ಬಳ್ಳಾರಿ 

ಬಳ್ಳಾರಿ | ಫ್ಲೆಕ್ಸ್, ಬ್ಯಾನರ್, ಪ್ರಿಂಟರ್ಸ್ ಮೇಲೆ ದಾಳಿ; ಪಾಲಿಕೆ ಆರೋಗ್ಯ ಅಧಿಕಾರಿಗಳಿಂದ ಎಚ್ಚರಿಕೆ

ಬಳ್ಳಾರಿ ನಗರದಲ್ಲಿ ಇನ್ಮುಂದೆ ಫ್ಲೆಕ್ಸ್, ಬ್ಯಾನರ್‌ಗಳನ್ನು ಪ್ರಿಂಟ್ ಮಾಡಿದರೂ, ಫ್ಲೆಕ್ಸ್ ಬ್ಯಾನರ್‌ಗಳನ್ನು ಕಟ್ಟಿದವರ ಮೇಲೆ ದಂಡ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆಯ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಯ...

ಬಳ್ಳಾರಿ | ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ವರ್ ಡೌನ್‌; ಇನ್ನಷ್ಟು ಕಾಲಾವಕಾಶಕ್ಕೆ ಬೇಡಿಕೆ

ಬಳ್ಳಾರಿ ಜಿಲ್ಲೆಯ ಬಳ್ಳಾರಿ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಸೆ.18, ಬುಧವಾರದಂದು ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಸೇರ್ಪಡೆಗೆ ದಿನ ಪೂರ್ತಿ ಸರ್ವರ್ ಡೌನ್ ಸಮಸ್ಯೆ ಎದುರಾಗಿದ್ದರಿಂದ ಜನ ಸರತಿ ಸಾಲಿನಲ್ಲಿ ಕಾದು...

ಬಳ್ಳಾರಿ | ನಂದಿನಿ ಅಗಸರ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2022ರ ಮಹಿಳೆಯರ ಹೆಪ್ಟಾಥ್ಲಾನ್ 800 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ನಂದಿನಿ ಅಗಸರ ಅವರನ್ನು ಬಳ್ಳಾರಿ ಜಿಲ್ಲಾಡಳಿತ ಸನ್ಮಾನಿಸಿದೆ. ನಂದಿನಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ...

ಬಳ್ಳಾರಿ | ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಆಗ್ರಹ

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಥಿತಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ...

ಬಳ್ಳಾರಿ | ಅವ್ಯವಸ್ಥೆಯ ಆಗರವಾದ ಸಾಂಸ್ಕೃತಿಕ ಸಮುಚ್ಚಯ ಆವರಣ

ಬಳ್ಳಾರಿ ನಗರದಲ್ಲಿರುವ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳ ಆಗರವಾಗಿದೆ. ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿಯೇ ನಗರ ಕೇಂದ್ರ ಗ್ರಂಥಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಗನಕಲ್ಲು ಮ್ಯೂಸಿಯಂ, ಕನ್ನಡ ಭವನ,...

ಬಳ್ಳಾರಿ | ಅ.12, 13ರಂದು ಚಾರ್ಟರ್ಡ್ ಅಕೌಂಟೆಂಟ್‌ಗಳ 55ನೇ ಪ್ರಾದೇಶಿಕ ಸಮ್ಮೇಳನ

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ (ಎಸ್‌ಐಆರ್‌ಸಿ) ವತಿಯಿಂದ ಬಳ್ಳಾರಿ ಶಾಖೆಯ ಆಶ್ರಯದಲ್ಲಿ 2023ರ ಅಕ್ಟೋಬರ್ 12 ಮತ್ತು 13ರಂದು ಎರಡು ದಿನಗಳ 55ನೇ ದಕ್ಷಿಣ ಭಾರತ...

ಬಳ್ಳಾರಿ | ಹೊಸ ಮದ್ಯದಂಗಡಿ ಪ್ರಸ್ತಾವನೆ ವಿರೋಧಿಸಿ ಮೌನ ಪ್ರತಿಭಟನೆ

ಹೊಸದಾಗಿ 1000 ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಪ್ರಸ್ತಾವನೆಯನ್ನು ಹಿಂಪಡೆಯಬೇಕು. ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿ ಬಳ್ಳಾರಿಯ ಗಾಂಧಿ ಪ್ರತಿಮೆ ಬಳಿ ಮದ್ಯ ನಿಷೇಧ ಆಂದೋಲನದ ಪದಾಧಿಕಾರಿಗಳು ಮೌನ ಪ್ರತಿಭಟನೆ ನಡೆಸಿದ್ದಾರೆ....

ಬಳ್ಳಾರಿ | ಮನರೇಗಾ ಯೋಜನೆಯಡಿ ʼಖಾತ್ರಿʼ ಕೆಲಸ ನೀಡುವಂತೆ ಒತ್ತಾಯ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ ಕಂಪ್ಲಿ ತಾಲೂಕಿನ ಹೊಸ ದರೋಜಿ ಗ್ರಾಮ ಪಂಚಾಯತ್ ಮುಂದೆ ಗ್ರಾಕೂಸ ಪ್ರತಿಭಟನೆ ಬಡ ಕೂಲಿ ಕಾರ್ಮಿಕರು ಮೂರು ತಿಂಗಳಿಂದ ಕೆಲಸವಿಲ್ಲದೆ ಬೇರೆ ನಗರಗಳಿಗೆ ಗುಳೆ...

ಬಳ್ಳಾರಿ | ಸರ್ಕಾರಿ ಬಸ್ ಪಲ್ಟಿ; 55 ಪ್ರಯಾಣಿಕರಿಗೆ ಗಾಯ

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕಾಟೀನ್‌ಕಂಬ ಬಳಿ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 55 ಜನರಿಗೆ ಗಾಯವಾದ ಘಟನೆ ಬುಧವಾರ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸಂಡೂರು...

ಬಳ್ಳಾರಿ | ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; 40ಕ್ಕೂ ಅಧಿಕ ಮಂದಿಗೆ ಗಾಯ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ನಡುವೆ ಕೆಎಸ್‌ಆರ್‌ಟಿಸಿ ಬಸ್ ನೆಲಕ್ಕುರುಳಿದ್ದು, ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ 40ಕ್ಕೂ ಅಧಿಕ ಮಂದಿ...

ಬಳ್ಳಾರಿ | ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ; ಆಟ್ರಾಸಿಟಿ ಪ್ರಕರಣ ದಾಖಲು

ಬಳ್ಳಾರಿ ನಗರದ ಮೈಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ದಲಿತ ವಿದ್ಯಾರ್ಥಿ ಮೇಲೆ ಹಾಸ್ಟೆಲ್‌ನ ವಾರ್ಡನ್ ಮತ್ತು ವಾಚ್‌ಮನ್ ನಿರಂತರವಾಗಿ ಹಲ್ಲೆ ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇಬ್ಬರು ಆರೋಪಿಗಳ ವಿರುದ್ಧ...

ಬಳ್ಳಾರಿ | ಬರಗಾಲ ಘೋಷಿಸಿ, ರೈತರನ್ನು ರಕ್ಷಿಸಿ; ಮಾಜಿ ಶಾಸಕ ಸೋಮಶೇಖರ ರೆಡ್ಡಿ

ಕೇಂದ್ರ ಸರ್ಕಾರ ನಿಯಮಾವಳಿಗಳ ಬದಲಾವಣೆ ಮಾಡಿದೆ ಎಂದು ಉಲ್ಲೇಖಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೇ ಇರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿಯ ನೂತನ ಜಿಲ್ಲಾಡಳಿತ ಭವನದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X