ಬೆಳಗಾವಿ 

ರಮೇಶ್ ಜಾರಕಿಹೊಳಿ ಹಣಿಯಲು ಪಕ್ಷ ಭೇದ ಮರೆತು ಒಂದಾದ ಲಿಂಗಾಯತ ನಾಯಕರು

ರಮೇಶ್ ಜಾರಕಿಹೊಳಿಯ ಅಟ್ಟಹಾಸಕ್ಕೆ, ಒಳರಾಜಕೀಯಕ್ಕೆ ಬೇಸತ್ತಿರುವ ಲಿಂಗಾಯತ ನಾಯಕರು ‌ಪಕ್ಷಭೇದ ಮರೆತು ಒಂದಾದಂತೆ ಕಾಣುತ್ತಿದೆ. ರಾಜಕೀಯವಾಗಿ ಕಟ್ಟಿಹಾಕಲು ಒಳಗೊಳಗೇ ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿದೆ. ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ರಾಜಕೀಯ...

ಬಿಜೆಪಿ ಅಭ್ಯರ್ಥಿ ನಾಮಪತ್ರ ರಕ್ಷಣೆಗೆ ನಿಯಮ ಉಲ್ಲಂಘಿಸಿದ ಆಯೋಗ; ರಮೇಶ್‌ ಬಾಬು ಆರೋಪ

ಏ. 20ರಂದು ಖರೀದಿಸಿರುವ ಛಾಪಾಕಾಗದ ಏ. 19 ರಂದೇ ಅಪ್ಲೋಡ್ ಗಡುವು ಮುಗಿದ ಬಳಿಕ ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಕೆ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಗಡುವು ಮುಗಿದ ನಂತರ...

ಬೆಳಗಾವಿ | ಮಾಜಿ ಸಚಿವ ಡಿ.ಬಿ ಇನಾಮದಾರ್ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ‌ನಾಯಕ, ಮಾಜಿ ಸಚಿವ ಡಿ.ಬಿ ಇನಾಮದಾರ್ (74) ಅವರು ಮಂಗಳವಾರ ಮುಂಜಾನೆ ಕೊನೆಯುಸಿರರೆಳೆದಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಎ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ...

ಸವದತ್ತಿ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್‌; ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಆಕ್ಷೇಪ ಬೆಳಗ್ಗೆ 10 ಗಂಟೆಯಿಂದ ನಡೆದಿದ್ದ ವಿಚಾರಣೆ ತೀವ್ರ ಕೂತಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರಾಜ್ಯ...

ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯ: ಸ್ಥಳದಲ್ಲಿ ಉದ್ವಿಘ್ನ ವಾತಾವರಣ

ನಾಮಪತ್ರ ತಿರಸ್ಕರಿಸುವಂತೆ ಕಾಂಗ್ರೆಸ್‌, ಎಎಪಿ ಪಟ್ಟು 2018ರ ಅರ್ಜಿ ನಮೂನೆ ತುಂಬಿರುವ ಬಿಜೆಪಿ ಅಭ್ಯರ್ಥಿ ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಮಾಡಿಕೊಂಡಿರುವ ಯಡವಟ್ಟು ಮಾಡಿದ್ದು, ಅವರ ನಾಮಪತ್ರವನ್ನು...

ಚುನಾವಣೆ 2023 | ಮೌಢ್ಯಕ್ಕೆ ಸೆಡ್ಡು; ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ತಮ್ಮ ಪುತ್ರನೊಂದಿಗೆ ಬಂದು ಸರಳವಾಗಿ ನಾಮಪತ್ರ ಸಲ್ಲಿಕೆ ಬೆಳಗಾವಿಯ 18 ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನನ್ನದೇ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ವಿಶೇಷ ಆಚರಣೆ ಮತ್ತು ಸಂಪ್ರದಾಯಗಳಲ್ಲಿ ಗುರುತಿಸಿಕೊಂಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇಂದು ಮತ್ತೊಮ್ಮೆ...

ಬೆಳಗಾವಿ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.54 ಕೋಟಿ ವಶ

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.54 ಕೋಟಿ ಹಣವನ್ನು ರಾಮದುರ್ಗದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ದಾಖಲೆಯಿಲ್ಲದೆ ಟೂರಿಸ್ಟ್ ಬ್ಯಾಗ್ ನಲ್ಲಿ ತುಂಬಿಕೊಂಡಿದ್ದ ₹1.54 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ...

ಚುನಾವಣೆ 2023 | ಗಡಿ ವಿವಾದ: ಕರ್ನಾಟಕದಲ್ಲಿ ಎಂಇಎಸ್ ಪರ ಪ್ರಚಾರಕ್ಕೆ ಮಹಾರಾಷ್ಟ್ರದ ಎಲ್ಲ ಪಕ್ಷಗಳಿಗೆ ಕರೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್‌ ಭಾರೀ ಕಸರತ್ತು ನಡೆಸುತ್ತಿವೆ. ಈ ಎಲ್ಲ ಪಕ್ಷಗಳಿಗೆ ಬೆಳಗಾವಿಯಲ್ಲಿ ಪೈಪೋಟಿ ನೀಡಲು ಬೆಳಗಾವಿಯನ್ನು ಮಹಾರಾಷ್ಟಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಲೇ ಇರುವಮಹಾರಾಷ್ಟ್ರ ಏಕೀಕರಣ...

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್‌!

ವಿಧಾನ ಪರಿಷತ್ ಬಿಜೆಪಿ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಅಂಬೇಡ್ಕರ್ ಜಯಂತಿಯ ದಿನದಂದೇ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು (ಏ.14) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,...

ಬಿಜೆಪಿ ಪಟ್ಟಿ ಬಿಡುಗಡೆ ಬೆನ್ನಲ್ಲೇ ಆಘಾತ : ಲಕ್ಷ್ಮಣ ಸವದಿ ರಾಜೀನಾಮೆ ಘೋಷಣೆ

ಕುಮಟಳ್ಳಿಗೆ ಅಥಣಿ ಟಿಕೆಟ್, ರಮೇಶ್ ಜಾರಕಿಹೊಳಿ ಮೇಲುಗೈ ಅಥಣಿ ಕ್ಷೇತ್ರದ ಜನರ ತೀರ್ಮಾನದಂತೆ ರಾಜೀನಾಮೆ ಎಂದ ಸವದಿ ಭಾರತೀಯ ಜನತಾ ಪಕ್ಷ ಅಳೆದು ಸುರಿದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್...

ಬೆಳಗಾವಿ | ಕೈ ತಪ್ಪಿದ ಕಾಂಗ್ರೆಸ್‌ ಟಿಕೆಟ್‌; ಜೆಡಿಎಸ್‌ ಸೇರ್ಪಡೆಯಾದ ಸೌರಭ್ ಚೋಪ್ರಾ

ಸವದತ್ತಿ ಸೌರಭ್ ಚೋಪ್ರಾ ಮನೆಗೆ ಭೇಟಿ ನೀಡಿದ ಎಚ್‌ ಡಿ ಕುಮಾರಸ್ವಾಮಿ ಜೆಡಿಎಸ್ ಸೆರ್ಪಡೆಯಿಂದ ಸವದತ್ತಿಯಲ್ಲಿ ಬದಲಾದ ರಾಜಕೀಯ ಸನ್ನಿವೇಶ ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ನಂತರ ರಾಜಕಾರಣದಲ್ಲಿ ಬದಲಾವಣೆಯಾಗಿದ್ದು,...

ಬೆಳಗಾವಿ | ಕೋವಿಡ್-19 ಹಠಾತ್ ಏರಿಕೆ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಬೆಳಗಾವಿ ಜಿಲ್ಲೆಯ ಭಾನುವಾರ 14 ಕೋವಿಡ್-19 ಪ್ರಕರಣ ಪತ್ತೆ ಕೋವಿಡ್‌ ಹೆಚ್ಚಳದಲ್ಲಿ ಬೆಳಗಾವಿ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ ಕಳೆದ ಒಂದು ತಿಂಗಳಿನಿಂದ ಒಂದೇ ಒಂದು ಪ್ರಕರಣ ವರದಿಯಾಗದ ಕಾರಣ ಮತ್ತು ಯಾವುದೇ ಸಕ್ರಿಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X