ಬಳ್ಳಾರಿ 

ಬಳ್ಳಾರಿ | 48 ಮಂದಿಗೆ ಗುಲಾಬಿ ಕಣ್ಣು ರೋಗ; ಎಚ್ಚರ ವಹಿಸುವಂತೆ ವೈದ್ಯಾಧಿಕಾರಿ ಸೂಚನೆ

ಕೋವಿಡ್‌ ರೀತಿಯಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಕಂಜಂಕ್ಟಿವೈಟಿಸ್(ಗುಲಾಬಿ ಕಣ್ಣು) ರೋಗ ಕಂಡುಬಂದಿದ್ದು, ಬಳ್ಳಾರಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಸುಮಾರು 48 ಮಂದಿಗೆ ಕಾಣಿಸಿಕೊಂಡಿದೆ. ಕಣ್ಣಿನ ಉರಿ ಊತದ ರೋಗದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳ್ಳಾರಿ...

ಬಳ್ಳಾರಿ | ಕೆಸರು ಗದ್ದೆಯಾದ ತೊಲಮಾಮಿಡಿ ಗ್ರಾಮದ ರಸ್ತೆಗಳು

ಬಳ್ಳಾರಿ ಜಿಲ್ಲೆಯ ತೊಲಮಾಮಿಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಗೇ ಸೌಕರ್ಯ ಒದಗಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಸಿಸಿ ರಸ್ತೆ, ಒಳಚರಂಡಿಗಳು ಸಂಪೂರ್ಣ ಹಾಳಾಗಿವೆ. ಸ್ಮಶಾನ ಇಲ್ಲದಂತಾಗಿದೆ. ಸರ್ಕಾರಿ ಶಾಲೆಗೆ ಕಾಂಪೌಂಡ್ ಇಲ್ಲದೆ, ವಿದ್ಯಾರ್ಥಿಗಳಿಗೆ ತೊಂದರೆ ಎದುರಾಗಿದೆ....

ಬಳ್ಳಾರಿ | ಮಣಿಪುರ ಸಿಎಂ ವಜಾಗೊಳಿಸಿ, ಕಾನೂನು-ಸುವ್ಯವಸ್ಥೆ ಕಾಪಾಡಿ; ಡಿಎಸ್‌ಎಸ್ ಆಗ್ರಹ

ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು. ಮಣಿಪುರದಲ್ಲಿ...

ಬೀದರ್‌ | ರಾಜ್ಯದ ಮುಂದುವರೆದ ಜಿಲ್ಲೆಗಳ ಸಾಲಿಗೆ ಸೇರಿಸುವ ಗುರಿ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಸುಂದರ, ಸಮೃದ್ಧ ಬೀದರ್ ಜಿಲ್ಲೆಗಾಗಿ ಶ್ರಮಿಸಿ, ರಾಜ್ಯದ ಅತಿ ಮುಂದುವರೆದ ಐದು ಜಿಲ್ಲೆಗಳ ಸಾಲಿನಲ್ಲಿ ಸ್ಥಾನ ಪಡೆಯುವಂತೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ನಾಗರಿಕ ಅಭಿನಂದನಾ ಸಮಿತಿಯಿಂದ...

ಬಳ್ಳಾರಿ | ಗುಗ್ಗರಹಟ್ಟಿ ಹತ್ಯೆ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ: ಎಸ್‌ಪಿ

ಬಳ್ಳಾರಿ ನಗರದ ಗುಗ್ಗರಹಟ್ಟಿ ಪದೇಶದಲ್ಲಿ ಬುಧವಾರ ರಾತ್ರಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ವಿಚಾರಗಳು ಕಂಡುಬಂದಿಲ್ಲ. ಬದಲಾಗಿ ವೈಯಕ್ತಿಕ ಮನಸ್ತಾಪಗಳಿಂದ ಮೆಹಬೂಬ್ ಬಾಷಾ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು...

ಬಳ್ಳಾರಿ | ಸರ್ಕಾರಿ ಭೂಮಿಯನ್ನು ಗೋಶಾಲೆ ನಿರ್ಮಾಣಕ್ಕೆ ಕೊಡಬಾರದು; ಒತ್ತಾಯ

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ಗೋಶಾಲೆ ನಿರ್ಮಾಣಕ್ಕಾಗಿ ಕೋರಿರುವ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಒತ್ತಾಯಿಸಿದೆ. ಕಂಪ್ಲಿ ತಹಶೀಲ್ದಾರ್...

ಬಳ್ಳಾರಿ | ಕಾಲುವೆ ಸ್ವಚ್ಛಗೊಳಿಸುವಂತೆ ರೈತ ಸಂಘ ಆಗ್ರಹ

ಕಾಲುವೆಯಲ್ಲಿ ತುಂಬಿರುವ ಕಸ ಕಡ್ಡಿ ಸ್ವಚ್ಛಗೊಳಿಸಿಲ್ಲ. ಪರಿಣಾಮ, ರೈತರ ಜಮೀನುಗಳಿಗೆ ನೀರು ಹೋಗದೆ ತುಂಬಾ ತೊಂದರೆಯಾಗುತ್ತಿದೆ. ತುರ್ತಾಗಿ ಕಾಲುವೆ ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ರೈತ ಸಂಘ ಒತ್ತಾಯಿಸಿದೆ. ರೈತ ಸಂಘದ...

ಬಳ್ಳಾರಿ | ಉದ್ಘಾಟನೆಯಾಗಿ ವರ್ಷ ಕಳೆದರೂ ಆರಂಭವಾಗದ ನೂತನ ಜಿಲ್ಲಾ ನ್ಯಾಯಾಲಯ

ರಾಜ್ಯದಲ್ಲಿ ಎರಡನೇ ಅತಿದೊಡ್ಡ ಜಿಲ್ಲಾ ನ್ಯಾಯಾಲಯ ಎಂಬ ಖ್ಯಾತಿ ಪಡೆದಿರುವ ಬಳ್ಳಾರಿಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಉದ್ಘಾಟನೆ ಆಗಿ ವರ್ಷ ಕಳೆದರೂ ಕೂಡ ಹಳೆ ನ್ಯಾಯಾಲಯದ ಕಚೇರಿ ಮತ್ತು ಸಿಬ್ಬಂದಿ ಈವರೆಗೆ...

ಬಳ್ಳಾರಿ | ರಾಜ್ ಕುಮಾರ್ ಉದ್ಯಾನಕ್ಕೆ ಹೊಸ ಮೆರುಗು

ಬಳ್ಳಾರಿ ನಗರ ಸುಂದರೀಕಣ ಮತ್ತು ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ನಗರದ ಹೃದಯ ಭಾಗದಲ್ಲಿರುವ ಡಾ. ರಾಜ್ ಕುಮಾರ್ ಉದ್ಯಾನವನ್ನು ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರ(ಬುಡಾ) ವತಿಯಿಂದ ಅಂದಾಜು 3.5ಕೋಟಿ ರೂಪಾಯಿ ವೆಚ್ಚದಲ್ಲಿ...

ಬಳ್ಳಾರಿ | ಕಂದಾಯ ಇಲಾಖೆ ಅಧಿಕಾರಿಗಳಿಂದಲೇ ಭೂಗಳ್ಳರಿಗೆ ಬೆಂಬಲ; ಆರೋಪ

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ನಾರಾ ಪ್ರತಾಪ್ ರೆಡ್ಡಿ ಎಂಬಾತ ಬಂಡಿಹಟ್ಟಿ ಪ್ರದೇಶದಲ್ಲಿ 44 ಕುಟುಂಬಗಳ ಸುಮಾರು 135 ಎಕರೆ ಭೂಮಿಯನ್ನು ಕಬಳಿಕೆ ಮಾಡಿಕೊಂಡಿದ್ದಾರೆ., ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು...

ಬಳ್ಳಾರಿ | ₹7 ಕೋಟಿ ವೆಚ್ಚದ ʼಕ್ಲಾಕ್‌ ಟವರ್ʼ ಕಾಮಗಾರಿ ಸ್ಥಗಿತ

ನಗರ ಸುಂದರೀಕಣ ಮತ್ತು ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಬಳ್ಳಾರಿ ನಗರದ ಗಡಗಿ ಚೆನ್ನಪ್ಪ (ರಾಯಲ್) ಸರ್ಕಲ್‌ನಲ್ಲಿ ಲೆಬನಾನ್ ದೇಶದ ಮಾದರಿಯಲ್ಲೇ ಸುಮಾರು ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಲಾಕ್ ಟವರ್ ಮತ್ತು...

ಬಳ್ಳಾರಿ | ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು

ಶಾಲೆಯ ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಮತ್ತು ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಕುರಗೋಡ ತಾಲೂಕಿನ ಯಲ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಸ್ತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X