ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದಲ್ಲಿ ಜಾರ್ಖಂಡ್ ಮೂಲದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಕಠಿಣ ಶಿಕ್ಷೆಗೊಳಪಡಿಸಬೇಕು ಮತ್ತು ಬಾಲಕಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿ ಡಿವೈಎಫ್‌ಐನಿಂದ ಸಂಡೂರು ತಾಲೂಕು ತಹಶೀಲ್ದಾರ್...
ಫೆಬ್ರವರಿಯ ಕೊನೆಯ ವಾರದಲ್ಲಿ ಜರುಗುವ ಹಂಪಿ ಉತ್ಸವ-2025ದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಸಾಮಾಜಿಕ ಹೋರಾಟಗಾರ ವಿ ಬಿ ಮಲ್ಲಪ್ಪ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, "ವಿಜಯನಗರ ಜಿಲ್ಲೆಯ ಹಂಪಿ...
ಕನ್ನಡ ಸಾಹಿತ್ಯ ಪರಿಷತ್ ಸಿರುಗುಪ್ಪ ತಾಲೂಕು ಘಟಕದಿಂದ ಫೆಬ್ರವರಿ 5ರಂದು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ದಿನಾಂಕ ನಿಗದಿಗೊಳಿಸಿದ್ದು, ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಅಭಯಾಂಜನೇಯ ದೇವಸ್ಥಾನದ ಎದುರು ಒಂದು ದಿನದ...
ತುಂಗಭದ್ರಾ ಬಲದಂಡೆ ಕಾಲುವೆಗೆ ಕನಿಷ್ಠ 20 ದಿವಸದವರೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಎಐಕೆಕೆಎಂಸ್ ರೈತ ಸಂಘಟನೆ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಬಳ್ಳಾರಿ ಅಪರ ಜಿಲ್ಲಾಧಿಕಾರಿಗೆ ಮನವಿ...
ಬಳ್ಳಾರಿ ನಗರದ ದುರ್ಗಮ್ಮ ಗುಡಿ ಹತ್ತಿರದ ರೈಲ್ವೆ ಅಂಡರ್ ಪಾಸ್ ರಸ್ತೆ ಕಾಮಗಾರಿಯು, ಅಂದಾಜು ₹1.80 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಕೇಂದ್ರವು ʼರೆಡ್ ಇನ್ಪ್ರಾʼ ಗುತ್ತಿಗೆದಾರರ ಮೂಲಕ ರಸ್ತೆ ಅಭಿವೃದ್ಧಿ...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್-2025ನಲ್ಲಿ ರಾಷ್ಟ್ರದ ಅತ್ಯಂತ ತುರ್ತು ಸಮಸ್ಯೆಗಳಾದ ನಿರುದ್ಯೋಗ, ಆರ್ಥಿಕ ಅಸಮಾನತೆಯ ಹೋಗಲಾಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಘಟಕ...
ಮೋದಿಯವರ ವಿಕಸಿತ ಭಾರತದ ಕನಸು ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿರುವುದು ಈ ಬಾರಿಯ ಕೇಂದ್ರ ಬಜೆಟ್ ನೋಡಿದರೆ ಗೊತ್ತಾಗುತ್ತದೆ. ಅವರ ವಿಕಸಿತ ಭಾರತ ದೊಡ್ಡ ದೊಡ್ಡ ಬಂಡವಾಳಶಾಹಿಗಳದ್ದೇ ಹೊರತು, ರೈತ, ಕೃಷಿ, ಕಾರ್ಮಿಕರಿಗಲ್ಲ ಎಂಬುದು...
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ವಿಜ್ಞಾನ ಕೇಂದ್ರ (ವಿಮ್ಸ್)ದಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದೆ. ನಿನ್ನೆ (ಫೆ.4) ಮಧ್ಯಾಹ್ನ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಮೂಲದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.
ರೇಷ್ಮಾ ಗೌಸ್‌ಫೀರ್ (20) ಎಂಬುವವರಿಗೆ ಜ....
ಬಳ್ಳಾರಿ ಜಿಲ್ಲೆಯಲ್ಲಿ ಆಭರಣಗಳ ಕಳವು ಪ್ರಕರಣಗಳ ತನಿಖೆಯ ನೆಪದಲ್ಲಿ ಪೊಲೀಸರೇ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು ಆರೋಪಿಸಿ 'ಚಿನ್ನ-ಬೆಳ್ಳಿ ವ್ಯಾಪಾರಸ್ಥರ ಸಂಘ'ದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಜನರು...
ರಾಷ್ಟ್ರೀಯ ಜಲನೀತಿ(2012)ಗೆ ಅನುಗುಣವಾಗಿ ತುಂಗಭದ್ರಾ ಅಣೆಕಟ್ಟು ನೀರು ಹಂಚಿಕೆ ಒಪ್ಪಂದವು 2026ಕ್ಕೆ ಮುಕ್ತಾಯಗೊಳ್ಳಲಿದ್ದು, ಪ್ರಸ್ತುತ ಒಪ್ಪಂದವನ್ನು ಕೂಡಲೇ ಮರುಪರಿಶೀಲಿಸುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಪ್ರಮುಖ ಪರಿಸರವಾದಿ ಸದಾನಂದ ಹೆಗ್ಗದಾಳ್ ಮಠ ಅವರು...
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ(ವಿಮ್ಸ್)ದಲ್ಲಿ ಶನಿವಾರ ಬೆಳಿಗ್ಗೆ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವು ಸಂಭವಿಸಲು ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ...
ಪ್ರಸ್ತುತ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿ ಜಲ್ಲಾಧಿಕಾರಿಗೆ ಅಖಿಲ ಭಾರತ ರೈತ...