ್ರೆಸ್‌ ಕಚೇರಿಗೆ ನುಗ್ಗಿ ದಾಂಧಲೆ...

ಬೆಳಗಾವಿ | ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಅಫೆಕ್ಸ್‌ ಬ್ಯಾಂಕ್‌ನಲ್ಲಿ ಸಾಲ ಪಡೆದು, ಮರುಪಾವತಿಸದೆ ವಂಚಿಸಿರುವ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ರಮೇಶ್‌ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ...

ಜನಪ್ರಿಯ