ಬೆಳಗಾವಿ 

ಬೆಳಗಾವಿ | ಕಾರಿಗೂ ಹೆಲ್ಮೆಟ್ ಕಡ್ಡಾಯವೇ? ಎ ಐ ಕ್ಯಾಮೆರಾ ಹೊಸ ನಿಯಮ

ಇಷ್ಟು ದಿನ ಬೈಕ್‌ ಸವಾರರಿಗೆ ಮಾತ್ರ ಹೆಲ್ಮೆಟ್ ಕಡ್ಡಾಯ ಎಂದುಕೊಂಡಿದ್ದವರಿಗೆ ಇದೀಗ ಎ.ಐ. ಕ್ಯಾಮೆರಾ ಹೊಸ ನಿಯಮವೊಂದನ್ನು ಪರಿಚಯಿಸಿದೆ! ಬೆಳಗಾವಿ ಜಿಲ್ಲೆಯ ಅಥಣಿ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕಾರೊಂದು ಸಂಚರಿಸಿದ ದೃಶ್ಯವನ್ನು ಎ.ಐ....

ಬೆಳಗಾವಿ | ಮನೆ ಬಾಗಿಲಿಗೇ ಜನನ ಮರಣ ಪ್ರಮಾಣ ಪತ್ರ

ಸಾರ್ವಜನಿಕರು ಬೆಳಗಾವಿ ಮಹಾನಗರ ಪಾಲಿಕೆಯಿಂದ ಪಡೆಯುವ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಇನ್ನು ಮುಂದೆ ಅಂಚೆ ಇಲಾಖೆ ಮೂಲಕ ಮನೆ ಬಾಗಿಲಲ್ಲೇ ಪಡೆಯಬಹುದಾಗಿದೆ. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ...

ಬೆಳಗಾವಿ | ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿರುವ ಜನರು: ಹೃಷಿಕೇಶ ದೇಸಾಯಿ

ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿ ಇರುವ ಜನರು. ಮಾಧ್ಯಮಗಳು ಆಡಳಿತ ಪಕ್ಷದ ಪರವಾಗಿಯೂ ಇರಬಾರದು, ವಿರೋಧ ಪಕ್ಷದ ಪರವಾಗಿಯೂ ಇರಬಾರದು. ಮಾಧ್ಯಮಗಳು ಮಧ್ಯದಲ್ಲಿ ನಿಂತು ಸೆಕ್ಯುಲರ್ ಆಗಿ ಜನರ ಪರವಾಗಿ ಇರಬೇಕು ಎಂದು...

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 400 ಲೀಟ‌ರ್ ಗೋವಾ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ್ದಾರೆ. ಯರಗಟ್ಟಿ ತಾಲೂಕಿನ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ ಹೊಸಟ್ಟಿ ಗ್ರಾಮದಲ್ಲಿ ಹಾಡಹಗಲೇ ಚಿರತೆ ಓಡಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಶ್ಚಿಮ ಘಟ್ಟದ ಅಂಚಿಗೆ ಹೊಂದಿಕೊಂಡಿರುವ ಈ ಭಾಗದಲ್ಲಿ ಇತ್ತೀಚಿನ...

ಬೆಳಗಾವಿ | ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಡೆಸಿದ ದಾಳಿ ಖಂಡಿಸಿ ಬುಧವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ...

ಬೆಳಗಾವಿ | ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೆ ED ದಾಳಿ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸುಮಾರು 18 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಮುಂಜಾನೆ ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಸಚಿವರ ನಿವಾಸ,...

ಬೆಳಗಾವಿ | ಹುಂಜ ಕೂಗಿದ ತಕ್ಷಣ ಬೆಳಕಾಗುವುದಿಲ್ಲ: ಬಿಜೆಪಿ ಪಾದಯಾತ್ರೆಗೆ ಸಚಿವ ಲಕ್ಷ್ಮಣ ಸವದಿ ವ್ಯಂಗ್ಯ

ರಾಜ್ಯದ ಬರ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಪಾದಯಾತ್ರೆ ನಡೆಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ ಸಚಿವ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬೆಳಗಾವಿ | ಅಪಾಯಕಾರಿ ಬೈಕ್ ರೈಡ್: ನಾಲ್ವರು ಯುವಕರು ವಶಕ್ಕೆ ₹9,500 ದಂಡ

ಬೆಳಗಾವಿ ಜಿಲ್ಲೆಯ ಹುಕ್ಕೇರಿತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸ್‌ನಿಲ್ದಾಣದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದ ಮೇಲೆ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ...

ಬೆಳಗಾವಿ | ನುಡಿದಂತೆ ನಡೆದ ಯಮಕನಮರಡಿ ಸಿಪಿಐ ಜಾವೀದ್ ಮುಷಾಪುರಿ

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆ ಆವರಣದಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಯಮಕನಮರಡಿ ಪೊಲೀಸ್‌ ಠಾಣೆ ಸಿಪಿಐ ಜಾವೀದ್ ಮುಷಾಪುರಿ, ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಪರಿಸರ ಸ್ನೇಹಿಯಾಗಿ...

ಬೆಳಗಾವಿ | ಭಾರಿ ಮಳೆ ಮನೆಗಳಿಗೆ ನುಗ್ಗಿದ ನೀರು

ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಶಿವಲಿಂಗೇಶ್ವರ ನಗರದಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಚರಂಡಿಗಳು ಬ್ಲಾಕ್ ಆಗಿರುವುದರಿಂದ ಮಳೆ ನೀರು ಹಾಗೂ ಚರಂಡಿಯ ಗಲೀಜು ನೀರು...

ಮೃತರ ಸ್ಮರಣೆಯಲ್ಲಿ ಠೇವಣಿ, ಮಕ್ಕಳ ಭವಿಷ್ಯಕ್ಕೆ ಬೆಳಕು: ಕರಿಕಟ್ಟಿ ಪ್ರೌಢಶಾಲೆಗೆ ರಾಜ್ಯಮಟ್ಟದ ಉತ್ತಮ ಶಾಲಾ ಪ್ರಶಸ್ತಿ

ಮೃತರ ಸ್ಮರಣೆಯಲ್ಲಿ ಶಾಲೆಗೆ ಠೇವಣಿ ನೀಡುವಂಥಹ ವಿಶಿಷ್ಟ ಸಂಪ್ರದಾಯ, ಸಮುದಾಯದ ಸಹಕಾರದಿಂದ ಶೈಕ್ಷಣಿಕ ಸಾಧನೆ ಮಾಡಿರುವ ಕರಿಹಟ್ಟಿ ಪ್ರೌಢಶಾಲೆಗೆ ಇದೀಗ ರಾಜ್ಯಮಟ್ಟದ ಪ್ರಶಸ್ತಿ ದೊರೆತಿರುವುದು ಕರಿಕಟ್ಟಿ ಗ್ರಾಮದ ಹೆಮ್ಮೆಯಷ್ಟೇ ಅಲ್ಲ, ಇತರ ಸರ್ಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ