ಬೆಳಗಾವಿ 

ಗೃಹಲಕ್ಷ್ಮಿ | ಚಾಲನಾ ಕಾರ್ಯಕ್ರಮ ಸ್ಥಳಾಂತರ; ಸತೀಶ್ ಜಾರಕಿಹೊಳಿ ಅಸಮಾಧಾನ

ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ, ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಈಗ ಮೈಸೂರಿನಲ್ಲಿ ಚಾಲನಾ ಕಾರ್ಯಕ್ರಮವನ್ನು...

ಬೆಳಗಾವಿ | ಬಿಸಿಸಿ ಸಭೆಯಲ್ಲಿ ಮತ್ತೆ ಭುಗಿಲೆದ್ದ ಕನ್ನಡ-ಮರಾಠಿ ವಿವಾದ

ಬುಧವಾರ ನಡೆದ ಬೆಳಗಾವಿ ಮಹಾನಗರ ಪಾಲಿಕೆಯ (ಬಿಸಿಸಿ) ಸಾಮಾನ್ಯ ಸಭೆಯಲ್ಲಿ ಮತ್ತೆ ಕನ್ನಡ-ಮರಾಠಿ ವಿವಾದ ಎದ್ದಿದೆ. ಸಭೆಯ ಆರಂಭದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮೂವರು ಸದಸ್ಯರು ಬಿಸಿಸಿಯ ಅಜೆಂಡಾ ಪ್ರತಿ ಮತ್ತು...

ಬೆಳಗಾವಿಯಲ್ಲಿ ‘ಭಗವಾಧ್ವಜ’ ಹಾರಿಸಲು ಮುಂದಾದ ನಗರಸಭಾ ಸದಸ್ಯರು; ಪೊಲೀಸರಿಂದ ತಡೆ

ಬೆಳಗಾವಿ ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಬಳಿಕ ಯತ್ನ ಮಂಗಳೂರಿನ ಸುರತ್ಕಲ್‌ ಬಸ್‌ ನಿಲ್ದಾಣದ ಬಳಿಯೂ ಪ್ರತ್ಯಕ್ಷವಾಗಿದ್ದ 'ಭಗವಾಧ್ವಜ' ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆಯೇ ನಗರಸಭಾ ಸದಸ್ಯರಿಬ್ಬರು 'ಭಗವಾಧ್ವಜ' ಹಾರಿಸಲು ಮುಂದಾದ ಘಟನೆ...

ಬೆಳಗಾವಿ | ಸಂತೋಷ್‌ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆಗೆ ಗುತ್ತಿಗೆದಾರನ ತಾಯಿ ಮನವಿ

ನನ್ನ ಮಗನ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಹಾಗಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದೇವೆ‌. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ತಾಯಿ...

ಬೆಳಗಾವಿ | ವಿದ್ಯುತ್ ತಂತಿ ತಗುಲಿ ದಂಪತಿ ಸಾವು; ಸಂತ್ರಸ್ತ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಾಂತ್ವನ

ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಣೆ ವೇಳೆ ವಿದ್ಯುತ್ ತಂತಿ ತಗುಲಿ ದಂಪತಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದ ಮೃತ ದಂಪತಿ ಅಮಿತ್ ದೇಸಾಯಿ-ಲತಾ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ...

ಬೆಳಗಾವಿ | ಮನರೇಗಾ ಅಕ್ರಮ; ಗ್ರಾಮ ಪಂ. ಪಿಡಿಒ, ಮಾಜಿ ಅಧ್ಯಕ್ಷರಿಗೆ ದಂಡ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮ ಪಂಚಾಯತಿಯ ಅಧಿಕಾರಿಗಳು ಮನರೇಗಾ ಯೋಜನೆಯಡಿ ಕೊಟ್ಟಿಗೆ ನಿರ್ಮಾಣ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದಾರೆ ಎಂಬುದು ಸಾಬೀತಾಗಿದೆ. ಅವ್ಯವಹಾರ ನಡೆಸಿದ ಪಂಚಾಯತಿ ಅಧಿಕಾರಿ (ಪಿಡಿಒ),...

ಬೆಳಗಾವಿ | ರೈತ ಹೋರಾಟದ ಇತಿಹಾಸ ಸ್ಮರಣೆಗಾಗಿ ರೈತ ಹುತಾತ್ಮ ದಿನ

ರೈತರ ಸ್ವಾಭಿಮಾನ ಮತ್ತು ರೈತ ಹೋರಾಟದ ಇತಿಹಾಸವನ್ನು ಸ್ಮರಿಸಲು ಧಾರವಾಡದ ರೈತ ಹುತಾತ್ಮ ದಿನಾಚಾರಣೆ ಆಯೋಜಿಸಲಾಗಿದೆ. ರೈತರ ಸಮಾವೇಶದಲ್ಲಿ ನಾಡಿನ ರೈತರು ಭಾಗಿಯಾಗಬೇಕು ಎಂದು ರೈತಸಂಘದ ಮುಖಂಡ ಚನ್ನಪ್ಪ ಗಣಾಚಾರಿ ಮನವಿ ಮಾಡಿದ್ದಾರೆ....

ಬೆಳಗಾವಿ | ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ

ಪಾಠ ಮಾಡಲು ಶಿಕ್ಷಕರಿಲ್ಲ. ಜೊತೆಗೆ ಆಟದ ಮೈದಾನ, ಕುಡಿಯುವ ನೀರು, ಶೌಚಾಲಯವೂ ಇಲ್ಲ. ಶಾಲೆಯ ಮುಂಭಾಗದಲ್ಲಿ ಚರಂಡಿ ನೀರು ಹರಿಯುತ್ತಿದೆ. ಪಕ್ಕದಲ್ಲಿಯೇ ಸಾರ್ವಜನಿಕ ಮೂತ್ರಾಲಯ ಗಬ್ಬುನಾರುತ್ತಿದೆ - ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ...

ಬೆಳಗಾವಿ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬಿತ್ತಿದ್ದ ಬೆಳೆಗಳು ಒಣಗಿರುವ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ...

ಹಗಲಲ್ಲೇ ಬಾಲಕಿಯ ಅಪಹರಣಕ್ಕೆ ಯತ್ನ; ಬೆಚ್ಚಿಬಿದ್ದ ಬೆಳಗಾವಿ

10 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಲು ಯತ್ನಿಸಿದ ಘಟನೆ ಬೆಳಗಾವಿ ನಗರದ ಹಿಂದವಾಡಿ ಭಾಗದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಿಂದ ಅಲ್ಲಿನ ಜನರಲ್ಲಿ ಭೀತಿ ಆವರಿಸಿದೆ. ಮಂಗಳವಾರ ಸಂಜೆ ಟ್ಯೂಷನ್...

ಧ್ವಜಸ್ತಂಭದ ಮುಂದಿನ ಕಟ್ಟಡ ತೆರವಿಗೆ ಆಗ್ರಹ; ಆಗಸ್ಟ್‌ 1ರಿಂದ ಧರಣಿ ಮಾಡುದಾಗಿ ಎಚ್ಚರಿಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದಲ್ಲಿ ಧ್ವಜಸ್ತಂಭದ ಮುಂದೆ ಅಕ್ರಮವಾಗಿ ಕಟ್ಟಡ ಕಟ್ಟಲಾಗಿದೆ., ಅದನ್ನು ತೆರವುಗೊಳಿಸಬೇಕು ಎಂದು ಶ್ರೀನಿವಾಸಗೌಡ ಪಾಟೀಲ್ ಆಗ್ರಹಿಸಿದ್ದಾರೆ. ತೆರವುಗೊಳಿಸದಿದ್ದರೆ, ಆಗಸ್ಟ್‌ 1ರಿಂದ ಅನಿರ್ಧಿಷ್ಠಾವಧಿ ಧರಣಿ ಮಾಡುವುದಾಗಿ ಎಚ್ಚರಿಕೆ...

ಜೈನಮುನಿ ಹತ್ಯೆ ಪ್ರಕರಣ | ಜುಲೈ 17ರವರೆಗೆ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಆರೋಪಿಗಳನ್ನು ಜು.17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ ಜುಲೈ 5ರಂದು ರಾತ್ರಿ ಜೈನಮುನಿಯನ್ನು ಹತ್ಯೆ ಮಾಡಿದ್ದ ಆರೋಪಿಗಳು ಬೆಳಗಾವಿ ಜಿಲ್ಲೆಯ ಹಿರೇಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X