ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ತಪ್ಪಿಸಲು ನೈರುತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು – ಬೆಳಗಾವಿ ಮಾರ್ಗದಲ್ಲಿ ನಾಲ್ಕು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ತೀರ್ಮಾನಿಸಿದೆ.
ರೈಲು ಸಂಖ್ಯೆ 06551 (ಎಸ್.ಎಂ.ವಿ.ಟಿ. ಬೆಂಗಳೂರು – ಬೆಳಗಾವಿ)...
ಬೆಳಗಾವಿಯ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿವಿಪಿ ಸಂಸ್ಥಾಪಕ-ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ತ್ಯಾಗರಾಜರು 2007ರಲ್ಲಿ ಉಪನ್ಯಾಸಕರ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರೂ ನಂತರ ಪ್ರಾಧ್ಯಾಪಕರಾಗಿ ಹಾಗೂ ಕುಲಪತಿಯಾಗಿ ನೇಮಕಗೊಂಡಿರುವುದು ಕಾನೂನುಬಾಹಿರ...
ಬೆಳಗಾವಿ ತಾಲೂಕಿನ ಮೊದಗಾ ಗ್ರಾಮದಲ್ಲಿ ಕೆಲಸ ಕಳೆದುಕೊಂಡು ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ರವಿ ವೀರನಗೌಡ ಹಟ್ಟಿಹೊಳಿ (24) ಎಂದು ಗುರುತಿಸಲಾಗಿದೆ. ಎಂಸಿಎ ಪದವೀಧರನಾಗಿದ್ದ...
ಬೆಳಗಾವಿ ನಗರದ ಸಮರ್ಥ ನಗರ ಏಳನೇ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಮೂರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಮರ್ಥನಗರದ ಅನಿಕೇತ ರಾಮಾ ಲೋಹಾರ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಹೊರವಲಯದಲ್ಲಿ ಕತ್ತೆ ಕಿರುಬುವೊಂದು ಪ್ರತ್ಯಕ್ಷವಾಗಿದ್ದು, ಇದರಿಂದಾಗಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಚಿಂಚಣಿ ಗ್ರಾಮದ ಹೊಲ ಗದ್ದೆಗಳಲ್ಲಿ ಕತ್ತೆ ಕಿರಬು ಓಡಾಡುತ್ತಿದೆ. ಈ ಕತ್ತೆ ಕಿರಬುನ್ನು ಕಂಡ...
ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ದಿಬ್ಬಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅಥಣಿ ಶಾಸಕ ರಾಜು ಕಾಗೆ ಅವರು ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಅಥಣಿ ತಾಲೂಕಿನ ಚಮಕೇರಿ-ಬೇಡರಹಟ್ಟಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ...
ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ನಡೆದಿದೆ.
ನೀನು ಸತ್ತರೆ ಅಕ್ಕ ಚೆನ್ನಾಗಿ ಇರುತ್ತಾಳೆ ಎಂದ ಬಾಮೈದನ ಮಾತಿಗೆ ಸಿಟ್ಟಾದ ಮಲ್ಲಪ್ಪ ಎಂಬ ವ್ಯಕ್ತಿ ತನ್ನ ಬಾಮೈದ,...
ಕೇವಲ 20 ಸಾವಿರ ರೂಪಾಯಿ ಸಾಲದ ವಿವಾದದ ಹಿನ್ನೆಲೆಯಲ್ಲಿ, ವ್ಯಕ್ತಿಯೊಬ್ಬನನ್ನು ಕಬ್ಬಿನ ಗದ್ದೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದಲ್ಲಿ...
ಬೆಳಗಾವಿ ಜಿಲ್ಲೆ ಅಥಣಿ ಉಪವಿಭಾಗ ವ್ಯಾಪ್ತಿಯಲ್ಲಿ 220 ಕೆವಿ ಅಥಣಿ ಉಪಕೇಂದ್ರದಿಂದ ಹೊರಡುವ 110 ಕೆವಿ ವಿದ್ಯುತ್ ವಿತರಣಾ ಮಾರ್ಗದ ವಿಸ್ತರಣೆ ಹಾಗೂ ಮಾರ್ಗ ಪರಿವರ್ತನಾ ಕಾಮಗಾರಿ ಜುಲೈ 27 ರಂದು ಕೈಗೊಳ್ಳಲಾಗುತ್ತಿದೆ....
ಡಿಸಿಸಿ (ಜಿಲ್ಲಾ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ) ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಗಂಭೀರ ಚರ್ಚೆ ನಡೆಸುತ್ತಿದ್ದು, ರೈತಪರವಾಗಿ ನಿರ್ಣಯ ಕೈಗೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ...
ತಮಿಳುನಾಡು ಪೊಲೀಸ್ ಇಲಾಖೆಯ ವಿಶೇಷ ಸೂಚನೆಯ ಮೇರೆಗೆ, ಚೆನ್ನೈ ಪೊಲೀಸರು ಗುರುವಾರ ಬೆಳಗಾವಿಗೆ ಆಗಮಿಸಿ, ಅನಿಲ್ ಕೊಲ್ಲಾಪುರ, ರೋಹನ್ ಕಾಂಬ್ಳೆ ಮತ್ತು ಸರ್ವೇಶ್ ಕಿವಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಬರ್ ಕ್ರೈಂ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಘಟನೆಗೆ ಸಂಬಂಧಿಸಿ ಶಾಸಕ ವಿಶ್ವಾಸ್ ವೈದ್ಯ ಅವರು ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...