ಅಲೆಮಾರಿ ಸಮುದಾಯಕ್ಕೆ ಒಳ ಮೀಸಲಾತಿಯಲ್ಲಿ ಆದ ಅನ್ಯಾಯವನ್ನು ಸರಿಪಡಿಸುವಂತೆ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ರಾಜ್ಯ ಹಾಗೂ ದೇಶದಿಂದ ಸಾವಿರಾರು ಅಲೆಮಾರಿ ಸಮುದಾಯದವರಿಂದ ಅಕ್ಟೋಬರ್ 2ರಂದು 'ಬುತ್ತಿ ಕಟ್ಟಿ ದೆಹಲಿಗೆ ಹತ್ತಿ' ಎಂಬ...
ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಶಿಶು ಸಾವನಪ್ಪಿರುವ ಘಟನೆ ಬಳ್ಳಾರಿ ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಆರೋಪಿ ವೈದ್ಯ ಹಾಗೂ ದಾದಿಯನ್ನು ವರ್ಗಾವಣೆ ಮಾಡಲಾಗಿದೆ. ತಾಲೂಕಿನ ರಾಮಸಾಗರ ಗ್ರಾಮದ ನಿವಾಸಿ...
ಯುಜಿಸಿ ಬಿಡುಗಡೆ ಮಾಡಿರುವ ಎಲ್ಒಸಿಎಫ್ ವಾಪಸು ಪಡೆದು ಸಾರ್ವಜನಿಕ ಶಿಕ್ಷಣ ಬಲಪಡಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ನಗರದ ವಿಜಯ ವೃತ್ತದಲ್ಲಿ ಯುಜಿಸಿ ಕರಡು ಪ್ರತಿಯನ್ನು ಸುಟ್ಟು...
ದೇಶದ ಪ್ರತಿಯೊಂದು ಮಗು/ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಣೆಯ ಹೊಣೆ ಸರ್ಕಾರದ್ದಾಗಿದ್ದೇ ಆಗಿದೆ. ಅಧೀನದ ಅಧಿಕಾರಿಗಳು ಗ್ರಾಪಂ, ತಾಪಂ ಮಟ್ಟದ ಅಧ್ಯಕ್ಷರು ಸೇರಿದಂತೆ ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳ ರಕ್ಷಣೆಯ ಜವಾಬ್ದಾರಿ ಹೊರಬೇಕಿದೆ ಎಂದು ಬಳ್ಳಾರಿ...
ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 3 ವರ್ಷ ಸೇವೆ ಸಲ್ಲಿಸಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಜಿಲ್ಲಾಡಳಿತದಿಂದ ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಸಂಜೆ ಆತ್ಮೀಯವಾಗಿ ಬಿಳ್ಕೊಡಲಾಯಿತು. ಜತೆಗೆ ...
ನರೇಂದ್ರ ಮೋದಿಯವರು ಮೊದಲ ಬಾರಿಗೆ ದೇಶದ ಪ್ರಧಾನ ಮಂತ್ರಿ ಆದಾಗ 'ಪ್ರತಿವರ್ಷ ಎರಡು ಕೋಟಿ ಉದ್ಯೋಗಗಳನ್ನು ಕೊಡುತ್ತೇನೆ' ಎಂದಿದ್ದರು. ಆದರೆ, ಇಂದು ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಳ್ಳಾರಿ ಜಿಲ್ಲಾ...
ಬಳ್ಳಾರಿಯ ತೋರಣಗಲ್ ಗ್ರಾಮದ ಸರ್ವೆ ನಂಬರ್ 60ರಲ್ಲಿ ಪೊಲೀಸ್ ಇಲಾಖೆಗೆ ಭೂಮಿ ನೀಡುವುದು ಸರಿಯಲ್ಲ, ಬದಲಾಗಿ ಆ ಜಾಗದಲ್ಲಿ ಐಟಿಐ ಹಾಗೂ ಪಿಯುಸಿ ಕಾಲೇಜು ನಿರ್ಮಾಣ ಮಾಡಿಕೊಡಬೇಕು ಎಂದು ಎಸ್‌ಎಫ್‌ಐ ಆಗ್ರಹಿಸಿದೆ.
ಸಂಡೂರು ತಾಲೂಕಿನ...
ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿ ಮಾಡಿರುವ ಶೇ.15 NRI ಕೋಟಾ ರದ್ದುಪಡಿಲು ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ...
ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಆಗ್ರಹಿಸಿ ಬಳ್ಳಾರಿಯ ಎಸ್‌ಜಿಆರ್‌ಸಿಎಮ್ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂದೆ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ರಾಜ್ಯ...
ಪ್ಯಾನ್-ಇಂಡಿಯಾ ರಕ್ಷಣೆ ಹಾಗೂ ಪುನರ್ವಸತಿ ಅಭಿಯಾನದ ಅಂಗವಾಗಿ ಕಾರ್ಮಿಕ ಇಲಾಖೆಯು ಧಾರವಾಡ ಜಿಲ್ಲೆಯ ಹಲವೆಡೆ ದಾಳಿ ನಡೆಸಿ ಮೂವರು ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ನಿರ್ದೇಶನದ...
ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಂದುತ್ತಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದ್ದರಿಂದ, ಉಪನ್ಯಾಸಕರ ಕೊರತೆಯನ್ನು ಸರಿಪಡಿಸಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಹೋಗಲಾಡಿಸಬೇಕು...
ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಅರಣ್ಯ-ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು ಮಾನ್ಯ ಮಾಡುವ ಸಾಮಾಜಿಕ ನ್ಯಾಯಕ್ಕಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಬಳ್ಳಾರಿ ಜಿಲ್ಲಾ ಘಟಕ ಆಗ್ರಹಿಸಿತು.
ಲಕ್ಷಾಂತರ...