ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ ಡಿಗೆ ನೋಟಿಸ್ ನೀಡಿದ ಪೊಲೀಸರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಮೀರ್ ಅವರನ್ನು ಬಂಧಿಸದಂತೆ ತಡೆ...
ಶಾಲಾ ಕಲಿಕಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಅವಶ್ಯಕತೆಯಿದೆ ಎಂದು ಎನ್‌ಎಸ್‌ಎಸ್ ಅಧಿಕಾರಿ ಕುಬೇರ್ ಸುಗುಟ್ ಎಂದು ತಿಳಿಸಿದರು.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಳೇಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಬೆಂಗಳೂರಿನ ಯುವ...
ಕೋಮು ಪ್ರಚೋದನೆ ಪ್ರಕರಣಗಳ ಸಂಖ್ಯೆಗಳು ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ವಾಗುತ್ತಲೇ ಇವೆ. ಐದು ವರ್ಷಗಳಲ್ಲಿ ಕೋಮುವಾದ ಪ್ರಚೋದಿಸುವ ಮತ್ತು ದ್ವೇಷ ಭಾಷಣ ವೈಭವೀಕರಿಸುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ 483 ಪ್ರಕರಣಗಳು ದಾಖಲಾಗಿವೆ...
ಬಳ್ಳಾರಿ ನಗರ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿನ 'ಶ್ರೀ ಶರಣ ಕಾಟನ್ ಜಿನ್ನಿಂಗ್ ಪ್ರೆಸ್ಸಿಂಗ್ ಫ್ಯಾಕ್ಟರಿ'ಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್'ನಿಂದಾಗಿ ಅಪಾರ ಮೌಲ್ಯದ ಹತ್ತಿ ಅಗ್ನಿಗೆ ಆಹುತಿಯಾಗಿದೆ.
ಮಿಲ್‌ನಲ್ಲಿದ್ದ 170 ಬೇಲ್ ಹಾಗೂ 100...
ರಾಜ್ಯದಲ್ಲಿ ಒಟ್ಟಾರೆ ಕಬ್ಬಿಣದ ಅದಿರಿನ ಬಹುಪಾಲು ಸಂಡೂರಿನ ಅರಣ್ಯದಲ್ಲಿ ನಿಕ್ಷೇಪಗೊಂಡಿದೆ. ಪಶ್ಚಿಮ ಘಟ್ಟದಂತ ಪರಿಸರವನ್ನು ಸಂಡೂರಿನ ಅರಣ್ಯ ಹೋಲುತ್ತದೆಯಾದರೂ, ರಾಜ್ಯದ ಯಾವುದೇ ಅರಣ್ಯಕ್ಕೂ ಸಂಪರ್ಕಗೊಳ್ಳದೇ, ಪ್ರತ್ಯೇಕವಾಗಿದೆ. ಇಂಥ ಪ್ರದೇಶದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗುತ್ತಿದೆ....
ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಕನಿಷ್ಠ ₹30,000ಕ್ಕೆ ಹೆಚ್ಚಳ ಮಾಡುವಂತೆ ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸುವ ಸಲುವಾಗಿ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲೆಯ ಸಂಡೂರು ಶಾಸಕಿ ಅನ್ನಪೂರ್ಣ...
ಪರಿಶಿಷ್ಟ ಜಾತಿಯ ಅಲೆಮಾರಿ ಚನ್ನದಾಸರ, ಹೊಲೆಯ ಮತ್ತು ಮಾಲದಾಸರ ಸಮುದಾಯಕ್ಕೆ ಶೇ.3ರಷ್ಟು ಮೀಸಲಾತಿ ಕಲ್ಪಿಸಿಕೊಡಲು ಚನ್ನದಾಸ ಸಮುದಾಯ ಸಂಘದ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ ರಂಗಯ್ಯ ಆಗ್ರಹಿಸಿದರು.
"ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್...
ಮುತ್ತೂಟ್ ಫಿನ್‌ಕಾರ್ಪ್ ಲಿ. ವತಿಯಿಂದ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಜಾತ್ರೆ ಪ್ರಯುಕ್ತ ನಿನ್ನೆ ಮುಂಜಾನೆ ಗ್ರಾಹಕರಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ರಕ್ತಪರೀಕ್ಷೆ, ಮಧುಮೇಹ, ಸಕ್ಕರೆ ಪ್ರಮಾಣ, ಕಣ್ಣು ಮತ್ತು ದಂತ ತಪಾಸಣೆ...
ಸಮಾಜದಲ್ಲಿ ಜೀತ ಪದ್ಧತಿ, ಮಾನವ ಕಳ್ಳ ಸಾಗಾಣಿಕೆ ಶಿಕ್ಷಾರ್ಹ ಅಪರಾಧವಾಗಿದ್ದು, ಇವುಗಳನ್ನು ಬುಡ ಸಮೇತ ಕಿತ್ತೊಗೆಯಲು ಇಲಾಖೆಗಳೊಂದಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ...
ರಾಜ್ಯದ ಲಕ್ಷಾಂತರ ಬಗರ್ ಹುಕುಂ ಬಡ ಸಾಗುವಳಿದಾರರಿಗೆ ಭೂಮಂಜೂರಾತಿ ನೀಡುತ್ತಿರುವುದು ಸ್ವಾಗತಾರ್ಹ. ಜತೆಗೆ ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಯೊಂದಿಗೆ ಮಂಜೂರಾತಿ ನೀಡಲು ಅಡ್ಡಿಯಾಗಿರುವ ಕಾನೂನು ತೊಡಕುಗಳ ನಿವಾರಣೆಯ ಕುರಿತು ಕ್ರಮ ಕೈಗೊಳ್ಳಬೇಕು ಎಂದು...
ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದಲ್ಲಿ ಜಾರ್ಖಂಡ್ ಮೂಲದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಕಠಿಣ ಶಿಕ್ಷೆಗೊಳಪಡಿಸಬೇಕು ಮತ್ತು ಬಾಲಕಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿ ಡಿವೈಎಫ್‌ಐನಿಂದ ಸಂಡೂರು ತಾಲೂಕು ತಹಶೀಲ್ದಾರ್...
ಫೆಬ್ರವರಿಯ ಕೊನೆಯ ವಾರದಲ್ಲಿ ಜರುಗುವ ಹಂಪಿ ಉತ್ಸವ-2025ದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಸಾಮಾಜಿಕ ಹೋರಾಟಗಾರ ವಿ ಬಿ ಮಲ್ಲಪ್ಪ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, "ವಿಜಯನಗರ ಜಿಲ್ಲೆಯ ಹಂಪಿ...