ರಾಮದುರ್ಗ

ಬೆಳಗಾವಿ | ಶಾಸಕರ ಪೋಟೊ ಕಿತ್ತು ಹಾಕಿದ್ದ ಶಿಕ್ಷಕರ ಕುರಿತು ಶಾಸಕ ಅಶೋಕ ಪಟ್ಟಣ ಬೇಸರ

ಶಾಸಕ ಅಶೋಕ ಪಟ್ಟಣ ಹಿಂದಿನ ಅವಧಿಯಲ್ಲಿ ಶಾಸಕರಾಗಿದ್ದ ಸಂದರ್ಭದಲ್ಲಿ ಶಾಲಾ ಮಕ್ಕಳು, ಪಂಚಾಯತಿ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಉಚಿತವಾಗಿ ಬ್ಯಾಗ್ ವಿತರಣೆ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಬ್ಯಾಗ್ ಮೇಲಿದ್ದ ಶಾಸಕರ ಪೋಟೊವನ್ನು ಕೆಲವು...

ಬೆಳಗಾವಿ | ಸರ್ಕಾರಿ ಶಾಲಾ ಮಕ್ಕಳಿಂದಲೇ ಅರ್ಥಪೂರ್ಣ ಮಕ್ಕಳ ದಿನಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ಸಾಲಾಪೂರ ಗ್ರಾಮದ ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆ ಆಚರಿಸಿದರು. ಮಕ್ಕಳ ದಿನಾಚರಣೆಯಲ್ಲಿ ಶಾಲೆಯ ಪ್ರಧಾನ ಮಂತ್ರಿಗಳು ಉಪ ಪ್ರಧಾನ ಮಂತ್ರಿಗಳು ಮತ್ತು...

ಬೆಳಗಾವಿ | ರೈತರಿಗೆ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳುತ್ತಿಲ್ಲ: ಸಿಪಿಐಎಂ ಪಕ್ಷ ಆರೋಪ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನಡೆದ ಸಿಪಿಐಎಂ ಪಕ್ಷದ ಜಿಲ್ಲಾ ಸಮ್ಮೆಳನದಲ್ಲಿ ಪಕ್ಷದ ಮುಖಂಡೆ ವರಲಕ್ಷ್ಮೀ ಮಾತನಾಡಿ, ಬಿಜೆಪಿ ಪಕ್ಷವು ಬೆಂಬಲ ಬೆಲೆ ನೀಡದೆ ಕೆವಲ ಕಿಸಾನ್ ಸಮ್ಮಾನ ಯೋಜನೆಯಲ್ಲಿ ರೈತರಿಗೆ ಮೋಸ...

ಬೆಳಗಾವಿ | 20ಕ್ಕೂ ಅಧಿಕ ಮಂದಿಗೆ ಕಚ್ಚಿದ್ದ ಕೋತಿ ಸೆರೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ 20ಕ್ಕೂ ಅಧಿಕ ಮಂದಿಗೆ ಕಚ್ಚಿದ್ದ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಮದುರ್ಗ ಪಟ್ಟಣದಲ್ಲಿ 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ್ದ ಮಂಗನನ್ನು...

ಬೆಳಗಾವಿ | ಬಾಲ ರಾಮನ ಮೂಲಕ ಭಾವೈಕ್ಯತೆ ಮೆರೆದ ರಂಜಾನ್ ಸಾಬ್

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡಿರುವ ರಂಜಾನ್ ಸಾಬ್ ಮುಜಾವರ ಎಂಬುವವರು ರಾಮದುರ್ಗ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗೆ ಬಾಲ ರಾಮನ ಅಲಂಕಾರ ಮಾಡುವುದರ ಮೂಲಕ...

ಈ ದಿನ ಫಲಶೃತಿ | ಬೆಳಗಾವಿ: ಶಾಲಾ ಶೌಚಾಲಯ ಸಮಸ್ಯೆ; ತಾತ್ಕಾಲಿಕ ಪರಿಹಾರ ಕಲ್ಪಿಸಿದ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲ ಹಾಗೂ ಪ್ರೌಢ ಶಾಲೆಯ ವಿಧ್ಯಾರ್ಥಿನಿಯರ ಶೌಚಾಲಯಕ್ಕೆ ಬಾಗಿಲುಗಳು ಇಲ್ಲದಿರುವ ಕುರಿತು ಸೆ.28ರಂದು ಈ ದಿನ.ಕಾಮ್ ವರದಿ...

ರಾಮದುರ್ಗ | ಸಂಪೂರ್ಣ ಹದಗೆಟ್ಟ ಹಲಗತ್ತಿ ಗ್ರಾಮದ ರಸ್ತೆ; ಶಾಸಕ ಅಶೋಕ ಪಟ್ಟಣ ವಿರುದ್ಧ ಸಾರ್ವಜನಿಕರ ಆಕ್ರೋಶ

"ಶಾಸಕ ಅಶೋಕ ಪಟ್ಟಣ ಅವರು ಇದೇ ರಸ್ತೆಯಲ್ಲಿ ಓಡಾಡ್ತ ಇರ್ತಾರೆ. ಆದರೂ, ರಸ್ತೆ ಸರಿ ಮಾಡಬೇಕು ಅಂತ ಅವರಿಗೆ ಅನ್ನಿಸಿಲ್ಲ. ಇದಕ್ಕಿಂತ ದೌರ್ಭಾಗ್ಯ ನಮಗೆ ಇನ್ನೇನಿದೆ"…ಹೀಗಂತ ಆಕ್ರೋಶ ಹೊರ ಹಾಕಿರುವುದು ಬೆಳಗಾವಿ ಜಿಲ್ಲೆಯ...

ಬೆಳಗಾವಿ | ಬೈಕ್ ಅಪಘಾತ: ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಳೆತರಗೋಳ ಗ್ರಾಮದ ಬಳಿ ಬೈಕ್ ಅಪಘಾತಕ್ಕಿಡಾಗಿದ್ದು ಸ್ಥಳದಲ್ಲೆ ಬೈಕ್ ಸವಾರ ಸಾವನಪ್ಪಿರುವ ಘಟನೆ ನಡೆದಿದೆ. ರಾಮದುರ್ಗದಿಂದ ರಹಿಮಸಾಬ್ ಮತ್ತು ಕರಿಮ್ ಸಾಬ್ ಮಖಾನದಾರ್ ತರಗೊಳ ಗ್ರಾಮಕ್ಕೆ ಬೈಕ್ ನಲ್ಲಿ...

ಬೆಳಗಾವಿ | ಶಬರಿಕೊಳ್ಳ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವರ ಜೊತೆ ಚರ್ಚೆಸುವೆ; ಶೆಟ್ಟರ್ ಭರವಸೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶಬರಿಕೊಳ್ಳ ದೇವಸ್ಥಾನಕ್ಕೆ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್  ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಐತಿಹಾಸಿಕ ಮತ್ತು ಧಾರ್ಮಿಕ ಪ್ರಸಿದ್ಧ ಸ್ಥಳವಾದ ಶಬರಿಕೊಳ್ಳವು ಮೂಲಭೂತ...

ಬೆಳಗಾವಿ | ಈ ದಿನ ವರದಿಗೆ ಸ್ಪಂದಿಸಿದ ತಾ.ಪಂ. ಅಧಿಕಾರಿಗಳು: ಸರ್ಕಾರಿ ಶಾಲೆಗೆ ಶೌಚಾಲಯ ನಿರ್ಮಾಣದ ಭರವಸೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲ ಹಾಗೂ ಸರ್ಕಾರಿ ಪ್ರೌಢಶಾಲೆಯ ವಿಧ್ಯಾರ್ಥಿನಿಯರ ಶೌಚಾಲಯಕ್ಕೆ ಬಾಗಿಲು ಇಲ್ಲದಿರುವ ಕುರಿತಂತೆ ಸೆ.28ರಂದು '588 ವಿದ್ಯಾರ್ಥಿಗಳಿಗೆ ಶೂನ್ಯ...

ಬೆಳಗಾವಿ | ವಿದ್ಯಾರ್ಥಿಗಳು ಗಾಂಧಿಯವರ ಆದರ್ಶ ಅಳವಡಿಸಿಕೊಳ್ಳಬೇಕು: ಕಸಾಪ ಅಧ್ಯಕ್ಷ ಪಾಂಡುರಂಗ ಜಟ್ಟಗನ್ನವರ

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗಾಂಧಿಯವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಸಾಪ ಅಧ್ಯಕ್ಷ ಪಾಂಡುರಂಗ ಜಟ್ಟಗನ್ನವರ ಕರೆ ನೀಡಿದರು. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಸಾಪದಿಂದ ನಗರದ ಸರ್ಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ...

ಬೆಳಗಾವಿ | ಕ್ಷೌರ ವಿಚಾರಕ್ಕೆ ಕೊಲೆ: ದಲಿತ ಯುವಕನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲು ಸಿಪಿಐಎಂ ಆಗ್ರಹ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದಲ್ಲಿ ಕ್ಷೌರ ವಿಚಾರದಲ್ಲಿ ಕೊಲೆಯಾದ ದಲಿತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಿಪಿಐಎಂ ಸಂಘಟನೆಯ ಮುಖಂಡರು ತಹಶೀಲ್ದಾರರಿಗೆ ಮನವಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X