ಸಮಸ್ಯೆಯೇ ಸಂಶೋಧನೆಯ ಬೀಜವಾಗಿದೆ. ಪ್ರತಿಯೊಂದು ಸಮಸ್ಯೆಯೂ ಹೊಸ ಆವಿಷ್ಕಾರಕ್ಕೆ ದಾರಿಯಾಗಬಲ್ಲದು ಎಂದು ಬಳ್ಳಾರಿಯ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಮುನಿರಾಬಾದ್ ಕೇಂದ್ರದ ಅಧ್ಯಕ್ಷ ಡಾ. ಎಸ್ ಎಂ ಶಶಿಧರ ಅಭಿಪ್ರಾಯಪಟ್ಟರು.
ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ...
ಜಾಗತಿಕ ಸಂಸ್ಕೃತಿಗೆ ವಿಶ್ವ ಮಾನವ ಸಂದೇಶವನ್ನು ಕನ್ನಡ ಸಾಹಿತ್ಯ ನೀಡಿದೆ ಎಂದು ತೋರಣಗಲ್ಲು ವಿಭಾಗದ ಉಪ ಪೊಲೀಸ್ ಅಧೀಕ್ಷಕ ಪ್ರಸಾದ್ ಕೆ ಗೋಖಲೆ ಅವರು ತಿಳಿಸಿದರು.
ನಗರದ ವೀರಶೈವ ಮಹಾವಿದ್ಯಾಲಯದ ಹಾಗೂ ಕನ್ನಡ ಸಾಹಿತ್ಯ...
'ವಿಶೇಷಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಬೇಕು' ಎಂದು ಬಳ್ಳಾರಿ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಗೋವಿಂದಪ್ಪ ಅವರು ಹೇಳಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ...
ಬಳ್ಳಾರಿ ನಗರವು ಕುಡಿಯುವ ನೀರು, ಒಳಚರಂಡಿ ಹಾಗೂ ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಆದ್ದರಿಂದ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸಿಪಿಐಎಂನ ಸೋಮಶೇಖರ ಒತ್ತಾಯಿಸಿದರು.
ಬಳ್ಳಾರಿ ನಾಗರಿಕ ಹೋರಾಟ ಸಮಿತಿ ವತಿಯಿಂದ ನಗರದ...
ಅಧಿಕಾರಿಗಳ ನಿರ್ಲಕ್ಷ್ಯದಿಂದ ಖರೀದಿ ಆಗದೆ ಉಳಿದ ಜೋಳ ಮಳೆಗೆ ನೆನೆದು ಮೊಳಕೆ ಒಡೆದು ಲಕ್ಷಾಂತರ ರೂ ನಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ನಷ್ಟ ಹೊಂದಿದ ರೈತರಿಗೆ ಪರಿಹಾರ ನೀಡಬೇಕು...
ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲಾಗುವುದು ಎಂದು ಬಳ್ಳಾರಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ...
ದೇಶದ ಅಸಂಘಟಿತ ಕಾರ್ಮಿಕರು ಹಾಗೂ ಮತ್ತಿತರ ದುಡಿಯುವ ಜನರ ವಿರೋಧಿ ನೀತಿಗಳನ್ನು ಕೈಬಿಡಬೇಕು ಮತ್ತು ಅವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ...
ಬಳ್ಳಾರಿ ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಕೈಗಾರಿಕೆ ಮತ್ತು ಖಾಸಗಿ ಕಾರ್ಖಾನೆಗಳಲ್ಲಿ ಶೇಕಡ 70 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಅದರಲ್ಲೂ ಕನ್ನಡಿಗರಿಗೆ ನೀಡಬೇಕು ಎಂದು ಸುವರ್ಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ...
ಬಳ್ಳಾರಿಯ ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆಯ ಸಮೃದ್ಧಿ ಆಯಿಲ್ ಎಕ್ಸ್ಟ್ರಾಕ್ಷನ್ಸ್ ಕಾರ್ಖಾನೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಆಕಸ್ಮಿಕ ಭೇಟಿ ಮಾಡಿ ಪರಿವೀಕ್ಷಣೆ ನಡೆಸಿದಾಗ 7 ಬಾಲ ಹಾಗೂ...
ಜಾತ್ಯತೀತ ಹಾಗೂ ಬಹುತ್ವ ಸಂಸ್ಕೃತಿಯು ಭಾರತದ ಬೆನ್ನೆಲುಬಾಗಿದ್ದು, ಬುದ್ಧ-ಬಸವರ ತತ್ವಾದರ್ಶ ಹಾಗೂ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಡಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ್...
ಬಳ್ಳಾರಿ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಎಸ್‌ಪಿ ಡಾ. ಶೋಭಾರಾಣಿ ರೌಡಿಶೀಟರ್‌ಗಳ ಪರೇಡ್ ನಡೆಸಿ ಹಾಲಿ ಮಾಜಿ ರೌಡಿಶೀಟರ್‌ಗಳಿಗೆ 'ಬಾಲ ಬಿಚ್ಚಿದರೆ ಹುಷಾರ್' ಎಂದು ಖಡಕ್ ಎಚ್ಚರಿಕೆ ನೀಡಿದರು.
ನಗರದ ಕೌಲ್ ಬಜಾರ್, ಗಾಧಿನಗರ,...
ಕವಿಶ್ರೇಷ್ಠ ಜೋಳದರಾಶಿ ದೊಡ್ಡನಗೌಡರು ನಾಟಕ, ಗಮಕ, ಸಾಹಿತ್ಯ ಸೇರಿದಂತೆ ಕಲಾ ಕ್ಷೇತ್ರಕ್ಕೆ ನೀಡಿದ ಸೇವೆ ಅಪಾರ ಎಂದು ಎನ್ ಬಸವರಾಜ್ ಸ್ಮರಿಸಿದರು.
ಬಳ್ಳಾರಿ ನಗರದ ರಾಘವ ಕಲಾಮಂದಿರದಲ್ಲಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ...