ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದನ್ನು ವಿರೋಧಿಸಿ ಶಾಸಕರಾದ ಅಶೋಕ ಪಟ್ಟಣ ನೇತೃತ್ವದಲ್ಲಿ ರಾಮದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಮದುರ್ಗದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯಪಾಲರ ನಡೆಯ...
ಶಾಸಕ ಅಶೋಕ ಪಟ್ಟಣ ಅವರು ತಮ್ಮ ತಂದೆ ತಾಯಿಗಳಂತೆ ಸಮಾಜ ಸೇವೆಯನ್ನು ಮುಂದೆವರೆಸಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ಸಿಗಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಅಶೋಕ್ ಪಟ್ಟಣವರ ಹಿರಿತನವನ್ನು...
ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದ ಗ್ರಾಮ ಪಂಚಾಯತಿ ಎದುರು ಅಕ್ರಮವಾಗಿ ನಿರ್ಮಿಸಲಾಗಿದ್ದ ಅಂಗಡಿಯೊಂದರ ಕಟ್ಟಡವನ್ನು ತಾಲೂಕು ಪಂಚಾಯತ್ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.
ಓಬಳಪೂರ ಗ್ರಾಮ ಪಂಚಾಯತಿ ಧ್ವಜ ಸ್ತಂಭದ ಎದುರು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ....
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಪಂಚಾಯತಿ ಹಾಗೂ ಮುದೆನೂರ ಮತ್ತು ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರಗಳು ಸಾಬೀತಾಗಿವೆ. ಅವ್ಯವಹಾರದಿಂದ ಸರ್ಕಾರಕ್ಕೆ ನಷ್ಟವಾಗಿದ್ದು, ಆ ಹಣವನ್ನು ತಪ್ಪಿತಸ್ಥತರಿಂದ ವಸೂಲಿಸದೇ, ಆರೋಪಿಗಳ ವಿರುದ್ಧ ಪ್ರಕರಣ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರ, ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿನ ಭ್ರಷ್ಟಾಚಾರ ಸಾಬೀತಾಗಿದ್ದು, ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದ್ದರೂ, ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು...
ಮನರೇಗಾ ಯೋಜನೆಯಡಿ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫೆಬ್ರವರಿ 13ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಹೊರಾಟಗಾರ ಶ್ರೀನಿವಾಸಗೌಡ ಪಾಟೀಲ್ ತಿಳಿಸಿದ್ದಾರೆ.
"ಬೆಳಗಾವಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಾಟ್ಯ ಯೋಗ ಟ್ರಸ್ಟ್ ಸಾಲಾಪೂರ ಕನ್ನಡ ಸಾಹಿತ್ಯ ಪರಿಷತ್ ರಾಮದುರ್ಗ ಹಾಗೂ ಈ ದಿನ.ಕಾಮ್ ಸಹಯೋಗದಲ್ಲಿ ಎರಡು...
ಸಿದ್ದರಾಮಯ್ಯನವರ ಸರ್ಕಾರವು ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್‌ಅನ್ನು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಜಾರಿಗೆ ತಂದಿದೆ. ಈ ಯೋಜನೆಯು ಬಹಳಷ್ಟು ಜನಪ್ರಿಯತೆ ಗಳಿಸಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸರಿಯಾಗಿ ಅನುದಾನ...
ಸಾಹಿತ್ಯ ಯಾರ ಸ್ವತ್ತು ಅಲ್ಲ, ಅದಕ್ಕೆ ಪದವಿಗಳ ಅಗತ್ಯವೂ ಇಲ್ಲ
ಜನಪದರು ಅನಕ್ಷರಸ್ಥರಾಗಿದ್ಧರೂ ಶ್ರೇಷ್ಠ ಕಾವ್ಯಗಳನ್ನು ರಚಿಸಿದ್ಧರು
ಕವಿಯು ಸಮಾಜದ ಕಣ್ಣಾಗಿ ತನ್ನ ಸುತ್ತಲು ನಡೆಯುವ ಘಟನೆಗಳನ್ನು ಅಕ್ಷರಗಳಲ್ಲಿ ಹಿಡಿದಿಟ್ಟು ಸಾಮಾಜಿಕ ಬದಲಾವಣೆಗೆ ಅಣಿಯಾಗಬೇಕು ಎಂದು...
ರಾಜ್ಯದಲ್ಲಿ ಸರಿಯಾಗಿ ಮಳೆ ಆಗದ ಕಾರಣದಿಂದಾಗಿ ರಾಜ್ಯದ ಅನೇಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿಯೂ ಸಹ ಮಳೆ ಬಾರದೆ ರೈತರು ಸಂಕಷ್ಟಕ್ಕಿಡಾಗಿದ್ಧಾರೆ....
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮ ಪಂಚಾಯತಿಯ ಅಧಿಕಾರಿಗಳು ಮನರೇಗಾ ಯೋಜನೆಯಡಿ ಕೊಟ್ಟಿಗೆ ನಿರ್ಮಾಣ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದಾರೆ ಎಂಬುದು ಸಾಬೀತಾಗಿದೆ. ಅವ್ಯವಹಾರ ನಡೆಸಿದ ಪಂಚಾಯತಿ ಅಧಿಕಾರಿ (ಪಿಡಿಒ),...
ಪಾಠ ಮಾಡಲು ಶಿಕ್ಷಕರಿಲ್ಲ. ಜೊತೆಗೆ ಆಟದ ಮೈದಾನ, ಕುಡಿಯುವ ನೀರು, ಶೌಚಾಲಯವೂ ಇಲ್ಲ. ಶಾಲೆಯ ಮುಂಭಾಗದಲ್ಲಿ ಚರಂಡಿ ನೀರು ಹರಿಯುತ್ತಿದೆ. ಪಕ್ಕದಲ್ಲಿಯೇ ಸಾರ್ವಜನಿಕ ಮೂತ್ರಾಲಯ ಗಬ್ಬುನಾರುತ್ತಿದೆ - ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ...