ಬೆಳಗಾವಿ 

ಬೆಳಗಾವಿ : ಸರಕಾರಿ ಬಸ್ ಮರಕ್ಕೆ ಢಿಕ್ಕಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಢಿಕ್ಕಿ...

ಬೆಳಗಾವಿ : ಮಸೀದಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎರಡು ವರ್ಷಗಳ ನಂತರ ಪ್ರಕರಣ ಬೆಳಕಿಗೆ

ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿಯೊಂದರಲ್ಲಿ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಹೃದಯವಿದ್ರಾವಕ ಘಟನೆ ಇದೀಗ ಎರಡು ವರ್ಷಗಳ ಬಳಿಕ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ...

ದಾವಣಗೆರೆ | ಚಿರತೆ ದಾಳಿ, ಆಹಾರಕ್ಕಾಗಿ ಕುರಿಗಳ ಮಾರಣಹೋಮ; 27 ಕುರಿ ಬಲಿ

ಕುರಿ ಹಿಂಡಿನ ಮೇಲೆ ಚಿರತೆ ರಾತ್ರಿ ದಾಳಿ ನಡೆಸಿ 27ಕ್ಕೂ ಹೆಚ್ಚು ಕುರಿಗಳು ಚಿರತೆ ದಾಳಿಗೆ ಬಲಿಯಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಚಿರತೆ ತನ್ನ ಆಹಾರಕ್ಕಾಗಿ ಮಾರಣಹೋಮ ನೆಡೆಸಿದೆ. ಘಟನೆಯು ದಾವಣಗೆರೆ ಜಿಲ್ಲೆ ಹರಿಹರ...

ಬೆಳಗಾವಿ : ಆಗಸ್ಟ್ 10ರಿಂದ ಬೆಳಗಾವಿ ಬೆಂಗಳೂರು ವಂದೇ ಭಾರತ ರೈಲು ಸೇವೆ  ಆರಂಭ : ವೇಳಾ ಪಟ್ಟಿ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಭಾನುವಾರ ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು ಸೇರಿದಂತೆ ರಾಜ್ಯದ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ...

ಬೆಳಗಾವಿ : ಯೂರಿಯಾ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ ರೈತರ ಆಕ್ರೋಶ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗೊಬ್ಬರದ ಕೊರತೆಯಿಂದ ಹತಾಶರಾಗಿರುವ ರೈತರು ಮಂಗಳವಾರ ಸವದತ್ತಿ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಕಚೇರಿ ಎದುರು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಿದರು. ರೈತರು ಆರೋಪಿಸಿದಂತೆ,...

ಬೆಳಗಾವಿ : ಬಣಜಿಗ ಸಮುದಾಯದ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿ ವಿಸ್ತರಣೆ : ಜಗದೀಶ ಶೆಟ್ಟರ್

ಬಣಜಿಗ ಸಮಾಜದ ಮಕ್ಕಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಈಗಾಗಲೇ ನೀಡಿರುವ ಪ್ರವರ್ಗ 2ಎ ಮೀಸಲಾತಿಯನ್ನು ಉದ್ಯೋಗಾವಕಾಶಗಳಿಗೂ ವಿಸ್ತರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚೆನ್ನಮ್ಮನ...

ಬೆಳಗಾವಿ : ಸಂಧಾನ ಸಭೆಯಲ್ಲಿ ಹತ್ಯೆ : ಮೂವರು ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಗಾಂಧಿನಗರದಲ್ಲಿ ರವಿವಾರ ನಡೆದ ಸಂಧಾನ ಸಭೆಯ ಮಧ್ಯೆ 32 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಪತ್ನಿಯೊಂದಿಗೆ ಅನುಚಿತ ಸಂಬಂಧ ಹೊಂದಿದ್ದ ಸ್ಥಳೀಯ ಯುವಕನ ವಿರುದ್ಧ...

ಬೆಳಗಾವಿ : ಮಕ್ಕಳ ರಕ್ಷಣಾ ಘಟಕದಿಂದ ಬಾಲಕಿ ಅಪಹರಣ ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ 13 ವರ್ಷದ ಬಾಲ್ಯವಿವಾಹ ಪೀಡಿತೆಯನ್ನು ಅಪಹರಿಸಿದ ಆರೋಪಿ ಚಂದ್ರಕಾಂತ ಲಾವಗೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಬಾಲಕಿಯನ್ನು ಜುಲೈ 25ರಂದು ರಕ್ಷಿಸಿ ಆಶ್ರಯ ಕೇಂದ್ರದಲ್ಲಿ...

ಬೆಳಗಾವಿ ಶಾಲಾ ಮಕ್ಕಳಿಗೆ ವಿಷವಿಕ್ಕಿದ ಪ್ರಕರಣ | ಮಕ್ಕಳ ಹಕ್ಕು, ಮಾನವ ಹಕ್ಕುಗಳ ಆಯೋಗಕ್ಕೆ ಜೆಐಹೆಚ್, ಎಸ್‌ಐಓದಿಂದ ದೂರು

ಬೆಳಗಾವಿ ಜಿಲ್ಲೆಯ ಸವದತ್ತಿಯ ಸರ್ಕಾರಿ ಶಾಕೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕದ ನಿಯೋಗವು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ...

ಬೆಳಗಾವಿ : ಸಂಧಾನ ಸಭೆಯಲ್ಲಿ ವ್ಯಕ್ತಿ ಹತ್ಯೆ

ಬೆಳಗಾವಿ ಜಿಲ್ಲೆಯ ಖಾನಾಪುರದ ಗಾಂಧೀನಗರ ಮಾರುತಿ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆದ ಸಂಧಾನ ಸಭೆಯಲ್ಲಿ ಹಲಕರ್ಣಿ ಗ್ರಾಮದ ಸುರೇಶ ಭೀಮಪ್ಪ ಬಂಡಿವಡ್ಡರ (36) ಅವರನ್ನು ಹತ್ಯೆ ಮಾಡಲಾಗಿದೆ. ಹಳೆಯ ವೈಷಮ್ಯ ಬಗೆಹರಿಸಲು ನಡೆದ ಸಭೆಯಲ್ಲಿ...

ಬೆಳಗಾವಿ : ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215.37 ಕೋಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಯಲ್ಲಮ್ಮ ದೇವಸ್ಥಾನಕ್ಕೆ ಸಾಸ್ಕಿ ಯೋಜನೆಯಡಿ ₹100 ಕೋಟಿ, ಪ್ರಸಾದ ಯೋಜನೆಗೆ ₹18 ಕೋಟಿ, ಪ್ರಾಧಿಕಾರ ನಿಧಿಗೆ ₹97 ಕೋಟಿ ಹಾಗೂ ಪ್ರವಾಸೋದ್ಯಮ ಮಂಡಳಿ ನಿಧಿಗೆ...

ಬೆಳಗಾವಿ : ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು, ₹10 ಸಾವಿರ ದಂಡ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬೆಳಗಾವಿ ನ್ಯಾಯಾಲಯವು ಶನಿವಾರ ಅಪರಾಧಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ. ಕಣಬರ್ಗಿ ಗ್ರಾಮದ ದತ್ತಾತ್ರೇಯ ಖಾನಾಪುರೆ ಶಿಕ್ಷೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X