ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ ಎಂಬ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ಹಲ್ಲೆಗೊಳಗಾಗಿರುವ ಓರ್ವ ಸಂತ್ರಸ್ತ ಯುವಕನ ವಿಡಿಯೋಗಳು ಸಾಮಾಜಿಕ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮದಲ್ಲಿ ಪಾನ್‌ಶಾಪ್ ಅಂಗಡಿ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ನಡೆದಿದೆ.
ಗ್ರಾಮದ ಪ್ರಕಾಶ ಕುಂದ್ರಾಳ ಅವರಿಗೆ ಸೇರಿದ ಪಾನ್‌ಶಾಪ್ ಅಂಗಡಿಗೆ ತಡರಾತ್ರಿ ಇಬ್ಬರು ಕಳ್ಳರು ಆಗಮಿಸಿ...
ಹೆಸರು ಬೆಳೆ ಬಿತ್ತನೆ ಈ ಬಾರಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಚುರುಕಿನಿಂದ ನಡೆದಿದ್ದು, ರೈತರು ಈಗ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮುಂಗಾರು ಹಂಗಾಮಿಗೆ ಸೇರಿದ ಹೆಸರು ಬೆಳೆ ಸಾಮಾನ್ಯವಾಗಿ ಜೂನ್ ಮತ್ತು ಜುಲೈ...
ಭಾರತ ತೈಲಕ್ಕಾಗಿ ವಿದೇಶದ ಬಾಗಿಲು ತಟ್ಟುತ್ತಿರುವ ಈ ಹೊತ್ತಿನಲ್ಲಿ, ತೈಲ ಉತ್ಪಾದನೆಯಲ್ಲಿ ಕ್ರಾಂತಿ ತರಬಲ್ಲ ಶಕ್ತಿ "ತಾಳೆ ಕೃಷಿ" ಎಂದು ಗುರುತಿಸಲಾಗಿದೆ. ಜಾಗತಿಕ ತೈಲ ಬೀಜಗಳ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವ ತಾಳೆ(ಪಾಮ್)...
ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷ್ಯವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಡೆದಿದೆ.
ಬಿಹಾರ ಮೂಲದ ಕಾರ್ತಿಕ್ ಮುಖೇಶ್ ಮಾಂಜಿ(3)...
ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ನೀರು ಎರಚಿದ್ದನ್ನು ಪ್ರಶ್ನಿಸಿದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ನಡೆದಿದೆ.
ಹನುಮಂತ ದೇವರ ಓಕಳಿಯಲ್ಲಿ ದಲಿತ ಮಹಿಳೆಯರ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ದೊಡ್ಡಮಂಗಡಿ ಗ್ರಾಮದ ಬಳಿ ಅಕಾಲಿಕ ಗಾಳಿ, ಮಳೆ ಹಿನ್ನೆಲೆಯಲ್ಲಿ ಕ್ರೂಷರ್ ವಾಹನದ ಮೇಲೆ ಬಿದ್ದ ಮರ ಪರಿಣಾಮ ಮದುವೆ ನಿಶ್ಚಯಕ್ಕೆ ಹೊರಟಿದ್ದ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡ ಘಟನೆ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ₹9.95 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ನ್ಯಾಯಾಲಯ ಕಟ್ಟಡವನ್ನು ಶನಿವಾರ ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರು ಉದ್ಘಾಟಿಸಿದರು. “ಈ ನ್ಯಾಯಾಲಯದ ಸದುಪಯೋಗದಿಂದ ಇಲ್ಲಿನ ಜನರಿಗೆ ನ್ಯಾಯ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ 2025-26ನೇ ಸಾಲಿನ ₹33.81 ಕೋಟಿ ಆಯವ್ಯಯ ಬಜೆಟ್ ನ್ನು ಅಂಗೀಕರಿಸಲಾಯಿತು. ಪುರಸಭೆ ಸದಸ್ಯರು ₹4.98 ಲಕ್ಷ ಉಳಿತಾಯ ಬಜೆಟ್‌ಗೆ ಒಪ್ಪಿಗೆ ನೀಡಿದರು.
ಪುರಸಭೆಯ ಸ್ಥಳೀಯ ಅಭಿವೃದ್ಧಿ ಕಾಮಗಾರಿ,...
ಈರಣ್ಣ ಕಡಾಡಿ ಹಾಗೂ ಕೇಂದ್ರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಪ್ರಲ್ಲಾದ್ ಜೋಶಿ ಅವರು ಗುರುವಾರ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಜಿಲ್ಲೆಯ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಕಟಕೋಳದಲ್ಲಿ ಭೂಮಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 25ರಂದು ನಡೆದ ಈ ಘಟನೆ ಮೊದಲು ಅಪಘಾತ ಎಂದು ಶಂಕಿಸಲಾದರೂ,...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಮುದಕವಿ ಘಾಟ್ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಸಕ್ಕರೆ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ...