ಸಂಸತ್ ಭವನದಲ್ಲಿ ಅಧಿವೇಶನ ನಡೆಯುವ ಸಮಯದಲ್ಲಿ ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಉಪರಾಷ್ಟ್ರಪತಿ ವಿಡಿ ಜಗದೀಶ್ ಧನಕರ್ ಅವರನ್ನು ಅವಮಾನಿಸಿರುವುದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ವೈ ಎಂ ಸತೀಶ್ ಆಕ್ರೋಶ...
ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಿದರು.
ಬಳ್ಳಾರಿಯ ಗಾಂಧಿಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಕರ್ನಾಟಕ...
ನಕಲಿ ನೋಟು ತಯಾರಿಸುವ ಜಾಲದ ಮೇಲೆ ಎನ್‌ಐಎ ಅಧಿಕಾರಿಗಳು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಂಗಳೂರು, ಬಳ್ಳಾರಿಯಲ್ಲಿಯೂ ದಾಳಿ ನಡೆಸಿದ್ದು, ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲೂ...
ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗಾಂಧಿ ತತ್ವಾಧಾರಿತ ಬಾಲಕಿಯರ ವಸತಿ ಶಾಲೆಯನ್ನು ಕಳೆದ ಮೂರು ವರ್ಷಗಳಿಂದ ಚಿತ್ರಮಂದಿರದ ಕಟ್ಟಡದಲ್ಲಿ ನಡೆಸಲಾಗುತ್ತಿದೆ.
ಇದು 40 ವರ್ಷಗಳಷ್ಟು ಹಳೆಯ ಚಿತ್ರಮಂದಿರ. ಈ ಮೊದಲು...
ತರಗತಿಯಲ್ಲಿ ಪಾಠ ಮಾಡುವಾಗ ಉಪನ್ಯಾಸಕನೊಬ್ಬ ಪ್ರವಾದಿ ಮಹಮ್ಮದ್ ಪೈಗಂಬರ್ ಹಾಗೂ ಇಸ್ಲಾಂ ಧರ್ಮದ ಆಚರಣೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬಳ್ಳಾರಿಯ ಶ್ರೀ ಮೇಧ...
‘ಸರ್ ನಮ್ಮನೆಗೆ ನೀರು ಬರುತ್ತಿಲ್ಲ,ʼ ಎಂದು ಕೇಳಿದಕ್ಕೆ ಸಮಸ್ಯೆ ಹೇಳಿಕೊಂಡವರ ಮೇಲೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗೂಂಡಾವರ್ತನೆ ತೋರಿದ್ದಾರೆ. ಮಾತ್ರವಲ್ಲದೆ, ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಬಳ್ಳಾರಿ ತಾಲೂಕಿನ ಕುಡುತಿನಿ ಪಟ್ಟಣದಲ್ಲಿ ನಡೆದಿದೆ.
ಘಟನೆಯಲ್ಲಿ...
ಪುರಸಭೆ ಸದಸ್ಯನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಾಡಹಗಲೇ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ ಪಟ್ಟಣದ ಘೋರ್ಪಡೆ ನಗರದಲ್ಲಿ ನಡೆದಿದೆ. ಪುರಸಭೆ ಸದಸ್ಯ ನಾಗರಾಜ ನಾಯ್ಕ ಮೇಲೆ ಸೋಮವಾರ (ನ.13) ವ್ಯಕ್ತಿಯೊಬ್ಬ...
ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಎಚ್.ಎಲ್.ಸಿ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಶುಕ್ರವಾರ ಬಳ್ಳಾರಿ ಬಂದ್ ನಡೆಸಿದೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ...
ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಕುಕ್ಕರ್ ಸ್ಫೋಟವಾಗಿದ್ದು, ಅಡುಗೆ ಮಾಡುತ್ತಿದ್ದ ಲೋಕಮ್ಮ ಎಂಬುವವರಿಗೆ ಬಿಸಿ ನೀರು ಸಿಡಿದು ಗಾಯಗೊಂಡಿದ್ದಾರೆ. ಅವರನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಬಳ್ಳಾರಿ...
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇರುವ ಸರ್ಕಾರದ ಏಕೈಕ ಅತಿ ದೊಡ್ಡ ತುರ್ತು ಚಿಕಿತ್ಸಾ ಕೇಂದ್ರ ಅಂದರೆ ಬಳ್ಳಾರಿಯಲ್ಲಿನ ಟ್ರಾಮಾ ಕೇರ್ ಸೆಂಟರ್. ಗಂಭೀರವಾದ ಅಪಘಾತದಲ್ಲಿನ ಗಾಯಾಳುಗಳಿಗೆ ಮತ್ತು ಗಂಭೀರವಾದ ಕಾಯಿಲೆ ಇರುವವರಿಗೆ ಇಲ್ಲಿ...
ಅನಧಿಕೃತವಾಗಿ ನೀರಾವರಿ ಸೌಲಭ್ಯ ಪಡೆಯುತ್ತಿರುವ ವ್ಯಕ್ತಿಗಳನ್ನು ಬಂಧಿಸಬೇಕು. ರಾಜಾರೋಷವಾಗಿ ಕಾಲುವೆಗಳಿಗೆ ಹಾಕಿರುವ ಪೈಪುಗಳು ಮತ್ತು ಮೋಟಾರ್‌ಗಳನ್ನೂ ಜಪ್ತಿ ಮಾಡಿ ಅಧಿಕೃತ ನೀರಾವರಿ ರೈತರಿಗೆ ನೀರು ತಲುಪಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ...
ತುಂಗಭದ್ರಾ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...