ಸವದತ್ತಿ

ಬೆಳಗಾವಿ | ಸಾಂಸ್ಕೃತಿಕ ಚಟುವಟಿಕೆಗಳಿಂದ ಕಲಿಕೆ ಸಮರ್ಪಕವಾಗಲು ಸಾಧ್ಯ: ಡಿ.ಎಸ್ ವಗ್ಗರ

ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಕಲಿಕೆ ಸಮರ್ಪಕವಾಗಲು ಸಾಧ್ಯ ಎಂದು ಅಧ್ಯಾಪಕ ಡಿ.ಎಸ್. ವಗ್ಗರ ಹೇಳಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಸ್.ವಿ ಬೆಳ್ಳುಬ್ಬಿ ಮಹಾವಿದ್ಯಾಲಯ ಮತ್ತು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ...

ಬೆಳಗಾವಿ | ಶಾರ್ಟ್ ಸರ್ಕ್ಯೂಟ್’ನಿಂದ 15 ಎಕರೆ ಕಬ್ಬು ಬೆಳೆಗೆ ಬೆಂಕಿ

ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದ ಟೋಲ್ ನಾಕಾ ಬಳಿಯ ಕಬ್ಬಿನ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ರೈತ ಶಿವಪ್ಪ ಜಯಪ್ಪ ಮುತಗೊಂಡ ಬೆಳೆದ ಸುಮಾರು 15 ಎಕರೆ ಕಬ್ಬಿನ ಬೆಳೆ ಬೆಂಕಿಗೆ...

ಬೆಳಗಾವಿ | ರಂಗಭೂಮಿ ಮನುಷ್ಯನಾಗಿ ಬದುಕಲು ಕಲಿಸುತ್ತದೆ: ಬಾಬಾಸಾಹೇಬ ಕಾಂಬಳೆ

ರಂಗಭೂಮಿ ನಮಗೆ ಮನುಷ್ಯನಾಗಿ ಬದುಕುವುದನ್ನು ಕಲಿಸುತ್ತದೆ. ರಂಗಭೂಮಿಯಿಂದ ನಮ್ಮನ್ನು ನಾವು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ರಂಗಭೂಮಿಯೇ ನಮಗೆ ದೊಡ್ಡ ಆದ್ಯಾತ್ಮವಾಗಿದೆ ಎಂದು ಬೆಳಗಾವಿಯ ಸವದತ್ತಿಯಲ್ಲಿ ನಡೆದ ಕರ್ನಾಟಕ ನಾಟಕ ಅಕಾಡೆಮಿ ರಾಜ್ಯ ಸಮಿತಿ ಸದಸ್ಯ...

ಬೆಳಗಾವಿ | SDA ರುದ್ರಣ್ಣ ಆತ್ಮಹತ್ಯೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಮತ್ತು ತಹಶೀಲ್ದಾರ್ ವಿರುದ್ಧ ಎಫ್‌ಐಆರ್

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ರುದ್ರಣ್ಣ ಯಡಣ್ಣನವರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ತಹಶೀಲ್ದಾರ್ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಹಾಗೂ ಸಹೋದ್ಯೋಗಿ ಅಶೋಕ...

ಬೆಳಗಾವಿ | ಸವದತ್ತಿಯ ಭಕ್ತರ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ...

ಬೆಳಗಾವಿ | ಚಚಡಿ ಗ್ರಾಮದ ರಥೋತ್ಸವದ ವೇಳೆ ಅವಘಡ: ಬಾಲಕ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದ ರಥೋತ್ಸವದ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಬಾಲಕನೋರ್ಬ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಶಿವಾನಂದ ರಾಜಕುಮಾರ ಸಾವಳಗಿ (13) ಎಂದು...

ಬೆಳಗಾವಿ | ಲಾಡ್ಜ್‌ನಲ್ಲಿ ಕುಕ್ಕರ್ ಸ್ಫೋಟ; ದೇವಿ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಗಾಯ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಸ್ಥಾನದಿಂದ ಅನತಿ ದೂರದಲ್ಲಿರುವ ಲಾಡ್ಜ್‌ನಲ್ಲಿ ಕುಕ್ಕರ್ ಹಾಗೂ ಅಡುಗೆ ಅನಿಲದ ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು ಗಾಯಗೊಂಡ ಘಟನೆ...

ಬೆಳಗಾವಿ | ಪಿಡಿಒ ನಿರ್ಲಕ್ಷ್ಯ: ಕಲುಷಿತ ನೀರು ಕುಡಿದು 41 ಜನ ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ ಒಂದೇ ದಿನ 41 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಬೋರ್ ವೆಲ್ ಪೈಪಿನಲ್ಲಿ ಕಲುಷಿತ ನೀರು ಸೇರಿಕೊಂಡಿದ್ದರಿಂದ ವಾಂತಿ–ಭೇದಿ ಕಾಣಿಸಿಕೊಂಡಿದ್ದು,...

ಬೆಳಗಾವಿ | ಕಂಬಳಿ ನೇಕಾರರ ಅತಂತ್ರ ಬದುಕಿಗೆ ಬೇಕು ಸರ್ಕಾರದ ಆಸರೆ

ಕಂಬಳಿ ನೇಕಾರಿಕೆ ಗ್ರಾಮಿಣ ಭಾಗದ ಕುರಿಗಾಹಿ ಸಮುದಾಯದ ಜೀವನಾಧಾರ. ʼಅಂಬಲಿಗಿಂತ ಉಂಬಳಿ ಇಲ್ಲ ಕಂಬಳಿಗಿಂತ ಹಾಸಿಗೆ ಇಲ್ಲʼ ಎಂಬ ಹಿರಿಯರ ನಾಣ್ಣುಡಿ ಎಷ್ಟು ಸತ್ಯವೆಂಬುದು ಕಂಬಳಿ ಉಪಯೋಗಿಸುವವರಿಗೆ ಮಾತ್ರ ತಿಳಿಯುತ್ತದೆ. ಕಂಬಳಿ ತಯಾರಿಸುವ...

ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...

ಬಿಜೆಪಿ ಅಭ್ಯರ್ಥಿ ನಾಮಪತ್ರ ರಕ್ಷಣೆಗೆ ನಿಯಮ ಉಲ್ಲಂಘಿಸಿದ ಆಯೋಗ; ರಮೇಶ್‌ ಬಾಬು ಆರೋಪ

ಏ. 20ರಂದು ಖರೀದಿಸಿರುವ ಛಾಪಾಕಾಗದ ಏ. 19 ರಂದೇ ಅಪ್ಲೋಡ್ ಗಡುವು ಮುಗಿದ ಬಳಿಕ ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಕೆ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಗಡುವು ಮುಗಿದ ನಂತರ...

ಸವದತ್ತಿ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್‌; ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಆಕ್ಷೇಪ ಬೆಳಗ್ಗೆ 10 ಗಂಟೆಯಿಂದ ನಡೆದಿದ್ದ ವಿಚಾರಣೆ ತೀವ್ರ ಕೂತಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X