ಬಳ್ಳಾರಿ 

ಬಳ್ಳಾರಿ | ಅಧಿಕಾರ ದುರುಪಯೋಗ ಆರೋಪ; ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷರ ವಜಾಕ್ಕೆ ಒತ್ತಾಯ

ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪದಡಿ ಬಳ್ಳಾರಿ ಜಿಲ್ಲಾ ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷ ಎ ರಾಮಕೃಷ್ಣ ಅವರನ್ನು ವಜಾಗೊಳಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಸಂಘದ ಹಾಲಿ ಅಧ್ಯಕ್ಷ ಎ.ರಾಮಕೃಷ್ಣ ಕಳೆದ ಒಂದು ವರ್ಷದಿಂದ ಅಧಿಕಾರ...

ಬಳ್ಳಾರಿ | ದಲಿತರಿಗೆ ಸೇರಿದ ಜಾಗ, ಬಾವಿ ಅತಿಕ್ರಮಣ; ತೆರವಿಗೆ ಪಿ ಶೇಖರ್ ಆಗ್ರಹ

ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆಯ ವಾರ್ಡ್ ನಂ.32ರ ಬಂಡಿಹಟ್ಟಿಯಲ್ಲಿ ಶತಮಾನದ ದಲಿತರ ಪುರಾತನ ಬಾವಿ ಮತ್ತು ಸುತ್ತಮುತ್ತಲಿನ ಸ್ಥಳವನ್ನು ಭೂಗಳ್ಳರು ಅಕ್ರಮವಾಗಿ ಅಕ್ರಮಿಸಿಕೊಂಡಿರುವುದನ್ನು ತೆರುವುಗೊಳಿಸಬೇಕು ಎಂದು ಒತ್ತಾಯಿಸಿದರು. ಬಂಡಿಹಟ್ಟಿಯಿಂದ ಜಿಲ್ಲಾಧಿಕಾರಿಗಳ...

ಬಳ್ಳಾರಿ | ಬಿರು ಬಿಸಿಲು; ಅಗತ್ಯ ಮುನ್ನೆಚ್ಚರಿಕೆಗೆ ಡಿಎಚ್‌ಒ ಸೂಚನೆ

ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆ ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಡಿಎಚ್‌ಒ ಡಾ.ಯಲ್ಲಾ ರಮೇಶ್ ಬಾಬು ಸಲಹೆ ಮತ್ತು ಸೂಚನೆ...

ಬಳ್ಳಾರಿ | ಮೆಟ್ರಿಕ್‌ ನಂತರದ ಕೋರ್ಸ್;‌ ಶುಲ್ಕ ಮರುಪಾವತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ...

ಬಳ್ಳಾರಿ | ಪ್ರವಾಸೋದ್ಯಮ ಇಲಾಖೆ ವತಿಯಿಂದ ʼಫೋಟೋ ಕಾಂಟೆಸ್ಟ್-2025ʼ ಸ್ಪರ್ಧೆ

ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ‘ದೇಖೋ ಅಪ್ನ ದೇಶ್ ಫೋಟೋ ಕಾಂಟೆಸ್ಟ್-2025’ ಸ್ಪರ್ಧೆ ಏರ್ಪಡಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ...

ಬಳ್ಳಾರಿ | ಜು.12ರಂದು ರಾಷ್ಟ್ರೀಯ ‘ಲೋಕ ಅದಾಲತ್’

ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ 'ಲೋಕ ಅದಾಲತ್' ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು...

ಬಳ್ಳಾರಿ | ಏ.1 ರಿಂದ ಮನರೇಗಾ ಕೂಲಿ ₹370ಕ್ಕೆ ಹೆಚ್ಚಳ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯನ್ನು ಏ.1 ರಿಂದ ₹370ಕ್ಕೆ ಹೆಚ್ಚಳ ಮಾಡಲಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ...

ಬಳ್ಳಾರಿ | ಬೇಸಿಗೆಯಲ್ಲಿ ಮನರೇಗಾ ಕಾರ್ಮಿಕರಿಗೆ ನಿರಂತರ ಕೆಲಸ, ಕೂಲಿ ಹೆಚ್ಚಳ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೆಸ ಮಾಡುತ್ತಿರುವ ಗ್ರಾಮೀಣ ಪ್ರದೇಶದ ಜನರಿಗೆ ಏಪ್ರಿಲ್‌ 01 ರಿಂದ ₹370ಕ್ಕೆ ಕೂಲಿ ಹೆಚ್ಚಳವಾಗಿದ್ದು, ಬೇಸಿಗೆಯಲ್ಲಿಯೂ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಬಳ್ಳಾರಿ ಜಿಲ್ಲಾ...

ಬಳ್ಳಾರಿ | ತಡವಾಗಿ ಬಿತ್ತನೆಯಾದ ಹಿಂಗಾರು ಬೆಳೆ; ಕಟಾವಿನವರೆಗೆ ಕಾಲುವೆಗೆ ನೀರು ಬಿಡುಗಡೆ

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ತಡವಾಗಿ ಬಿತ್ತನೆ ಮಾಡಿರುವುದರಿಂದ ಹಿಂಗಾರು ಹಂಗಾಮಿಗೆ ನಿಂತಿರುವ ಬೆಳಗಳನ್ನು ಸಂರಕ್ಷಿಸಲು ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮುನಿರಾಬಾದ್‌ನ ತುಂಗಭದ್ರಾ ಯೋಜನಾ...

ಬಳ್ಳಾರಿ | ಹೆಣ್ಣಿಗೆ ನೈಸರ್ಗಿಕ ಕೊಡುಗೆ ತಾಯ್ತನ: ಡಾ. ಶೋಭಾರಾಣಿ

ತಾಯ್ತನ ಎಂಬುದು ಹೆಣ್ಣು ಮಕ್ಕಳಿಗೆ ನೈಸರ್ಗಿಕವಾಗಿ ಸಿಕ್ಕಿರುವ ಕೊಡುಗೆಯಾಗಿದೆ. ಹೆಣ್ಣಿನ ಜೀವನದಲ್ಲಿ ತಾಯಿಯಾಗುವುದು ಅತ್ಯಂತ ಪ್ರಮುಖ ಘಟ್ಟ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ ಜೆ ಶೋಭಾರಾಣಿ ಅಭಿಪ್ರಾಯಪಟ್ಟರು. ಸುಬ್ಬರಾವ್ ಆಸ್ಪತ್ರೆಯಲ್ಲಿ...

ಬಳ್ಳಾರಿ | ಏ.2ರಂದು ಪೊಲೀಸ್ ಧ್ವಜ ದಿನಾಚರಣೆ

ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏಪ್ರಿಲ್.2 ರಂದು ಬೆಳಗ್ಗೆ 8 ಗಂಟೆಗೆ ನಗರದ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುಡುತಿನಿ ಪೊಲೀಸ್ ಠಾಣೆಯ ನಿವೃತ್ತ ಪೊಲೀಸ್...

ಬಳ್ಳಾರಿ | ಜರ್ಮನಿಯ ಲಿಂಡೌ ನೊಬೆಲ್ ಸಭೆಗೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ

ಜರ್ಮನಿಯ ಲಿಂಡೌನಲ್ಲಿ ಜೂನ್ 29ರಿಂದ ಜುಲೈ 4ರವರೆಗೆ ಜರುಗಲಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಲಿಂಡೌ ನೊಬೆಲ್ ಪುರಸ್ಕೃತರ ಸಭೆಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಗೌತಮಿ ಪಾಟೀಲ್ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ