ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ರಸ್ತೆ ರೋಲರ್‌ವೊಂದು ಆಕಸ್ಮಿಕವಾಗಿ ಹಿಂಬದಿಗೆ ಚಲಿಸಿ ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ, ಅಶೋಕ ಕಂಪನಿಯ ಸೂಪರ್‌ವೈಸರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಬೈಪಾಸ್ ರಸ್ತೆಯ...
ಕುಡಿದು ಗಲಾಟೆ ಮಾಡಿದ ಆರೋಪಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೆಎಂಎಫ್‌ಸಿ ನ್ಯಾಯಾಲಯ ವಿಭಿನ್ನ ಶಿಕ್ಷೆ ವಿಧಿಸುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಕಾನೂನು ಪಾಲನೆಯ ಸಂದೇಶ ໖໖.
ಯಕ್ಸಂಬಾ ಪಟ್ಟಣದ ನಿವಾಸಿ ಅನಿಲ ನಿಂಗಪ್ಪ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರಹಸ್ಯ ಕೊಲೆ ಪ್ರಕರಣದಲ್ಲಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲ್ಲಾಪುರ ಜಿಲ್ಲೆಯ ಗಡಿಂಗ್ಲಾಜ್ ತಾಲೂಕಿನ ಹೊಳೆಹಿಟ್ಟಿ ಗ್ರಾಮದ ಮೊಹಮ್ಮದ್...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ತಾಂಡಾ ಗ್ರಾಮದ ಸರ್ವೇ ನಂ.181ರಲ್ಲಿ 2018ರಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹಾಲಕ್ಷ್ಮಿ ಎಂ-ಸ್ಯಾಂಡ್ ಘಟಕ ಹಾಗೂ ಕಲ್ಲುಪುಡಿ ಕೈಗಾರಿಕೆಯಿಂದ ಪರಿಸರ ಮತ್ತು...
ರೈತರ ಹೊಲದಲ್ಲಿ ಕಾಣುತ್ತಿರುವ ಬೆಳೆ ಹಾನಿಯನ್ನು ಕೇವಲ ಅಂಕಿ ಅಂಶಗಳ ಮೂಲಕ ನೋಡದೆ, ಸ್ಥಳಕ್ಕೆ ತೆರಳಿ ವಾಸ್ತವ ಪರಿಸ್ಥಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದು ಈಗ ಅಗತ್ಯವಾಗಿದೆ. ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳು...
ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಡಾ. ರವಿ ಪಾಟೀಲ ಅವರು ಆರೋಗ್ಯ ಸಂಸ್ಥೆಯ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು ದೊರೆಯಬೇಕು ಎಂಬ...
ಬೆಳಗಾವಿ ನಗರದಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಕಣಬರ್ಗಿ ಸ್ಕಿಮ್-61ರ 24 ಎಕರೆ ಪ್ರದೇಶದಲ್ಲಿ ಏಳು ಟವರ್‌ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ...
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ (ಡಿಸಿಸಿ ಬ್ಯಾಂಕ್) 104 ವಿವಿಧ ಹುದ್ದೆಗಳ ನೇಮಕಾತಿಗಾಗಿ ಜುಲೈ 27ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿ ಹೊಸದಾಗಿ ಅಧಿಸೂಚನೆ...
ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿದ್ದ ಭೂಷಣ್ ಗುಲಾಬ ರಾವ್ ಬೋರಸೆ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ 2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ನಿಕ್ಕಮ್ ಪ್ರಕಾಶ್ ಅಮೃತ್ ಅವರನ್ನು ನೇಮಕ ಮಾಡಿ ಸರ್ಕಾರ...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ₹5.50 ಲಕ್ಷ ಮೌಲ್ಯದ 3.5 ತೊಲ ಬಂಗಾರದ ಆಭರಣ ಕಳುವಾದ ಘಟನೆ ಬುಧವಾರ ನಡೆದಿದೆ.
ತಾಲೂಕಿನ ನನಗುಂಡಿಕೊಪ್ಪ ಗ್ರಾಮದ ಮಂಗಲಾ ಬಸಯ್ಯ...
ಪ್ರೇಮ ನಿರಾಕರಿಸಿದ್ದಕ್ಕೆ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಇರಿದು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಕಠಿಣ ಜೈಲು ಶಿಕ್ಷೆ...
ಮೊಬೈಲ್ ಅಂಗಡಿಯ ಕಿಟಕಿ ಮುರಿದು ಒಳನುಗ್ಗಿ ಮೊಬೈಲ್ ಫೋನ್‌ಗಳು ಹಾಗೂ ನಗದು ಕಳವು ಮಾಡಿದ್ದ ಆರೋಪಿಯನ್ನು ಬೆಳಗಾವಿ ಜಲ್ಲೆಯ ರಾಯಬಾಗ ಪೊಲೀಸರು ಬಂಧಿಸಿ, ₹45 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಕಂಕಣವಾಡಿ ಗ್ರಾಮದ...