ರಾಮದುರ್ಗ

ಬೆಳಗಾವಿ | ತಾಂಡಾದ ಅಂಗನವಾಡಿ ಮಕ್ಕಳ ಸುರಕ್ಷತೆಗೆ ಕ್ರಮ ತಾ.ಪಂ. ಅಧಿಕಾರಿಗಳ ಭರವಸೆ

ಕಳೆದ ಮೂರು ವರ್ಷಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ತಾಂಡಾ ನಿವಾಸಿಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತಿದ್ದಾರೆ. 2019ರಲ್ಲಿ ಸ್ಥಾಪಿತವಾದ ನೀರು ಶುದ್ಧೀಕರಣ ಘಟಕ ಇನ್ನೂ ಕಾರ್ಯಾರಂಭವಾಗದೆ,...

ಬೆಳಗಾವಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ರಾಮದುರ್ಗ, ಮಾರ್ಚ್ 6: ಸಾಲಬಾಧೆಯಿಂದ ಬಳಲುತ್ತಿದ್ದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ತಾಲ್ಲೂಕಿನ ಚನ್ನಾಪೂರ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತರನ್ನು ಬಸವರಾಜ ಮಲ್ಲಪ್ಪ ಸುರೇಬಾನ (45) ಎಂದು ಗುರುತಿಸಲಾಗಿದೆ. ಅವರು...

ಬೆಳಗಾವಿ | ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 8 ಲಕ್ಷ ಮೌಲ್ಯದ ವಸ್ತು ವಶ

ಕಳ್ಳತನ ಪ್ರಕರಣದ ಸಂಬಂಧ ಸವದತ್ತಿ ಮತ್ತು ರಾಮದುರ್ಗ ಪೋಲಿಸ್ ಠಾಣೆಯ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಅವರ ತೋಟದ ಮನೆಯಲ್ಲಿ ಫೆಬ್ರವರಿ 23ರಂದು...

ಬೆಳಗಾವಿ | ಹಳೆಯ ವೈಷಮ್ಯದ ಹಿನ್ನೆಲೆ ಮಹಿಳೆಯ ಭೀಕರ ಕೊಲೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲಹಾಲ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ‌ಮಹಿಳೆಯೋರ್ವರನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ರಾಮದುರ್ಗ ತಾಲೂಕಿನ ಕಲಹಾಗ್ರಾಮದ ಶೇಖವ್ವ ಮಾದರ್(45) ಕೊಲೆಯಾದ ಮಹಿಳೆಯಾಗಿದ್ದಾರೆ. ಅದೇ ಗ್ರಾಮದ ನಿವಾಸಿ ಮಂಜುನಾಥ...

ಬೆಳಗಾವಿ | ಬೀದಿ ನಾಯಿಗಳು ಕಚ್ಚಿ ಕಾರ್ಮಿಕ ಸಾವು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನ ಸೌಂದತ್ತಿ ಗ್ರಾಮದ ದಿಗ್ಗೇವಾಡಿ ರಸ್ತೆ ಬದಿ, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕಟ್ಟಡ ಕಾರ್ಮಿಕ ಶಿವಾನಂದ ಕುಂಬಾರ ಮೃತಪಟ್ಟ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿ ಬಿದ್ದಿದ್ದ ಕಾರ್ಮಿಕನ...

ಬೆಳಗಾವಿ | ರೈತರ ಜಮೀನುಗಳಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಆದ್ಯತೆ: ಅಶೋಕ ಪಟ್ಟಣ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದಲ್ಲಿ ಸೋಮವಾರ ಮುನವಳ್ಳಿ ಕೊಟುಮಚಗಿಯಿಂದ ಗೊಡಚಿ ಮಾರ್ಗದ ರಸ್ತೆಯ ₹6 ಕೋಟಿ ವೆಚ್ಚದಲ್ಲಿ ಸುಮಾರ 12 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ...

ಬೆಳಗಾವಿ | ಶಾಲಾ ವಿಧ್ಯಾರ್ಥಿಗಳಿಂದ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಬೆಳಗಾವಿ ಜಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಶಾಲಾ ವಿಧ್ಯಾರ್ಥಿಗಳು ಸೌಹಾರ್ದತೆ ಸಾರುವ ಕಾರ್ಯಕ್ರಮಗಳೊಂದಿಗೆ ಸಂಭ್ರಮದ ಗಣರಾಜ್ಯೋತ್ಸವ ಆಚರಿಸಿದರು. ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಸಂಗೋಳ್ಳಿ ರಾಯಣ್ಣ ವೃತ್ತ ಮತ್ತು ಮಹಾತ್ಮ ಗಾಂಧೀಜಿ ವೃತ್ತದಲ್ಲಿ...

ಬೆಳಗಾವಿ | ಸಾರ್ವಜನಿಕರ ಗಮನ ಸೆಳೆದ ಬಾಲಕಿಯ ಗಣರಾಜ್ಯೋತ್ಸವ ಭಾಷಣ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರವರ ಸಮ ಸಮಾಜದ ಪರಿಕಲ್ಪನೆ ಮತ್ತು ಐಕ್ಯತೆಯ ಕುರಿತು ಯುಕೆಜಿ ವಿಧ್ಯಾರ್ಥಿನಿ ಮಾತನಾಡಿ ನೆರೆದಿದ್ದ ಸಾರ್ವಜನಿಕರ...

ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆರೋಪಿ ಆತ್ಮಹತ್ಯೆ

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಂತರ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ. ಆರೋಪಿಯ ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು,...

ಬೆಳಗಾವಿ | ನಾನು ಬಸವ ತತ್ವ ಪಾಲನೆ ಮಾಡುವವನು ಸಚಿವ ಸ್ಥಾನ ಸಿಗುತ್ತದೆ: ಶಾಸಕ ಅಶೋಕ ಪಟ್ಟಣ

ಬೆಳಗಾವಿ ನಗರದಲ್ಲಿ ರಾಮದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ ಪಟ್ಟಣ ಸುದ್ದಿಗಾರರೊಂದಿಗೆ ಮಾತನಾಡಿ "ನಾನು ಬಸವ ತತ್ವ ಪಾಲಿಸುವವನು ಸಚಿವ ಸ್ಥಾನ ಕೊಡುವುದಾಗಿ ಸಿದ್ದರಾಮಯ್ಯನವರು ಹೇಳಿದ್ದಾರೆ ಕಾಯುತ್ತೆನೆ" ಎಂದು ಹೇಳಿದ್ದಾರೆ "ಜಾತಿ ಆಧಾರದಲ್ಲಿ...

ಬೆಳಗಾವಿ | ಕಾಲುವೆಯಲ್ಲಿ ಈಜಲು ಹೋದ ಯುವಕ ನೀರುಪಾಲು

ಕಾಲುವೆಗೆ ಈಜಲು ಹೋಗಿ ಕಾಲುವೆಯ ನೀರಿನ ರಭಸಕ್ಕೆ ಸಿಲುಕಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹನುಮಸಾಗರದಲ್ಲಿ ನಡೆದಿದೆ. ಹನಮಸಾಗರ ಗ್ರಾಮದ ನಿವಾಸಿ ಶೃದ್ಧಾನಂದ ಮೈಲಾರಿ (19)  ಮೃತ ಯುವಕ. ಶ್ರದ್ಧಾನಂದ...

ಬೆಳಗಾವಿ | ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಪರೇಷನ್ ಹಸ್ತ; ಯಶಸ್ವಿಯಾಗುವುದೇ ಕಾಂಗ್ರೆಸ್?

ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಯಶಸ್ವಿಯಾದಲ್ಲಿ ಕಾಂಗ್ರೆಸ್ ಪಕ್ಷದವರೇ ಅಧ್ಯಕ್ಷರಾಗುವ ಸಾಧ್ಯತೆಗಳಿವೆ. ಒಟ್ಟು 27 ಮಂದಿ ಸದಸ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X