ಬಳ್ಳಾರಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಆಸ್ತಿ ಮಾಲಿಕರು ನಿಗದಿತ ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸಬೇಕು ಎಂದು ಪಾಲಿಕೆ ಆಯುಕ್ತ ಜಿ ಖಲೀಲ್ ಸಾಬ್ ತಿಳಿಸಿದ್ದಾರೆ.
ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976ರ 108,...
ಬಳ್ಳಾರಿಯ ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಪ್ಪಲಕುಂಟ ರಸ್ತೆ ಬಳಿ ನಿರ್ಮಾಣವಾಗುತ್ತಿರುವ ಜಿ+2 ಯೋಜನೆಯ ಮನೆಗಳಿಗೆ ಸಂಡೂರು ಶಾಸಕರ ಅಧ್ಯಕ್ಷತೆಯಲ್ಲಿ ಮಾ.25 ರಂದು ನಡೆದ ನಗರ ಆಶ್ರಯ ಸಮಿತಿ ಸಭೆಯಲ್ಲಿ 1670 ಫಲಾನುಭವಿಗಳನ್ನು...
ನಿಸರ್ಗ ಕೊಡುಗೆಯಾದ ನೀರನ್ನು ಸಂರಕ್ಷಿಸುವುದು ಎಲ್ಲರ ಹೊಣೆ. ಎಲ್ಲರೂ ಮಿತವಾಗಿ ಬಳಸುವುದರ ಮೂಲಕ ಜಲಮೂಲ ಸಂರಕ್ಷಿಸೋಣ ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಕರೆ ನೀಡಿದರು.
ಜಿಲ್ಲಾ...
ಕಳೆದ ವರ್ಷ ಕಟಾವು ಮಾಡಿರುವ ಜೋಳ ರೈತರ ಮನೆ ಮುಂದೆ ಒಣಗುತ್ತಿದೆ. ಕೂಡಲೇ ಹಿಂಗಾರು ಜೋಳ ಖರೀದಿಸಲು ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಕನ್ನಡ ನಾಡು ರೈತ ಸಂಘ ಬಳ್ಳಾರಿ ಅಪರ...
ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಲು ಸಂಡೂರು ಶಾಸಕಿ ಈ. ಅನ್ನಪೂರ್ಣ ಕರೆ ನೀಡಿದರು.
‘ವಿಶ್ವ ಕ್ಷಯರೋಗ ದಿನಾಚರಣೆ-2025’ ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ನಿನ್ನೆ (ಮಾ.24) ಹಮಾಲರು ಮತ್ತು ದಲ್ಲಾಳಿಗಳ ನಡುವೆ ಜಗಳ ನಡೆದಿದ್ದು, ದಿನದ ಮಟ್ಟಿಗೆ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು.
ಎಪಿಎಂಸಿಗೆ ಸೋಮವಾರ ಶೇಂಗಾ, ಜೋಳ ಹೆಚ್ಚಿನ ರೀತಿಯಲ್ಲಿ ಬಂದಿವೆ....
ʼಸುಸ್ಥಿರ ಜೀವನಶೈಲಿಗಳಿಗೆ ಕೇವಲ ಪರಿವರ್ತನೆʼ ಎಂಬ ಘೋಷವಾಕ್ಯದಡಿ ಮಾ.25ರಂದು ಬೆಳಿಗ್ಗೆ 10.30ಕ್ಕೆ ಬಳ್ಳಾರಿ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ...
ʼಶಿಕ್ಷಣವೇ ಶಕ್ತಿ-ಬಾಲ ದುಡಿಮೆಗೆ ಮುಕ್ತಿʼ ಎಂಬ ಧ್ಯೇಯದೊಂದಿಗೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಬಾಲಕಾರ್ಮಿಕ ಪದ್ದತಿ ನಿಷೇಧ ಮತ್ತು ನಿಯಂತ್ರಣ' ಕಾಯ್ದೆ 1986ರ ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಜಿಲ್ಲೆಯಲ್ಲಿ 7 ದಿನಗಳ...
ಮಗುವಿಗೆ ಒಂಬತ್ತು ತಿಂಗಳು ತುಂಬಿದ ಬಳಿಕ ತಪ್ಪದೇ ರುಬೆಲ್ಲಾ ಅಥವಾ ದಡಾರ ಲಸಿಕೆ ಹಾಕಿಸುವ ಮೂಲಕ ಅಪಾಯಕಾರಿ ದಡಾರವನ್ನು ತಡೆಯಬಹುದು ಎಂದು ಬಳ್ಳಾರಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಹನುಮಂತಪ್ಪ ಹೇಳಿದರು.
ಬಳ್ಳಾರಿ ಜಿಲ್ಲಾಡಳಿತ,...
ಬಳ್ಳಾರಿಯ ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಸಂಸ್ಥೆಯಿಂದ ಪ್ರಥಮ ಬಿಎಸ್‌ಸಿ(ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಮಹಿಳೆಯರ...
ಎಲ್ಲ ಕಾರ್ಮಿಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗಳಿಗೆ ಕಳುಹಿಸಬೇಕು. 18 ವರ್ಷದವರೆಗೆ ಶಿಕ್ಷಣ ಮುಂದುವರೆಸಲು ಸಹಕರಿಸಿ ಮಕ್ಕಳಿಗೆ ತಪ್ಪದೇ ಶಿಕ್ಷಣ ಕೊಡಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ತಹಶೀಲ್ದಾರ್ ಅನಿಲ್ ಕುಮಾರ್...
ಬಳ್ಳಾರಿ ನಗರದ ಹಿರಾಳ್ ಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿಸಿರುವ ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆನ್‌ಲೈನ್...