ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿ ಕುರಿತು ಪರಿಶೀಲನೆ ನಡೆಸಿ, ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕೇಂದ್ರದಿಂದ ಪರಿಹಾರ ಬಂದ ಬಳಿಕ ರೈತರಿಗೆ ಬೆಳೆಹಾನಿ ಪರಿಹಾರ ನೀಡಲಾಗುವುದು ಎಂದು ಸಚಿವ ಸತೀಶ...
ಸರ್ಕಾರಿ ಶಾಲೆಗಳ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಬೆಳಗಾವಿ ನಗರದ ಕರ್ನಾಟಕ ಪಬ್ಲಿಕ್ ಶಾಲೆಯ ಸಮಗ್ರ ಅಭಿವೃದ್ಧಿಗೆ ₹8.04 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಆಸೀಫ್ (ರಾಜು) ಸೇರ್...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶಾಸಕ...
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿದ ಬಳಿಕ ಸ್ಥಳವನ್ನು ಶುದ್ದೀಕರಿಸಿ ಅಸ್ಪೃಶ್ಯತೆ ಆಚರಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಡಿಎಸ್‌ಎಸ್ ಘಟಕದ ಸದಸ್ಯರು...
ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣದ ಮಾನಜ್ಜ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸರು ಹೊರರಾಜ್ಯಗಳ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜಸ್ಥಾನದ ನಾರಾ ಸಿಂಗ್, ದಿಲೀಪ್ ಸಿಂಗ್, ಲೋಕೇಶ, ನರೇಂದ್ರ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ 10ಕ್ಕೂ ಹೆಚ್ಚು ಹೋಟೆಲ್ ಹಾಗೂ ಡಾಬಾಗಳ ಮೇಲೆ ತಹಶೀಲ್ದಾರ್ ರಾಜೇಶ ಬುರ್ಲಿ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ದಿಢೀರ್ ದಾಳಿ ನಡೆಸಿ, ವಾಣಿಜ್ಯ ಬಳಕೆಗೆ ಬಳಸುತ್ತಿದ್ದ 29...
ಉಳುವವನೇ ಭೂಮಿ ಒಡೆಯ ಕಾಯ್ದೆ ಮೂಲಕ ಬಡವರಿಗೆ ಕೃಷಿಭೂಮಿ ದೊರೆಯುವಂತೆ ಮಾಡಿದ ಕ್ರಾಂತಿಕಾರಿ ನಾಯಕ ದೇವರಾಜ ಅರಸು ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕರೆ...
ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬೆಳಗಾವಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
110 ಕೆ.ವಿ. ಉದ್ಯಮಭಾಗ ಹಾಗೂ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಅಶೋಕ ಪಾಟೀಲ ಅವರಿಗೆ ಸೇರಿದ ಬೆಲ್ಲ ತಯಾರಿಕಾ ಘಟಕಕ್ಕೆ ಗುರುವಾರ ಆಕಸ್ಮಿಕವಾಗಿ ಬೆಂಕಿ ತಗುಲಿ, ₹6ರಿಂದ ₹7 ಲಕ್ಷ ಮೌಲ್ಯದ ಯಂತ್ರೋಪಕರಣಗಳು ಹಾಗೂ ವಿವಿಧ...
ಕ್ಷುಲ್ಲಕ ಕಾರಣಕ್ಕೆ ದುಡಿಯುವ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಇಬ್ಬರ ಸಾವಿಗೆ ಕಾರಣವಾದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮರಾಠಾ ಸಮುದಾಯದವರು ಶುಕ್ರವಾರ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಖಾನಾಪುರ ತಾಲೂಕಿನ...
ಹೆಣ್ಣು ಮಗುವಿನ ರಕ್ಷಣೆ ಹಾಗೂ ಭ್ರೂಣಹತ್ಯೆ ತಡೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮ ಪಂಚಾಯಿತಿ ವಿನೂತನ ಹೆಜ್ಜೆ ಇಟ್ಟಿದೆ. 'ಮನೆ ಮಹಾಲಕ್ಷ್ಮಿ' ಯೋಜನೆಗೆ ಆ.15ರಂದು ಚಾಲನೆ ನೀಡಲಾಗಿದ್ದು, ಪಂಚಾಯಿತಿಗೆ ಬರುವ...
ನೀರಾವರಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹4 ಲಕ್ಷ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಮೂವರನ್ನು ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸರು ಬಂಧಿಸಿದ್ದಾರೆ.
ದೇವರಡ್ಡರಹಟ್ಟಿ ಗ್ರಾಮದ ನುಭಾಷ ನಾಯಿಕ್ ಅವರಿಗೆ ನೀರಾವರಿ...