ಬಳ್ಳಾರಿ 

ಬಳ್ಳಾರಿ | ಮಹನೀಯರ ಜಯಂತಿ ಅದ್ದೂರಿ ಆಚರಣೆ: ಡಿಸಿ ಪ್ರಶಾಂತ್‌ ಮಿಶ್ರಾ

ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಅದ್ದೂರಿಯಾಗಿ...

ಬಳ್ಳಾರಿ | ಬಿಸಿಗಾಳಿ: ಅಗತ್ಯ ಮುನ್ನೆಚ್ಚರಿಕೆಗಳೇನು?

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ವಯ ಬಳ್ಳಾರಿ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆ ಜಿಲ್ಲೆಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು...

ಬಳ್ಳಾರಿ | ಶಾಸಕರ ಕಚೇರಿಗೆ ಬಾಂಬ್ ಬೆದರಿಕೆ; ಯುವಕನ ಬಂಧನ

ಶಾಸಕ ಭರತ್ ರೆಡ್ಡಿ ಕಚೇರಿಗೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಸಂದೇಶವೊಂದು ಬಂದಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸರು ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಬಾಂಬ್ ಇರಿಸಿದ ಬೆದರಿಕೆ ಹಾಕಿರುವ ಬಂಧಿತ ಯುವಕ 10ನೇ ವಾರ್ಡ್, ಅಂದ್ರಾಳ್...

ಬಳ್ಳಾರಿ | ಮಾನವ ಕಲ್ಯಾಣ ಕಾರ್ಯವು ವಿಶ್ವಮಾನ್ಯವಾದುದು: ಪ್ರೊ. ಎಂ ಮುನಿರಾಜು

ಮಾನವ ಕಲ್ಯಾಣಕ್ಕೆ ಸಹಕಾರಿಯಾಗಿರುವ ಸಮಾಜ ಕಾರ್ಯವು ವಿಶ್ವ ಮಾನ್ಯತೆಯನ್ನು ಪಡೆದಿದೆ. ಇಂದಿಗೂ ಸಾಮಾಜಿಕ ಕಾಳಜಿ ಇರುವ ವೃತ್ತಿಪರ ಸಮಾಜ ಕಾರ್ಯಕರ್ತರ ಸಾಮಾಜಿಕ ಸೇವೆಯು ಶ್ಲಾಘನೀಯ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ...

ಬಳ್ಳಾರಿ | ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಏಪ್ರಿಲ್...

ಬಳ್ಳಾರಿ | ರಾಮಕೃಷ್ಣ ವಿದ್ಯಾಶಾಲೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-2026ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಹಾಗೂ ಶುಚಿತ್ವ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡಿ...

ಬಳ್ಳಾರಿ | ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಬಳ್ಳಾರಿ ಪೊಲೀಸ್‌ ಠಾಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಬ್ರೂಸ್‌ಪೇಟೆ ಠಾಣೆ ವ್ಯಾಪ್ತಿಯ ದೊಡ್ಡ ಮಾರ್ಕೆಟ್ ಹತ್ತಿರ ನೀಲಕಂಠೇಶ್ವರ ದೇವಸ್ಥಾನದ ಮುಂದೆ ಸುಮಾರು 45 ವರ್ಷದ ...

ಬಳ್ಳಾರಿ | ಏ.1ರಿಂದ ಬೃಹತ್ ಉದ್ಯೋಗ ಮೇಳ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ 1ರಿಂದ (ಏಪ್ರಿಲ್‌ ಮೊದಲ ವಾರದಿಂದ) ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು...

ಬಳ್ಳಾರಿ | ಯುವಕರು ಶಿಕ್ಷಣದ ಜೊತೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಬೇಕು: ಮೇಯರ್ ಮುಲ್ಲಂಗಿ ನಂದೀಶ್

ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೇ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೂ ಸಾಕಷ್ಟು ಪ್ರಯೋಜನಕಾರಿಯಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮಹಾಪೌರರಾದ ಮುಲ್ಲಂಗಿ ನಂದೀಶ್ ಹೇಳಿದರು. ನೆಹರು ಯುವ ಕೇಂದ್ರ, ಯುವ...

ಬಳ್ಳಾರಿ | ವರ್ಷದ ಹಿಂದೆ ತಾಯಿಯಿಂದಲೇ ಮಾರಾಟವಾಗಿದ್ದ ಮಗು ಆಂಧ್ರಪ್ರದೇಶದಲ್ಲಿ ಪತ್ತೆ

ಹೆತ್ತ ತಾಯಿಯಿಂದಲೇ ₹60 ಸಾವಿರಕ್ಕೆ ಮಾರಾಟವಾಗಿದ್ದ ಮಗು ರಕ್ಷಿಸಿರುವ ಬಳ್ಳಾರಿ ಗ್ರಾಮಾಂತರ ಠಾಣೆಯ ಪೊಲೀಸರು, ಆಂಧ್ರಪ್ರದೇಶದ ಆಲೂರಿನಿಂದ ಮಗುವನ್ನು ಕರೆ ತಂದಿದ್ದಾರೆ. ಮಗುವನ್ನು ಖರೀದಿಸಿದ ನವೀನ್‌ ಕುಮಾರ್ ಮತ್ತು ಮಗುವಿನ ತಾಯಿಯನ್ನು ಬಳ್ಳಾರಿ ಗ್ರಾಮೀಣ...

ಬಳ್ಳಾರಿ | ಒಣ ಮೆಣಸಿನಕಾಯಿ ಖರೀದಿ ಕೇಂದ್ರ ಆರಂಭಿಸಲು ಆಗ್ರಹ

ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಒಣಮೆಣಸಿನಕಾಯಿ ಬೆಳೆಯಲಾಗುತ್ತಿದ್ದು, ವಾರ್ಷಿಕ 2.50 ಲಕ್ಷ ಟನ್ ಉತ್ಪಾದನೆ ಆಗುತ್ತದೆ. ಬಳ್ಳಾರಿ ಜಿಲ್ಲೆಯೊಂದರಲ್ಲೇ 1.96 ಲಕ್ಷ ಟನ್ ಉತ್ಪಾದನೆಯಾಗುತ್ತದೆ. ಸರ್ಕಾರವು ಆಯಾ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು...

ಬಳ್ಳಾರಿ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ; ಮಸಣ ಕಾರ್ಮಿಕರು, ದೇವದಾಸಿಯರ ಪ್ರತಿಭಟನೆ

ರಾಜ್ಯದ ದೇವದಾಸಿ ಮಹಿಳೆಯರು ಹಾಗೂ ಮಸಣ ಕಾಯುವ ಕೂಲಿ ಕಾರ್ಮಿಕರ‌ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. "ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ/ಸಹಾಯಧನವನ್ನು 2025ರ ಈ ಬಜೆಟ್‌ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X