ಬೆಳಗಾವಿ 

ಬೆಳಗಾವಿ : ಕಾರ್ ಟೈರ್ ಬ್ಲಾಸ್ಟ್ 6 ಜನರಿಗೆ ಗಂಭೀರ ಗಾಯ

ಬೆಳಗಾವಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಮಹಾರಾಷ್ಟ್ರ ಮೂಲದ ಕಾರು ಒಂದು, ರಾಷ್ಟ್ರೀಯ ಹೆದ್ದಾರಿ 4ರ ಮುತ್ನಾಳ ಗ್ರಾಮದ ಬಳಿ ಭೀಕರ ಅಪಘಾತಕ್ಕೀಡಾಗಿ 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ. ಕಾರಿನ ಟೈರ್ ಬ್ಲಾಸ್ಟ್...

ಬೆಳಗಾವಿ : ನಟನಷ್ಟೇ ನಾನು. ನಿರ್ಮಾಪಕ, ನಿರ್ದೇಶಕರು ಬೇರೆ ಇದ್ದಾರೆ : ಸತೀಶ ಜಾರಕಿಹೊಳಿ

ಬಿಡಿಸಿಸಿ ಬ್ಯಾಂಕ್, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಮತ್ತು ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣಾ ತಯಾರಿಗಳು ಚುರುಕುಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ರಾಜಕೀಯ ಹಿನ್ನಲೆಯಲ್ಲಿ...

ಬೆಳಗಾವಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 30 ವರ್ಷ ಕಠಿಣ ಶಿಕ್ಷೆ

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕೇರಿ ಗ್ರಾಮದ ಕೃಷ್ಣಾ ಗಣಪತಿ ವಡ್ಡರ (23) ಎಂಬಾತನು, ಅನ್ವಯವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ...

ಬೆಳಗಾವಿ : ನ್ಯಾಯಾಲಯದ ಆವರಣದಲ್ಲಿಯೇ ಪತಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್‌ಗೆ ಬಂದಿದ್ದ ಪತ್ನಿ ಮೇಲೆ ಪತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಈ ನಡೆದಿದೆ. ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ...

ಬೆಳಗಾವಿ : ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ

ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದಲ್ಲಿ ನಡೆದಿದೆ. ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಸಿಯೂಟದಲ್ಲಿ ಹಲ್ಲಿ...

ಬೆಳಗಾವಿ | ಚರಿತ್ರೆ ಇಲ್ಲದವರ, ಚರಿತ್ರೆ ಕಟ್ಟಿಕೊಡುವಂತೆ ಕವಿತೆ ಇರಬೇಕು: ಯುವ ಕವಿ ದೇವರಾಜ್ ಹುಣಸಿಕಟ್ಟಿ

"ಕವಿತೆ ಚರಿತ್ರೆ ಇಲ್ಲದವರ ಚರಿತ್ರೆಯನ್ನು ಕಟ್ಟಿಕೊಡುವ, ಭರವಸೆ ತುಂಬುವ,  ಕೆಲಸವನ್ನು ಅನಾದಿ ಕಾಲದಿಂದಲೂ ಕವಿತೆ ಮಾಡುತ್ತಿದ್ದು, ಆ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಕಾಲದ ಸಂಕಟಕ್ಕೆ, ನೋವುಗಳಿಗೆ ಸ್ಪಂದಿಸದಿದ್ದರೆ,  ಪರಕೀಯರಾಗಿ ಉಳಿದುಕೊಳ್ಳುವ ಅಪಾಯ...

ಬೆಳಗಾವಿ : ಗ್ರಾಮ ಪಂಚಾಯಿತಿಯಲ್ಲಿ ರೂ 31.84 ಲಕ್ಷ ಭ್ರಷ್ಟಾಚಾರದ ಆರೋಪ – ಸದಸ್ಯನ ನಕಲಿ ಸಹಿ ಕೃತ್ಯ ಬಯಲಿಗೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮ ಪಂಚಾಯಿತಿಯಲ್ಲಿ ಲಕ್ಷಾಂತರ ರೂ. ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯ ಶ್ರೀಕಾಂತ ಕೊರವರ ಅವರು ಚೆಕ್‌ ಬುಕ್‌ನಲ್ಲಿ...

ಬೆಳಗಾವಿ : ಕ್ಯಾಂಟರ್ ಡಿಕ್ಕಿ ಮಹಿಳೆ ಸಾವು

ಬೆಳಗಾವಿ ನಗರದ ಬಸವೇಶ್ವರ ವೃತ್ತದ ಕ್ಯಾಟರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮಹಿಳೆ ಸಾವಿಗೀಡಾದ ಘಟನೆ ನಡೆದಿದೆ. ಅನಗೋಳದ ಬಾಬಲೆ ಗಲ್ಲಿಯ ನಿವಾಸಿ ಶೀಬಾ ವಾಸೀಮ್ ಇನಾಮದಾರ (30) ಮೃತಪಟ್ಟವರು. ಅವರು ಶಾಲೆಯಿಂದ ತಮ್ಮ...

ಬೆಳಗಾವಿ : ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ಭಾನುವಾರ ಕೃತಕ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಮುಳುಗಿ ಸಾವಿಗೀಡಾದ ದುರಂತ ಸಂಭವಿಸಿದೆ. ಮೃತರಾದವರು ಬಸವರಾಜ ನೀಲಪ್ಪ ಕೆಂಗೇರಿ...

ಬೆಳಗಾವಿಯ | ಇಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಯುವ ಕವಿಗೋಷ್ಠಿ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವ ಕವಿಗೋಷ್ಠಿಗೆ ಒಟ್ಟು 23 ಯುವಕವಿಗಳು ಆಯ್ಕೆಯಾಗಿದ್ದು ಜುಲೈ 21ರಂದು ಅಂದರೆ ಇಂದು ಬೆಳಗಾವಿ ಪಟ್ಟಣದ ಮುನ್ನಡ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ...

ಬೆಳಗಾವಿ | ಶೀಘ್ರದಲ್ಲೇ 300 ಹೊಸ ಬಸ್‌ಗಳು ಬರಲಿವೆ: ಸಚಿವ ರಾಮಲಿಂಗಾ ರೆಡ್ಡಿ

ಬೆಳಗಾವಿ ನಗರದ ಸಾರ್ವಜನಿಕರ ಸೇವೆಗೆ 100 ವಿದ್ಯುತ್ ಚಾಲಿತ ಬಸ್‌ಗಳು ಸೇರಿದಂತೆ 300 ಬಸ್‌ಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದರು. ಬೆಳಗಾವಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪ್ರಾದೇಶಿಕ ರಸ್ತೆ ಸಾರಿಗೆ...

ಬೆಳಗಾವಿ : ತಾಲ್ಲೂಕಿನ ಜನತೆ ತೋರಿಸುವ ನಿಷ್ಠಾವಂತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು: ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಗಳ ಆಡಳಿತ ಬೇರೆಯವರ ಕೈಗೆ ಹೋಗಿರುವುದು ನಿಜವಾದ ಜನದ್ರೋಹವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X