ಬೆಳಗಾವಿ ಹಾಗೂ ಅಥಣಿ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಪೋಕ್ಸೋ ಹಾಗೂ ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತೀವ್ರ ಕಳವಳ ವ್ಯಕ್ತಪಡಿಸಿದರು.
ಅಥಣಿ...
ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಪ್ರತ್ಯೇಕ ರಾಜ್ಯ ರಚನೆಯಾಗಬೇಕು ಎಂದು ಮಾಹಿತಿ ಹಕ್ಕು ಹೋರಾಟಗಾರ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಎಂದು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ಕೆಇಬಿ...
2026ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳ 50 ಶಿಕ್ಷಕರು ಆಯ್ಕೆಯಾಗಿದ್ದಾರೆ. ಶಿಕ್ಷಕರ ದಿನಾಚರಣೆ ಅಂಗವಾಗಿ ಆಯ್ಕೆಯಾದ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ...
ಅಣ್ಣನ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ತಂಗಿಯೂ ಕೆಲವೇ ಗಂಟೆಗಳಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ತೇರದಾಳ ತಾಲೂಕಿನ ಹನಗಂಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ ಗುಬಚಿ ಅವರು ಗುರುವಾರ...
ಉತ್ತರ ಕರ್ನಾಟಕದ ಜೀವನಾಡಿ ಎನಿಸಿರುವ ಬೆಳಗಾವಿ ಜಿಲ್ಲೆಯ ನವಿಲುತೀರ್ಥ ಡ್ಯಾಂ (ರೇಣುಕಾ ಸಾಗರ ಜಲಾಶಯ) ಈ ವರ್ಷ ತನ್ನ ಸಂಗ್ರಹ ಸಾಮರ್ಥ್ಯದ 60%ಕ್ಕೂ ಕಡಿಮೆ ನೀರನ್ನು ಹೊಂದಿದೆ. ಇದರಿಂದ ಮುಂಬರುವ ಹಿಂಗಾರು ಹಂಗಾಮಿಗೆ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೂಲಿ ಕಾರ್ಮಿಕರಿಗೆ ಗಂಗರ ಕಾಲಕ್ಕೆ ಸೇರಿವೆ ಎನ್ನಲಾದ 14 ಚಿನ್ನದ ನಾಣ್ಯಗಳು ಪತ್ತೆಯಾಗಿದ್ದು, ಗ್ರಾಮದಲ್ಲಿ ಕುತೂಹಲ ಮೂಡಿಸಿದೆ.
ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ವೇಳೆ...
2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ನೀಡಲಾಗುವ ರಾಜ್ಯಮಟ್ಟದ ಉತ್ತಮ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಗರದ...
2026-27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯಿಂದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರವು ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ....
ಬೆಳಗಾವಿ ಕಂಟೋನ್ಮೆಂಟ್ ರಸ್ತೆಗಳನ್ನು ಸೇನೆಗೆ ವರ್ಗಾಯಿಸುವ ಪ್ರಸ್ತಾಪನೆಗೆ ಇಲ್ಲಿ ವಾಸಿಸುವ ಸಾವಿರಾರು ನಿವಾಸಿಗಳು ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಕಂಟೋನ್ಮೆಂಟ್ ನಿವಾಸಿಗಳ ಕಲ್ಯಾಣ ಸಂಘದ ಸದಸ್ಯರು 14,136ಕ್ಕೂ ಹೆಚ್ಚು ನಿವಾಸಿಗಳ ಸಹಿಗಳನ್ನು ಒಳಗೊಂಡ ಜ್ಞಾಪಕ...
ಬೆಳಗಾವಿ ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಪ್ರಕಾಶ್ ನಿಕ್ಕಂ ಅವರು ಶುಕ್ರವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಆಯುಕ್ತರಾಗಿದ್ದ ಭೂಷಣ್ ಬೊರಸೆ ಅವರನ್ನು ಹುಬ್ಬಳ್ಳಿಗೆ...
ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ ಕೈದಿಯೊಂದಿಗೆ ವೀಡಿಯೋ ಕಾಲ್ ನಡೆಸಿದ ಆರೋಪ ಹಾಗೂ ಕೈದಿಗಳೊಂದಿಗೆ ಹಣಕಾಸಿನ ವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಜಯಶ್ರೀ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಜಯಶ್ರೀ ಅವರದ್ದೆನ್ನಲಾದ ಕೈದಿಯೊಂದಿಗಿನ ವೀಡಿಯೋ...
2026-27ನೇ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.23ರಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ನಿವಾಸದ...