ಸವದತ್ತಿ

ಬೆಳಗಾವಿ | ಲೋಕಾಪೂರ,ರಾಮದುರ್ಗ,ಸವದತ್ತಿ ರೈಲು ಮಾರ್ಗದ ಕುರಿತು ನಿರ್ಧಾರ ಪ್ರಕಟಿಸಲಾಗುವದು:ರೈಲ್ವೆ ಸಚಿವರ ಭರವಸೆ

ಈರಣ್ಣ ಕಡಾಡಿ ಹಾಗೂ ಕೇಂದ್ರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಪ್ರಲ್ಲಾದ್‌ ಜೋಶಿ ಅವರು ಗುರುವಾರ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿ ಜಿಲ್ಲೆಯ...

ಬೆಳಗಾವಿ | ಜಮೀನು ವಿಚಾರಕ್ಕೆ ಜಗಳ; ಮಹಿಳೆಯನ್ನು‌ ವಿವಸ್ತ್ರಗೊಳಿಸಿ ಹಲ್ಲೆ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಜಗಳ ನಡೆದಿದ್ದು, ಮಹಿಳೆಯೊಬ್ಬರನ್ನು‌ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. 4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಕಳೆದ ಕೆಲವು ವರ್ಷಗಳಿಂದ...

ಬೆಳಗಾವಿ | ಜಮೀನು ವಿವಾದ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ಹಕ್ಕಿಗಾಗಿ ನಡೆದ ಜಗಳದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. 4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಕಳೆದ...

ಸವದತ್ತಿ | ಯಲ್ಲಮ್ಮನ ಗುಡ್ಡದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ: ₹3.68 ಕೋಟಿ ಸೇರ್ಪಡೆ

ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯ ಪ್ರಖ್ಯಾತ ಸವದತ್ತಿ ಯಲ್ಲಮ್ಮನ ಗುಡ್ಡದ ಹುಂಡಿ ಎಣಿಕೆ ಗುರುವಾರ ಪೂರ್ಣಗೊಂಡಿದ್ದು, ಈ ಬಾರಿ ದಾಖಲೆಯ ₹3.68 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಸಾಮಾನ್ಯವಾಗಿ ಪ್ರತಿ ಎಣಿಕೆಯಲ್ಲಿ ₹1 ರಿಂದ...

ಬೆಳಗಾವಿ | ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 8 ಲಕ್ಷ ಮೌಲ್ಯದ ವಸ್ತು ವಶ

ಕಳ್ಳತನ ಪ್ರಕರಣದ ಸಂಬಂಧ ಸವದತ್ತಿ ಮತ್ತು ರಾಮದುರ್ಗ ಪೋಲಿಸ್ ಠಾಣೆಯ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಅವರ ತೋಟದ ಮನೆಯಲ್ಲಿ ಫೆಬ್ರವರಿ 23ರಂದು...

ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ. ಸವದತ್ತಿ ತಾಲ್ಲೂಕಿನ...

ಬೆಳಗಾವಿ | ಸವದತ್ತಿ ಯಲ್ಲಮ್ಮನಗುಡ್ಡದ ಜಾತ್ರೆಗೆ 10 ಲಕ್ಷಕ್ಕೂ ಹೆಚ್ಚು ಜನ ಆಗಮನ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದ ಯಲ್ಲಮ್ಮನ ದೇವಸ್ಥಾನಕ್ಕೆ ಬುಧವಾರ ನಡೆದ ಭರತ ಹುಣ್ಣಿಮೆ ಜಾತ್ರೆಗೆ 10 ಲಕ್ಷಕ್ಕೂ ಹೆಚ್ಚು ಜನ ಬಂದಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಯಲ್ಲಮ್ಮನ ದೇವಸ್ಥಾನಕ್ಕೆ ಬುಧವಾರ...

ಬೆಳಗಾವಿ | ಫೆ.12ರಂದು ಸವದತ್ತಿ ಯಲ್ಲಮ್ಮನ ಜಾತ್ರೆಯ ಮೂಲ ಸೌಕರ್ಯಕ್ಕೆ ಕ್ರಮ:ಎಚ್ ಕೆ ಪಾಟೀಲ್

ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಫೆ.12ರಂದು ನಡೆಯಲಿರುವ ಯಲ್ಲಮ್ಮನ ಜಾತ್ರೆ ನಿಮಿತ್ಯ ಜಿಲ್ಲಾಡಳಿತದಿಂದ ಮೂಲ ಸೌಕರ್ಯಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಎಚ್ ಕೆ ಪಾಟೀಲ್,...

ಬೆಳಗಾವಿ | ಸವದತ್ತಿಯಲ್ಲಿ ನೆಲ ಮುಗಿಳು ನಾಟಕ ಪ್ರದರ್ಶನ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಕೋಟೆ ಆವರಣದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ನಡೆದ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದ ಯಲ್ಲಮ್ಮದೇವಿ ದೇವಸ್ಥಾನ ಬಂದ್ ಆಗಿಲ್ಲ

ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಬಂದ್‌ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು' ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ. 'ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ...

ಬೆಳಗಾವಿ | ಮಲಪ್ರಭಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ನೀರು ಪಾಲು

ಬೆಳಗಾವಿ ಜಿಲ್ಲೆಯ ಸವದತ್ತಿಯ ಜಾಕ್ವೆಲ್ ಹತ್ತಿರ ಮಲಪ್ರಭಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಗದಗನ ವೀರೇಶ ಮರೆಪ್ಪ ಕಟ್ಟಿಮನಿ (13) ಮತ್ತು ಸಚಿನ್ ಗೋಪಾಳ ಕಟ್ಟಿಮನಿ (14) ನೀರು ಪಾಲಾಗಿದ್ದಾರೆ. ಸಚಿನ್ ಶವ...

ಬೆಳಗಾವಿ | ಸಾಲ ಮರುಪಾವತಿ ಮಾಡಿಲ್ಲವೆಂದು ಅಪ್ರಾಪ್ತ ಬಾಲಕಿ ಜೊತೆ ಬಲವಂತದ ಮದುವೆ

ಸಾಲ ಮರುಪಾವತಿ ಮಾಡದ ಕಾರಣ ಸಾಲ ಕೊಟ್ಟ ಕುಟುಂಬದ ವ್ಯಕ್ತಿ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆ ಮಾಡಿಸಿದ ಅಮಾನವೀಯ ಘಟನೆ ಬೆಳಗಾವಿ ನಗರದ ಅನಗೋಳದ ಸಾಯಿ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X