ಬಳ್ಳಾರಿ 

ಬಳ್ಳಾರಿ | ಕೆಸರು ಗದ್ದೆಯಾದ ಎಪಿಎಂಸಿ ಮೈದಾನ; ರೈತರು-ವ್ಯಾಪಾರಿಗಳ ಪರದಾಟ

ಬಳ್ಳಾರಿ ನಗರದಲ್ಲಿ ಸುರಿದ ಮಳೆಗೆ ಎಪಿಎಂಸಿ ಮೈದಾನ ಕೆಸರು ಗದ್ದೆಯಂತಾಗಿದೆ. ರೈತರು, ವ್ಯಾಪಾರಿಗಳು ಹಾಗೂ ಗ್ರಾಹಕರು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವುದಿರಲಿ, ಓಡಾಡುವುದಕ್ಕೂ ಪರದಾಡುವಂಯಹ ಪರಿಸ್ಥಿತಿ ಎದುರಾಗಿದೆ. ಎಪಿಎಂಸಿಯಲ್ಲಿ ದಿನನಿತ್ಯ ಕೋಟ್ಯಂತರ ರೂಪಾಯಿ ವ್ಯವಹಾರ...

ಬಳ್ಳಾರಿ | ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ಎನ್‌ಟಿಆರ್

ತೆಲುಗು ಸಮುದಾಯ ಇರುವವರೆಗೂ ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ನಂದಮುರಿ ತಾರಕರಾಮ ರಾವ್ (ಎನ್‌ಟಿಆರ್‌) ಎಂದು ಆಂಧ್ರದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ಹೇಳಿದರು. ಬಳ್ಳಾರಿಯಲ್ಲಿ ಎನ್‌ಟಿಆರ್‌...

ಬಳ್ಳಾರಿ | ದಿಶಾ ಸಮಿತಿ ಸಭೆ

ಡೇ ನಲ್ಮ್ ಯೋಜನೆ ಅಡಿ ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಖಾಸಗಿ ಸಂಸ್ಥೆಯ ಸಹಯೋಗದೊಂದಿಗೆ ಪಾಲಿಕೆಯ ಸಮುದಾಯ ಭವನ ಕಟ್ಟಡದಲ್ಲಿ ಕಚ್ಛಾ ಬಟ್ಟೆ ಪಡೆದು, ಜೀನ್ಸ್ ಬಟ್ಟೆ ತಯಾರಿಸಲು ಗಾರ್ಮೆಂಟ್ಸ್ ಯೂನಿಟ್...

ಬಳ್ಳಾರಿ | ಎನ್‌ಇಪಿ ವಿರುದ್ಧ ಹೋರಾಟ ಮುಂದುವರೆಯಲಿ: ಕೆ ದೊರೈರಾಜು

ಪ್ರಜಾಪ್ರಭುತ್ವದ ಆಶಯಗಳಿಗೆ ವಿರೋಧವಾಗಿರುವ, ಅವಕಾಶ ವಂಚಿತರ ಸಮುದಾಯಗಳನ್ನು - ಬಡಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಯುವಂತೆ‌ ಮಾಡುತ್ತಿರುವ‌ ಎನ್‌ಇಪಿ ವಿರುದ್ಧ ವಿದ್ಯಾರ್ಥಿಗಳ ಹೋರಾಟ ಮುಂದುವರೆಯಲಿ ಎಂದು ಪ್ರಗತಿಪರ ಚಿಂತಕ ದೊರೈರಾಜು ಹೇಳಿದರು. ತುಮಕೂರಿನಲ್ಲಿ ನಡೆದ ಎಐಡಿಎಸ್‌ಒದ...

ಬಳ್ಳಾರಿ | ಐದು ಮಂದಿ ಅಲ್ಲ, ಕ್ಷೇತ್ರದ ಪ್ರತಿಯೊಬ್ಬರೂ ಶಾಸಕರೇ; ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ತಿರುಗೇಟು

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಭರತ್ ರೆಡ್ಡಿ ಸೇರಿ ಐದು ಮಂದಿ ಎಂಎಲ್‌ಎಗಳು ಮಾತ್ರ ಇಲ್ಲ. ಕ್ಷೇತ್ರದ 2ಲಕ್ಷ 40 ಸಾವಿರ ಜನರೂ ಎಂಎಲ್‌ಎಗಳೇ ಎಂದು ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ಚಾನಳ್...

ಬಳ್ಳಾರಿ | ನಗರಕ್ಕೆ ಐವರು ಶಾಸಕರಿದ್ದಾರೆ; ಕೆಆರ್‌ಪಿಪಿ ಮುಖಂಡ ಕಿಡಿ

ಬಳ್ಳಾರಿ ನಗರಕ್ಕೆ ಒಬ್ಬರು ಚುನಾಯಿತ ಶಾಸಕರಿದ್ದರೆ, ಇನ್ನೂ ನಾಲ್ವರು ಅಘೋಷಿತ ಶಾಸಕರಿದ್ದಾರೆ. ಈ ಐವರಿಂದ ಅಧಿಕಾರಿಗಳು ಸರಿಯಾಘಿ ಕೆಲಸ ಮಾಡಲು ಸಾಧ್ಯವಾಗಲುತ್ತಿಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಮುಖಂಡ, ಮಾಜಿ...

ಬಳ್ಳಾರಿ | ಸರ್ಕಾರಿ ಶಾಲೆಗಿಲ್ಲ ಕಾಂಪೌಂಡ್; ಅನೈತಿಕ ಚಟುವಟಿಕೆ ತಾಣವಾದ ಆವರಣ

ಬಳ್ಳಾರಿ ನಗರದ ಶ್ರೀರಾಂಪುರ ಕಾಲೋನಿಯಲ್ಲಿರುವ ಸರ್ಕಾರಿ ಶಾಲೆಗೆ ಕಾಂಪೌಂಡ್‌ಗೆ ಗೇಟ್‌ ಇಲ್ಲದೆ, ಸಂಜೆಯ ನಂತರ ಶಾಲೆಯ ಮೈದಾನವು ಅನೈತಿಕ ಚಟುವಟಿಕೆಯ ತಾಣವಾಗುತ್ತಿದೆ. ಶಾಲೆಯ ಆವರಣದಲ್ಲಿ ಸ್ವಚ್ಛತೆ ಇಲ್ಲದೆ, ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡಬೇಕಾದ...

ಬಳ್ಳಾರಿ | ಸಂಜೀವ ರಾಯನಕೋಟೆ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಹಾಕಿ ಮಾಂತ್ರಿಕ ಮೇಜರ್ ಧ್ಯಾನ ಚಂದ್ ಅವರು ವೃತ್ತಿಯಿಂದ ಸೈನಿಕನಾಗಿದ್ದರೂ ಹಾಕಿ ಆಟದಲ್ಲಿ ಆಸಕ್ತಿ ಹೊಂದಿದ್ದರು. ಒಲಂಪಿಕ್ ಕ್ರೀಡಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ, ಸತತ ಮೂರು ಸಾರಿ ಸ್ವರ್ಣ ಪದಕ ಗಳಿಸಿದರು ಎಂದು...

ಬಳ್ಳಾರಿ | ಸರ್ಕಾರಿ ಶಾಲೆಗಳ ವಿಲೀನದ ಪ್ರಸ್ತಾಪ ಅಂಗೀಕರಿಸದಂತೆ ಎಐಡಿಎಸ್‌ಒ ಆಗ್ರಹ

ಸರ್ಕಾರಿ ಶಾಲೆಗಳ ವಿಲೀನದ ಹೆಸರಿನಲ್ಲಿ ಮುಚ್ಚುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ವೃದ್ಧಿಸಿ, ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸಿ, ಶಾಲೆಗಳನ್ನು ಬಲಪಡಿಸಬೇಕು. ರಾಜ್ಯದಲ್ಲಿ ಒಂದೇ ಒಂದು...

ಬಳ್ಳಾರಿ | ಬೇಡಿಕೆ ಈಡೇರಿಕೆಗೆ ರಂಗ ಕಲಾವಿದರಿಂದ ಒತ್ತಾಯ

ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಮೂರು ವರ್ಷಗಳಿಂದ ಬಾಗಿಲು ಮುಚ್ಚಿದೆ ಎಂದು ಹಿರಿಯ ಕಲಾವಿದ ಜಗದೀಶ್ ಅವರು ಬೇಸರ ವ್ಯಕ್ತಪಡಿಸಿದರು. ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಕಲಾವಿದರ ವೇದಿಕೆ ವತಿಯಿಂದ ಜೋಳದ ರಾಶಿ...

ಬಳ್ಳಾರಿ | ಮುಜಾಫರ್‌ನಗರ ಕೃತ್ಯ ಅಕ್ಷಮ್ಯ; ಎಐಡಿಎಸ್‌ಒ ಕಿಡಿ

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ ಅಮಾಯಕ ವಿದ್ಯಾರ್ಥಿಗೆ ಮತ್ತೊಂದು ಧರ್ಮದ ಸಹಪಾಠಿಯಿಂದ ಕೆನ್ನೆಗೆ ಹೊಡೆಸಿದ್ದಾರೆ. ನಾಗರಿಕ ಸಮಾಜದಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ...

ಬಳ್ಳಾರಿ | ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಒತ್ತಾಯ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದ ಅತಿಥಿ ಶಿಕ್ಷಕರು ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಸುಮಾರು 43,159,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X