ಬೆಳಗಾವಿ 

ಬೆಳಗಾವಿ | ಬೈಕ್‌ ಢಿಕ್ಕಿ; ಪಾದಚಾರಿ ಸಾವು

ಬೈಕ್ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಢಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಪದವಿ ಕಾಲೇಜು ಬಳಿ ನಡೆದಿದೆ. ಮುಳ್ಳೂರ ಬೆಟ್ಟದಿಂದ ರಾಮದುರ್ಗದ ಕಡೆಗೆ...

ಬೆಳಗಾವಿ | ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕೊಲೆ; ಇಬ್ಬರು ಪೊಲೀಸ್ ವಶಕ್ಕೆ

15 ವರ್ಷಗಳಿಂದ ನಂದಿ ಪರ್ವತದಲ್ಲಿ ವಾಸವಾಗಿದ್ದ ಜೈನಮುನಿ ನಂದಿ ಮಹಾರಾಜ್ ವೈಯಕ್ತಿಕ ಕಾರಣಕ್ಕೆ ಕೊಲೆ ನಡೆಸಲಾಗಿದೆ : ಎಸ್ಪಿ ಸಂಜೀವ್ ಪಾಟೀಲ್ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಮೀಪದ ಹಿರೇಕೋಡಿ ಆಶ್ರಮದ...

ಬೆಳಗಾವಿ | ವಿಧಾನಸಭೆಯ ಮುಖ್ಯ ಸಚೇತಕರಾಗಿ ಶಾಸಕ ಅಶೋಕ ಪಟ್ಟಣ ಆಯ್ಕೆ

ಕರ್ನಾಟಕ ಸರ್ಕಾರದ ವಿಧಾನ ಸಭೆಯ ಮುಖ್ಯ ಸಚೇತಕರನ್ನಾಗಿ ಶಾಸಕ ಅಶೋಕ ಪಟ್ಟಣ ಅವರನ್ನು ಆಯ್ಕೆ ಮಾಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಪತ್ರ ನೀಡಿ ಶುಭಾಷಯ ತಿಳಿಸಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಕ್ಷೇತ್ರದಿಂದ ಮೂರನೇ ಬಾರಿಗೆ...

ಬೆಳಗಾವಿ | ಜುಲೈ 2ರಂದು ‘ಅನ್ನಭಾಗ್ಯದಡಿ ಸಿರಿಧಾನ್ಯ’ ವಿಚಾರಗೋಷ್ಠಿ

ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಅಕ್ಕಿ ದಾಸ್ತಾನಿಗಾಗಿ ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಕೇಂದ್ರ ಸರ್ಕಾರ ಅಸಕಾರದಿಂದ ಬೇಸತ್ತಿರುವ ಸರ್ಕಾರ ಪಡಿತರದಾರರಿಗೆ ತಲಾ 5 ಕೆ.ಜಿ ಅಕ್ಕಿ ಮತ್ತು...

ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರೂ. ಕೂಡ...

ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದ ಎಸ್‌ಎಫ್‌ಎಸ್‌ ಕಂಪನಿ

ಆ್ಯಪಲ್‌ ಫೋನ್‌ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿ ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ. ಇದಕ್ಕಾಗಿ ಎಸ್‌ಎಫ್‌ಎಸ್‌ ಕಂಪನಿ 30 ಎಕರೆ ಭೂಮಿಯನ್ನು ಒದಗಿಸುವಂತೆ...

ಬೆಳಗಾವಿ | ಇಳೆಗೆ ನೀರುಣಿಸಿದ ಮಳೆ; ರೈತರ ಮೊಗದಲ್ಲಿ ಮಂದಹಾಸ

ಬೆಳಗಾವಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಮಳೆ ಸುರಿದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಈಗಲೂ ಮೋಡ ಕವಿದ ವಾತಾವರಣವಿದ್ದು, ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ...

ಬೆಳಗಾವಿ | ಲಿಂಗತ್ವ ಅಲ್ಪಸಂಖ್ಯಾತರಿಗೆ ನಮ್ಮ ಕ್ಲಿನಿಕ್‌ ಸ್ಥಾಪನೆ

ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸುಧಾರಿಸಲು ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗಿದೆ ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ನೇತೃತ್ವ ವಹಿಸಿರುವ ಕಿರಣ್‌ ಬೇಡಿ ತಿಳಿಸಿದರು. ಬೆಳಗಾವಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಸ್ಥಾಪನೆಯಾಗಿರುವ...

ಸಿದ್ದರಾಮಯ್ಯ-ಡಿಕೆಶಿ ಪರಸ್ಪರ ಹೊಡೆದಾಡಿಕೊಳ್ಳುವ ಕಾಲ ದೂರವಿಲ್ಲ: ಯತ್ನಾಳ್‌

ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರ ಆಕ್ಸಿಡೆಂಟ್ ಆಗುತ್ತೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಪರಸ್ಪರ ಬಡಿದಾಡಿಕೊಳ್ಳುವ ದಿನಗಳು...

ಬೆಳಗಾವಿ | ಮನರೇಗಾ ಯೋಜನೆಯ ಸಮಸ್ಯೆ ಬಗೆಹರಿಸುವಂತೆ ಒತ್ತಾಯ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸಬೇಕು ಎಂದು ಗ್ರಾಮೀಣ ಕೂಲಿಕಾರರ ಸಂಘಟನೆಯ ಮುಖಂಡರು ಮತ್ತು ಸದಸ್ಯರು ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ...

ಅನ್ನ ಭಾಗ್ಯ | ರಾಜ್ಯದ ಜೋಳ, ರಾಗಿ, ಕುಚಲಕ್ಕಿ ಹಾಗೂ ಸಿರಿಧಾನ್ಯ ಖರೀದಿಸಿ ಹಂಚಿ: ರೈತ ಸಂಘಗಳ ಮನವಿ

ಅನ್ನಭಾಗ್ಯ ಯೋಜನೆಯಲ್ಲಿ ರೈತರಿಂದ ಧಾನ್ಯಗಳ ಖರೀದಿಗೆ ಆಗ್ರಹ 'ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಸಂಘರ್ಷಕ್ಕಿಳಿಯುವುದು ಬೇಡ' ಅನ್ನಭಾಗ್ಯ ಯೋಜನೆಯೆಂದರೆ ಕೇವಲ ಅಕ್ಕಿ ವಿತರಣೆ ಅಷ್ಟೇ ಅಲ್ಲ, ಅಕ್ಕಿಯಿಂದ ಪೌಷ್ಟಿಕತೆ ನಿವಾರಣೆಯಾಗದು. ಅದಕ್ಕಾಗಿ ಅಕ್ಕಿ ಜೊತೆಗೆ ಜೋಳ,...

ಬೆಳಗಾವಿ | ಬೆಂಕಿ ಅವಘಡದಿಂದ ₹35 ಲಕ್ಷ ಹಾನಿ

ಬೆಳಗಾವಿ ಜಿಲ್ಲೆಯ ನೇಸರಗಿ ಸಮೀಪ ಅಗ್ನಿ ಅವಘಡದಿಂದ ಮನೆ ಸುಟ್ಟುಗೋಗಿದ್ದು, ಮನೆಯಲ್ಲಿದ್ದ ಸುಮಾರು ₹35 ಮೊತ್ತದ ವಸ್ತುಗಳು ಹಾಗೂ ಚಿನ್ನಾಭರಣಗಳು ಹಾನಿಯಾಗಿವೆ. ಮನೆಯಲ್ಲಿದ್ದ ಬೆಲೆಬಾಳುವ ಸಾಗವಾಣಿ ಕಟ್ಟಿಗೆಗಳು, ಗೃಹೋಪಯೋಗಿ ವಸ್ತುಗಳು ಹಾಗೂ ಬೆಳ್ಳಿಯ ಪೂಜಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X