ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ ಕರ್ನಾಟಕದ ಪರಂಪರೆ ತಿಳಿದಂತಿಲ್ಲ. ಪಕ್ಷದ ಸಭೆಗೆ ಅನುಮತಿ ಪಡೆಯಲು ಹೋದರೆ 'ಗೆಟ್ ಲಾಸ್ಟ್' ಎಂದಿದ್ದಾರೆ ಎಂದು ಕೆಆರ್‌ಎಸ್ ಪಕ್ಷದ ಅಧ್ಯಕ್ಷ...
ಅಲೆಮಾರಿಗಳ ಅಭಿವೃದ್ಧಿಗಾಗಿ ಬಳ್ಳಾರಿ ಜಿಲ್ಲಾ ಗುಡಿಸಲು ಮುಕ್ತ, ಟೆಂಟ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸುತ್ತೇನೆ. ಬಳ್ಳಾರಿಯಲ್ಲಿ ಅಲೆಮಾರಿಗಳ ಸಮುದಾಯ ಭವನಕ್ಕೆ ಒಂದು ಎಕರೆ ಸರ್ಕಾರಿ ಜಮೀನು, 5 ಕೋಟಿ ರೂ. ಹಣ ಮೀಸಲಿಡುತ್ತೇವೆ...
ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಇಲ್ಲದಿದ್ದಲ್ಲಿ ಬಂಧನ...
2022-23ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ. ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಠಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಹಲವು ಕಾರಣಗಳಿಂದ ಶಿಶುಗಳು ಮೃತಪಟ್ಟಿವೆ ಎಂದು...
ಬಳ್ಳಾರಿ ಜಿಲ್ಲೆ ಸಿರಗುಪ್ಪದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯಿಂದ ಕೂಡಿದೆ. ಸಂಬಂಧಪಟ್ಟ ಅಧಿಕಾರಿಗಳಾರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ವಿದ್ಯಾರ್ಥಿ ನಿಲಯದಲ್ಲಿ...
ಇಂದಿರಾ ಕ್ಯಾಂಟೀನ್ ನಡೆಸುತ್ತಿರುವ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಮಾಡಿಲ್ಲವೆಂಬ ಕಾರಣಕ್ಕೆ ಬಳ್ಳಾರಿ ಜಿಲ್ಲೆಯ 8 ಇಂದಿರಾ ಕ್ಯಾಟೀನ್‌ಗಳು ಸ್ಥಗಿತಗೊಂಡಿವೆ. ಈ ಎಲ್ಲ ಇಂದಿರಾ ಕ್ಯಾಟೀನ್‌ಗಳ ಸುಮಾರು 3.38 ಕೋಟಿ ರೂ. ಬಿಲ್...
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬ ಚರ್ಚೆ ಇದೀಗ ಪಕ್ಷದ ವಲಯದಲ್ಲಿ ಶುರುವಾಗಿದೆ.
ಬಳ್ಳಾರಿ ಜಿಲ್ಲೆ 1952ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, 1999ರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ,...
ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿಗೆ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಹೇಳಿದರು.
ಬಳ್ಳಾರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು...
ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಹತ್ತಿರ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಅವರು ಹೇಳಿದರು.
ಬಳ್ಳಾರಿ ನಗರದಲ್ಲಿನ ಬಿಡಿಎಎ ಸಭಾಂಗಣದಲ್ಲಿ ಶುಕ್ರವಾರ...
ಅಸ್ಪೃಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರೂ, ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಇತ್ತೀಚೆಗೆ, ಅಸ್ಪೃಶ್ಯತೆ ಆಚರಣೆಯ ಕ್ರೌರ್ಯಗಳು ವರದಿಯಾಗಿ, ಬೆಳಕಿಗೆ ಬರುತ್ತಿವೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯಲ್ಲಿ ಹೋಟೆಲ್ ಮಾಲೀಕರೊಬ್ಬರು ಅಸ್ಪೃಶ್ಯತೆಯ ಕ್ರೌರ್ಯ ಮೆರೆದಿರುವ ಪ್ರಕರಣ ಬೆಳಕಿಗೆ...
ರಾಜ್ಯದಲ್ಲಿ ಬರ ಎದುರಾಗಿದೆ. ಇನ್ನೂ ಪರಿಹಾರ ನೀಡಿಲ್ಲವೆಂದು ಹಲವೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ, ಬರದ ನಡುವೆಯೂ ಒಣಮೆಣಸಿನಕಾಯಿ ಬೆಲೆಯಲ್ಲಿ ಭಾರೀ ಕುಸಿತವಾಗಿದ್ದು, ರೈತರು ಮತ್ತಷ್ಟು ಕಂಗಾಲಾಗಿದ್ದಾರೆ.
ಈ ಹಿಂದೆ 50,000 ರೂ.ವರೆಗೆ...
ಕರ್ನಾಟಕ ಶೋಷಿತ ಸಮುದಾಯಗಳ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜ.28ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಕೆ. ಎಂ. ರಾಮಚಂದ್ರಪ್ಪ ಅವರು ಹೇಳಿದರು.
ನಗರದ ಖಾಸಗಿ...