ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್ಸ್ನ ಸ್ಟೀನಿಂಗ್ ಯಂತ್ರವನ್ನು ಲಾರಿಯಲ್ಲಿ ಬೇರೆಡೆಗೆ ಸಾಗಿಸುವ ವೇಳೆ ಲಾರಿಯು ಪಲ್ಟಿಯಾಗಿದ್ದು, ಸ್ಟೀನಿಂಗ್ ಯಂತ್ರವು ಯವಕನ ಮೇಲೆ ಬಿದ್ದ ಪರಿಣಾಮ ಯುವಕನು ಸ್ಥಳದಲ್ಲೆ ಮೃತಪಟ್ಟ...
ಬಳ್ಳಾರಿ ಚಲೋ ಒಂದೆಡೆ ಎಸ್ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್ ಪಾದಯಾತ್ರೆಗೆ ಗೈರಾಗಿರುವಂತಹ...
ಕರ್ನಾಟಕ ಮತ್ತು ಆಂಧ್ರಪ್ರದೇಶದ ರೈತರು ತುಂಗಭದ್ರಾ ನದಿ ನೀರನ್ನು ಹಂಚಿಕೊಳ್ಳುವ ವಿಷಯದಲ್ಲಿ ಎಂದಿಗೂ ಜಗಳವಾಡಿಲ್ಲ. ಸಹೋದರರಂತಿದ್ದು, ಕಾವೇರಿ ನದಿ ನೀರಿನ ವಿವಾದಕ್ಕೆ ವ್ಯತಿರಿಕ್ತವಾಗಿದೆ. ಸಾಮರಸ್ಯಕ್ಕೆ ಮಾದರಿಯಾಗಿದೆ. ಕಾವೇರಿ ನದಿ ನೀರಿನ ವಿಚಾರದಲ್ಲಿಯೂ ಈ...
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಜಾಲ ಪತ್ತೆಯಾದ ಬೆನ್ನಲ್ಲೆ ಗಣಿನಾಡು ಬಳ್ಳಾರಿಯಲ್ಲೂ ಲೈಸೆನ್ಸ್ ಇಲ್ಲದೇ ಔಷಧ ಸಂಗ್ರಹ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಲೈಸೆನ್ಸ್ ಇಲ್ಲದೆ ಔಷಧ ಸಂಗ್ರಹ ಹಾಗೂ ಮಾರಾಟ...
ಗಣಿನಾಡು ಬಳ್ಳಾರಿಯಲ್ಲಿ ಪತ್ನಿ ಮೇಲಿನ ಅನುಮಾನಕ್ಕಾಗಿ 7 ತಿಂಗಳ ಮಗು ಹಾಗೂ ಮಡದಿ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದ ಕ್ರೂರಿಯೊಬ್ಬ ವಿಕೃತಿ ಮೆರೆದಿದ್ದಾನೆ. ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಆರೋಪಿ...
ಮುನಿಯಪ್ಪ ಅವರ ಗಣಿನಾಡಿನ ಪ್ರವೇಶಕ್ಕೂ ಮೊದಲೇ ಸಾಕಷ್ಟು ಸವಾಲುಗಳು ಎದುರಾಗಿವೆ. ರೈತರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಸಮಸ್ಯೆ, ಬರ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳು ಎದುರು ನೋಡುತ್ತಿವೆ. ಇವುಗಳನ್ನೆಲ್ಲ ಅಚ್ಚುಕಟ್ಟಾಗಿ...
ಬಳ್ಳಾರಿಯಲ್ಲಿ ಕುಡಿತಿನಿ ತಾಲೂಕಿನ ಹಳ್ಳಿಗಳ ಭೂಸ್ವಾಧೀನ ಸಂತ್ರಸ್ತರ ಆಕ್ರೋಶ ಭುಗಿಲೆದ್ದಿದ್ದು, ಬಳ್ಳಾರಿ ಬಂದ್ಗೆ ಕರೆ ನೀಡಿದ್ದ ಸಂತ್ರಸ್ತರು ಬೃಹತ್ ಪ್ರತಿಭಟನೆ ಮೆರವಣಿಗೆ ಮಾಡಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಕಳೆದ 15 ವರ್ಷದ...
ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ವ್ಯಕ್ತಿಯೊಬ್ಬ, ಗಡಿಭಾಗ ಆಂಧ್ರ ಪ್ರದೇಶದ ಗೂಳ್ಯಂ ಪ್ರದೇಶದ ಹೊಲವೊಂದಕ್ಕೆ ತೆರಳಿ ತಾನೂ ವಿಷ ಸೇವಿಸಿ, ಪತ್ನಿ ಮತ್ತು ಮಗುವಿಗೂ ಕುಡಿಸಿರುವ ಘಟನೆ ನಡೆದಿದ್ದು, ಮೂರು ತಿಂಗಳ...
ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿವಿಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಹಣ ಪಡೆದು ನಕಲಿ ಘಟಿಕೋತ್ಸವ ಸರ್ಟಿಫಿಕೇಟ್ ಕೊಡುತ್ತಿದ್ದ ಹಗರಣ ಬಯಲಾದ ಬೆನ್ನಲ್ಲೇ ಮತ್ತೊಂದು ದಂಧೆ ಬೆಳಕಿಗೆ ಬಂದಿದ್ದು, ಪದವಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ...
ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ಲಾರಿ ಟರ್ಮಿನಲ್ ಹಿಡಿತ ಸಾಧಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಗುಂಪುಗಳ ಹೊಡೆದಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇನ್ನು, ಈ ಹಿಂದೆ ಲಾರಿ...
ಬಳ್ಳಾರಿಯ ಅಂದ್ರಾಳ್ ಹಳ್ಳದ ಬಳಿ ಮಹಿಳೆಯೊಬ್ಬರ ಮೃತದೇಹವೊಂದು ಪತ್ತೆಯಾಗಿದೆ. ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಅಸಹಜ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದೆ.
ರಾತ್ರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿತ್ತು....
ಬಳ್ಳಾರಿಯಲ್ಲಿರುವ ಕೇಂದ್ರ ಉಕ್ಕು ಸಚಿವಾಲಯದ ‘ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ(ಎನ್ಎಂಡಿಸಿ) ಒಡೆತನದ ʼಕುಮಾರಸ್ವಾಮಿ ಐರನ್ ಓರ್ ಮೈನ್ಸ್ನಲ್ಲಿ ಗಂಭೀರ ಶಾಸನಾತ್ಮಕ ಉಲ್ಲಂಘನೆಗಳು ನಡೆಯುತ್ತಿದ್ದು, ಗಣಿಗಾರಿಕೆಗೆ ನೀಡಿರುವ ಪರಿಸರ ಅನುಮೋದನೆ(ಇಸಿ) ಪ್ರಮಾಣ ಪತ್ರವನ್ನು...