ಬೆಳಗಾವಿ 

ಬೆಳಗಾವಿ | ಶೀಘ್ರದಲ್ಲೇ 300 ಹೊಸ ಬಸ್‌ಗಳು ಬರಲಿವೆ: ಸಚಿವ ರಾಮಲಿಂಗಾ ರೆಡ್ಡಿ

ಬೆಳಗಾವಿ ನಗರದ ಸಾರ್ವಜನಿಕರ ಸೇವೆಗೆ 100 ವಿದ್ಯುತ್ ಚಾಲಿತ ಬಸ್‌ಗಳು ಸೇರಿದಂತೆ 300 ಬಸ್‌ಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದರು. ಬೆಳಗಾವಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪ್ರಾದೇಶಿಕ ರಸ್ತೆ ಸಾರಿಗೆ...

ಬೆಳಗಾವಿ : ತಾಲ್ಲೂಕಿನ ಜನತೆ ತೋರಿಸುವ ನಿಷ್ಠಾವಂತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು: ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಗಳ ಆಡಳಿತ ಬೇರೆಯವರ ಕೈಗೆ ಹೋಗಿರುವುದು ನಿಜವಾದ ಜನದ್ರೋಹವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ್...

ಬೆಳಗಾವಿ : ಬಾಕಿ ಬಿಲ್ ಪಾವತಿಗೆ ಸರ್ಕಾರ ವಿಫಲ ಜಿಲ್ಲಾಧಿಕಾರಿ ಕಾರು ಜಪ್ತಿ

ಬಾಕಿ ಬಿಲ್ ಪಾವತಿಗೆ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲಾಧಿಕಾರಿಯ ಅಧಿಕೃತ ಕಾರನ್ನು ಇಲ್ಲಿನ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯದ ಆದೇಶದಂತೆ ಶುಕ್ರವಾರ ಜಪ್ತಿ ಮಾಡಲಾಗಿದೆ. 1992-93ರಲ್ಲಿಯೇ ಸಣ್ಣ ನೀರಾವರಿ ಇಲಾಖೆ ದೂಧಗಂಗಾ ನದಿಯ...

ಬೆಳಗಾವಿ : ಜಿಲ್ಲೆಯಲ್ಲಿ 300 ಹೊಸ ಬಸ್‌ಗಳ ಪೈಕಿ 100 ಎಲೆಕ್ಟ್ರಿಕ್ ಬಸ್‌ಗಳ ಪ್ರಾರಂಭ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯಲ್ಲಿರುವ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಚೇರಿ ಕಟ್ಟಡವನ್ನು ಶುಕ್ರವಾರ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವ...

ಬೆಳಗಾವಿ : ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಶವ ನಿಪ್ಪಾಣಿಯ ಬಳಿ ಪತ್ತೆ

ಕುಡಿದ ಅಮಲಿನಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಬಳಿಯ ಕುನ್ನೂರ-ಭೋಜ್ ಸೇತುವೆ ಬಳಿ ಪತ್ತೆಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ದೇವಾಡಿ ಗ್ರಾಮದ ನಿವಾಸಿ ಅಮೀತ ತಾನಾಜಿ ರೋಕಡೆ...

ಬೆಳಗಾವಿ : ನಾರಾಯಣ ಭರಮನಿ ಅವರನ್ನು ಬೆಳಗಾವಿ ನಗರಕ್ಕೆ ಡಿಸಿಪಿಯಾಗಿ ವರ್ಗಾವಣೆ

ಧಾರವಾಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ನೀಡುತ್ತಿದ್ದ ಐಪಿಎಸ್ ಅಧಿಕಾರಿ ನಾರಾಯಣ ಭರಮನಿ ಅವರನ್ನು ಬೆಳಗಾವಿ ನಗರಕ್ಕೆ ಡಿಸಿಪಿಯಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ, ಮುಖ್ಯಮಂತ್ರಿ...

ಬೆಳಗಾವಿ | ಫಸಲ್ ಭೀಮಾ ಯೋಜನೆ: ಬೆಳೆವಿಮೆ ನೋಂದಣಿಗೆ ಜು.31 ಕೊನೆಯ ದಿನ

2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿ ‘ಕರ್ನಾಟಕ ರೈತ ಸುರಕ್ಷಾ – ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ’ಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದು, ಯೋಜನೆಯಡಿ ಬೆಳೆವಿಮೆಗೆ ನೋಂದಾಯಿಸಲು ಜುಲೈ...

ಬೆಳಗಾವಿ | ಮಹಿಳೆಯರ ಕೂಲಿ ಕೆಲಸದ ಪಯಣಕ್ಕೆ ಬೆಳಕು ತಂದ ‘ಶಕ್ತಿ ಯೋಜನೆ’

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ಗ್ರಾಮೀಣ ಭಾಗದ ಸಾವಿರಾರು ಕೂಲಿ ಮಹಿಳೆಯರ ಜೀವನದಲ್ಲಿ ಮಹತ್ತರ ಬದಲಾವಣೆ ತರುತ್ತಿದೆ. ಮುಂಜಾನೆ ಎದ್ದು ಮನೆಯ ಕೆಲಸ ಮುಗಿಸಿ, ಬಸ್...

ಬೆಳಗಾವಿ : ಗೋಕಾಕ ನೂತನ ಜಿಲ್ಲೆ ಘೋಷಣೆಗೆ ಸಿದ್ದರಾಮಯ್ಯ–ಜಾರಕಿಹೊಳಿ ಜಂಟಿ ಒತ್ತಾಯಕ್ಕೆ ವೇದಿಕೆ ಸಿದ್ಧ

ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ನೂತನ ಜಿಲ್ಲೆ ಎಂದು ಘೋಷಿಸಬೇಕೆಂಬ ಬೇಡಿಕೆಗೆ ಮುಂದಿನ ದಿನಗಳಲ್ಲಿ ನಿರ್ಧಿಷ್ಟ ರೂಪ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...

ಬೆಳಗಾವಿ : ಕೀಟನಾಶಕ ಮಿಶ್ರಿತ ನೀರು ಕುಡಿದು 12 ವಿದ್ಯಾರ್ಥಿಗಳು ಅಸ್ವಸ್ಥ

ಕೀಟನಾಶಕ ಮಿಶ್ರಿತ ನೀರು ಕುಡಿದು 12 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ...

ಬೆಳಗಾವಿ : ಪಾರ್ಟಿ ವೇಳೆ ಚಾಕು ಇರಿದು ಯುವಕನ ಹತ್ಯೆ

ಪಾರ್ಟಿ ಮಾಡುತ್ತಿದ್ದ ಸಂದರ್ಭ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿ ಯುವಕನನ್ನು ವಿನೋದ್ ಮಲಶೆಟ್ಟಿ (30) ಎಂದು ಗುರುತಿಸಲಾಗಿದೆ. ಭಾನುವಾರ...

ಬೆಳಗಾವಿ : ಅನೈತಿಕ ಸಂಬಂಧ ಹಿನ್ನೆಲೆ ಪತಿಯ ಹತ್ಯೆ ಮೂವರ ಬಂಧನ

ಹರ್ಲಾಪೂರದಿಂದ ರಾಮಾಪೂರಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದ್ದ ಯುವಕನ ಭಯಾನಕ ಹತ್ಯೆ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೃತ ವ್ಯಕ್ತಿಯನ್ನು ಧಾರವಾಡ ಜಿಲ್ಲೆಯ ಅಮ್ಮಿನಭಾಂವಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X