ಬಳ್ಳಾರಿ 

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತ

ಒಕ್ಕೂಟವು ನಷ್ಟದಲ್ಲಿದೆ ಎಂಬ ಕಾರಣ ನೀಡಿ ಹಾಲು ಉತ್ಪಾದನೆ ಮಾಡುವ ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ...

ಬಳ್ಳಾರಿ | ಅಕ್ರಮ ಗಣಿಗಾರಿಕೆ, ಜಿಂದಾಲ್‌ಗೆ ಭೂ ಮಂಜೂರು ವಿರೋಧಿಸಿ ಸೆ.4 ರಂದು ಸಮಾವೇಶ

ಗಣಿ ಭಾದಿತ ಜನರ ಬದುಕು ಮತ್ತು ಪರಿಸರ ಪುನಶ್ಚೇತನ ಸಂಕಲ್ಪಕ್ಕಾಗಿ ಸೆ.4ರಂದು ಸಂಡೂರು ತಾಲೂಕಿನ ಆದರ್ಶ ಸಮುದಾಯ ಭವನದಲ್ಲಿ ಜನಸಂಗ್ರಾಮ ಪರಿಷತ್‌ ವತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜನಸಂಗ್ರಾಮ ಪರಿಷತ್‌ ರಾಜ್ಯಾಧ್ಯಕ್ಷ ಟಿ.ಎಂ.ಶಿವುಕುಮಾರ...

ಬಳ್ಳಾರಿ ಜೈಲಿನಲ್ಲಿ ಶೌಚಕ್ಕೆ ಸರ್ಜಿಕಲ್ ಚೇರ್ ಕೇಳಿದ ನಟ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಆರೋಪದ ಬೆನ್ನಲ್ಲೇ ನಟ ದರ್ಶನ್‌ರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಆದರೆ ಇಲ್ಲಿ...

ಬಳ್ಳಾರಿ | ಜಿಂದಾಲ್‌ಗೆ ನೀಡುವ ಜಮೀನು ರೈತರಿಗೆ ವಾಪಸ್ ನೀಡಿ : ಆರ್‌ಪಿಐ ಆಗ್ರಹ

ರಾಜ್ಯ ಕಾಂಗ್ರೆಸ್ ಸರ್ಕಾರ ಜಿಂದಾಲ್‌ ಕಂಪನಿಗೆ ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡಲು ಮುಂದಾಗಿರುವುದು ಜನವಿರೋಧಿ ನಿರ್ಧಾರ ಎಂದು ಆರ್‌ಪಿಐ ರಾಜ್ಯಾಧ್ಯಕ್ಷ ಸತೀಶ್ ಖಂಡಿಸಿದ್ದಾರೆ. ರಾಜ್ಯ ಸರ್ಕಾರವು ಸುಮಾರು 3,667 ಎಕರೆ ಜಮೀನು ತೀರಾ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್ ಅವರಿಗೆ ರಾಜಾತಿಥ್ಯ ಲಭ್ಯವಾಗುತ್ತಿರುವುದನ್ನು ಸೂಚಿಸುವ ಫೋಟೋ, ವಿಡಿಯೋಗಳು...

ಬಳ್ಳಾರಿ | ಜಿಂದಾಲ್ ಕಂಪನಿ ರೈತರ ಜೀವನಾಡಿ ಅಲ್ಲ, ಜನವಿರೋಧಿ : ಬಡಗಲಪುರ ನಾಗೇಂದ್ರ

ಜಿಂದಾಲ್ ಕಂಪನಿಗೆ ಸರ್ಕಾರದ ಭೂಮಿ ಮಾರಾಟ ಮಾಡುತ್ತಿರುವುದು ಜೀವವಿರೋಧಿ ನಿರ್ಧಾರ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಕಿಡಿಕಾರಿದರು. ಕಾಂಗ್ರೆಸ್ ಮುಖಂಡ ಕೊಂಡಯ್ಯ ಅವರು ಜಿಂದಾಲ್ ಉಕ್ಕು ಕಂಪನಿಗೆ ಭೂಮಿ...

ಬಳ್ಳಾರಿ | ಶಾಲಾ-ಕಾಲೇಜುಗಳಲ್ಲಿ ಡೆಂಗ್ಯೂ ಹರಡದಂತೆ ಎಚ್ಚರವಹಿಸಲು ಆಗ್ರಹ

ಸಿರಗುಪ್ಪ ನಗರ ಸೇರಿದಂತೆ ತಾಲೂಕಿನಾದ್ಯಂತ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದು, ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಕೂಡಲೇ ಸ್ವಚ್ಛತೆಗೆ ಆದ್ಯತೆ ಕೊಟ್ಟು ಎಚ್ಚರವಹಿಸಬೇಕೆಂದು ನೈಸರ್ಗಿಕ ಸಂಪತ್ತು ಹಾಗೂ ಪರಿಸರ...

ಬಳ್ಳಾರಿ | ಸರಕು ಸಾಗಾಟ ದರ ಹೆಚ್ಚಳಕ್ಕೆ ಒತ್ತಾಯಿಸಿ ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

ಸರಕು ಸಾಗಾಟದ ದರ ಹೆಚ್ಚಿಸಬೇಕು, ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಳ್ಳಾರಿ ಲಾರಿ ಮಾಲೀಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬಳ್ಳಾರಿ...

ಬಳ್ಳಾರಿ | ಗದ್ದೆಗೆ ನೀರು ಹರಿಸಲು ತೆರಳುವಾಗ ಹಾವು ಕಡಿತ : ರೈತ ಸಾವು

ಗದ್ದೆಗೆ ನೀರು ಹರಿಸಲು ತೆರಳಿದ್ದ ವೇಳೆ ಹಾವು ಕಡಿದ ಪರಿಣಾಮ ಚಿಕಿತ್ಸೆ ಫಲಿಸದೇ ರೈತ ಸಾವನಪ್ಪಿದ ಘಟನೆ ಸಿರಗುಪ್ಪ ತಾಲೂಕಿನ ಉಪ್ಪಾರ ಹೊಸಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಂಜುನಾಥ (33) ಮೃತ ರೈತ. ರೈತ...

ಬಳ್ಳಾರಿ | ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹ; ಪಂಜಿನ ಮೆರವಣಿಗೆ

ಬಗರ್ ಹುಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಭೂರಹಿತರೆಲ್ಲರಿಗೂ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಎಂದು ಭೂಮಿ ಮತ್ತು ವಸತಿ ಹಕ್ಕುವಂಚಿತರ ಹೋರಾಟ ಘಟಕದಿಂದ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕಚೇರಿ ಎದುರು...

ಬಳ್ಳಾರಿ | ಪ್ರೊ. ಮೇತ್ರಿ ನೇಮಕಾತಿ ರದ್ದು ಹಿನ್ನೆಲೆ: ವಿಜಯನಗರ ಕೃಷ್ಣದೇವರಾಯ ವಿವಿ ಕುಲಪತಿಯಾಗಿ ಡಾ ಎಂ ಮುನಿರಾಜು

ವಿಜಯನಗರ ಕೃಷ್ಣದೇವರಾಯ ವಿವಿಯ ಕುಲಪತಿಯಾಗಿ ಪ್ರೊ. ಮೇತ್ರಿಯವರನ್ನು ಮಾಡಿದ್ದ ನೇಮಕಾತಿಯನ್ನು ಹೈಕೋರ್ಟ್‌ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನೂತನ ಕುಲಪತಿಯಾಗಿ ಡಾ ಎಂ ಮುನಿರಾಜು ಅವರನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ಮಹಾನಗರದ ಹೊರ ವಲಯದ ಅಲೀಪುರ ಸಮೀಪದಲ್ಲಿರುವ...

ಬಳ್ಳಾರಿ | ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ ಗೇಟನ್ನು ತಕ್ಷಣವೇ ದುರಸ್ತಿ ಮಾಡಲು ರೈತ ಸಂಘ ಮನವಿ

ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ತಕ್ಷಣವೇ ದುರಸ್ತಿ ಮಾಡಿ ಕೆಳ ಭಾಗದ ಜನರಿಗೆ ನೀರು ಹರಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X