ಬೆಳಗಾವಿ 

ರಣ ಬಿಸಿಲಿನ ಝಳದ ಜತೆಗೆ ಜನರಿಗೆ ಹೆಸ್ಕಾಂ ಶಾಕ್‌

ಸಂಪೂರ್ಣವಾಗಿ ಸುಟ್ಟು ಹೋಗುತ್ತಿರುವ ಎಲೆಕ್ಟ್ರಾನಿಕ್ ವಸ್ತುಗಳು ಮುಂದೆ ಈ ರೀತಿ ಆಗದ ಹಾಗೇ ನೋಡಿಕೊಳ್ಳುತ್ತೇವೆ; ಹೆಸ್ಕಾಂ ಎಇಇ ರಾಜ್ಯದೆಲ್ಲೆಡೆ ಮಳೆಯ ಜೊತೆಗೆ ಬಿಸಿಲ ಧಗೆ ಹೆಚ್ಚಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಜೊತೆಗೆ ಹೆಚ್ಚಿನ...

ಬೆಳಗಾವಿ | ಡೆಂಗ್ಯೂಗೆ 24 ವರ್ಷದ ಯುವಕ ಬಲಿ

ಬೆಳಗಾವಿ ಜಿಲ್ಲೆಯ ನಿಪಾಣಿ ತಾಲೂಕಿನ ಮನಕಾಪುರ ಗ್ರಾಮದಲ್ಲಿ 24 ವರ್ಷದ ಯುವಕನೊಬ್ಬ ಡೆಂಗ್ಯೂಗೆ ಬಲಿಯಾಗಿದ್ದಾರೆ. ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ರಾಹುಲ್ ಶೆಂಡೂರೆ ಮೃತ ದುರ್ದೈವಿ. ರಾಹುಲ್ ಅವರು ಕಳೆದ ನಾಲ್ಕು...

ಮೇ 26ಕ್ಕೆ `ಎದ್ದೇಳು ಕರ್ನಾಟಕ’ ಅಭಿನಂದನಾ ಸಮಾರಂಭ; ಎಚ್ ಎಸ್ ದೊರೆಸ್ವಾಮಿಗೆ ಗೌರವ

ಬೆಂಗಳೂರಿನ ಫ್ರೀಡಂ ಪಾರ್ಕ್‌ ಬಳಿ ಇರುವ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಭಾಂಗಣದಲ್ಲಿ ಮೇ 26 ರಂದು 'ಎದ್ದೇಳು ಕರ್ನಾಟಕ' ಅಭಿಯಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ನಮ್ಮನ್ನಗಲಿ ಮೇ 26ಕ್ಕೆ...

ಬೆಳಗಾವಿ | 18 ಕ್ಷೇತ್ರಗಳ ಪೈಕಿ ಹೆಚ್ಚು ಸ್ಥಾನ ಗೆಲ್ಲುವತ್ತ ಕಾಂಗ್ರೆಸ್‌

ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಭದ್ರಕೋಟೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಬಿಜೆಪಿ ಹಿನ್ನಡೆ ಅನುಭವಿಸುತ್ತಿದೆ. ಕಾಂಗ್ರೆಸ್‌ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 6 ಕ್ಷೇತ್ರಗಳಲ್ಲಿ...

ಬೆಳಗಾವಿ | ಹಿಂಡಲಗಾ ಗಣಪತಿಗೆ ಪೂಜೆ ಸಲ್ಲಿಸಿದ್ದೇನೆ,‌ ನಾನು ಗೆದ್ದೇ ಗೆಲ್ಲುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿತ್ತು. ಅದರಂತೆ ಮೇ.13ರ ಇಂದು 224 ಕ್ಷೇತ್ರದ ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾದು ನೋಡುತ್ತಿದೆ. ಬೆಳ್ಳಂಬೆಳಿಗ್ಗೆ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ದೇವಾಲಯದ...

ಮತ ಎಣಿಕೆ ಕೇಂದ್ರದ ಬಳಿ ತಿಂಡಿ ವ್ಯವಸ್ಥೆ; ಕೋಪಗೊಂಡ ಜಿಲ್ಲಾಧಿಕಾರಿ

ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭ 8:30ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗಲಿದೆ ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಮತದಾನ ಮೇ 10 ರಂದು ಮುಗಿದಿದೆ. ಮೇ 13ರಂದು ರಾಜ್ಯದೆಲ್ಲೆಡೆ...

ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...

ಹುಬ್ಬಳ್ಳಿಯಲ್ಲಿ ಶೆಟ್ಟರ್ ಗೆಲ್ಲುತ್ತಾರೆ: ಬಿಜೆಪಿ ಸಂಸದೆ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮತದಾನ ಮಾಡಿ...

ರಾಮದುರ್ಗ | ವಲಸೆ ಅಭ್ಯರ್ಥಿಗೆ ಟಿಕೆಟ್‌, ಬಿಜೆಪಿ ಮುಖಂಡರ ಮುನಿಸು – ಕಾಂಗ್ರೆಸ್‌ಗೆ ವರದಾನ

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಈ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್...

ಕಾಂಗ್ರೆಸ್‌ ಯಾವತ್ತಿಗೂ ರೈತರ, ಕಾರ್ಮಿಕರ, ಜನಸಾಮಾನ್ಯರ ಪಕ್ಷ: ರಾಹುಲ್‌ ಗಾಂಧಿ

ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರ ʼನಮ್ಮ ಸರ್ಕಾರ ಬಂದ ಬಳಿಕ ಐದು ಗ್ಯಾರಂಟಿಗಳನ್ನು ನಾವು ಜಾರಿಗೆ ತರುತ್ತೇವೆʼ ಕಾಂಗ್ರೆಸ್‌ ಯಾವತ್ತಿಗೂ ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಪರವಾಗಿ ಇರುವ ಪಕ್ಷ...

ಬೆಳಗಾವಿ | ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ಗೆ ಎಂಇಎಸ್‌ ಕಪ್ಪು ಬಾವುಟ ಪ್ರದರ್ಶನ

ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ, ಬಂಧನ ಕಪ್ಪು ಬಾವುಟ ಪ್ರದರ್ಶಿಸುವಂತೆ ಕರೆ ನೀಡಿದ್ದ ಶಿವಸೇನೆ ವಕ್ತಾರ ರಾಜ್ಯದಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಶಿವಸೇನೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ...

ಬೆಳಗಾವಿ | ಸಿಎಂ ಕುತ್ತಿಗೆಪಟ್ಟಿ ಹಿಡಿದು ಪ್ರಶ್ನಿಸಿದ್ದ ಕಾರ್ಮಿಕರ ನಾಯಕ ವಿ ಪಿ ಕುಲಕರ್ಣಿ ಇನ್ನಿಲ್ಲ

ವಿ ಪಿ ಕುಲಕರ್ಣಿ ಅವರ ಬದುಕಿನ ಕುರಿತು ಮಗ ನಿಖಿಲ ಕುಲಕರ್ಣಿ ಬರಹ ಬಾಲಕನಿದ್ದಾಗಲೇ ತಂದೆ ತಾಯಿ ಕಳೆದುಕೊಂಡು ಹೋರಾಟಕ್ಕೆ ದುಮುಕಿದ್ದರು ಬೆಳಗಾವಿ ಜಿಲ್ಲೆಯ ಕಾರ್ಮಿಕರ ನಾಯಕ, 17ನೇ ವಯಸ್ಸಿನಲ್ಲಿಯೇ ಮುಖ್ಯಮಂತ್ರಿಯ ಕುತ್ತಿಗೆ ಪಟ್ಟಿ ಹಿಡಿದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X