ಬಳ್ಳಾರಿ 

ಬಳ್ಳಾರಿ | ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಸಾವು: ಜೈಲು ಸಿಬ್ಬಂದಿ ವಿರುದ್ಧ ಕುಟುಂಬಸ್ಥರ ಆರೋಪ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಘಟನೆಗೆ ವೈದ್ಯರು ಮತ್ತು ಜೈಲು ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕೈದಿ ಹನುಮಂತು(25) ಮೇ 6ರಂದು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜೀವಾವಧಿ...

ಬಳ್ಳಾರಿ | ಕಲ್ಯಾಣ ಕರ್ನಾಟಕ ಭಾಗದ ಕುರುಬ ನಾಯಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕುರುಬ ನಾಯಕರಿಗೆ ಮಂತ್ರಿಸ್ಥಾನ ಕೊಡುವಂತೆ ಬೇಡಿಕೆ ಇಡಲಾಗಿದೆ. ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿರುವ ಕುರುಬ ಸಮಾಜದ ಕಾಂಗ್ರೆಸ್ ಮುಖಂಡರು ಕುರುಬ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. "ಸಚಿವ ಸಂಪುಟ...

ಧಾರವಾಡ | ಉಚಿತ ಊಟ-ವಸತಿಯೊಂದಿಗೆ ಶಿಕ್ಷಣ; ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನ

ಧಾರವಾಡದ ಸಪ್ತಾಪೂರ ರಸ್ತೆಯಲ್ಲಿರುವ ಸುಸಜ್ಜಿತ ʼಮಿಲಿಟರಿ ಬಾಲಕಿಯರ ವಸತಿ ನಿಲಯ' ಕ್ಕೆ ಪ್ರವೇಶಾತಿ ಆರಂಭವಾಗಿದೆ. ದೇಶ ಕಾಯುವ ಯೋಧರು ಹಾಗೂ ಮಾಜಿ ಸೈನಿಕರ ಹೆಣ್ಣುಮಕ್ಕಳಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ...

ಬಳ್ಳಾರಿ | ದಲಿತ ಯುವಕನ ಮೇಲೆ ಹಲ್ಲೆ; ಕಠಿಣ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ

ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ದಲಿತ ಸಂಘಟನೆ ಪದಾಧಿಕಾರಿಗಳು ಗ್ರಾಮದಿಂದ ಪಟ್ಟಣದ ಪೊಲೀಸ್ ಠಾಣೆವರೆಗೆ...

ಶಾಲಾ ವಿದ್ಯಾರ್ಥಿಯ ಕ್ರೌರ್ಯ; ಓರ್ವ ವಿದ್ಯಾರ್ಥಿ ಸಾವು – 7 ಮಂದಿ ಗಂಭೀರ

ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಕಬ್ಬಿಣದ ರಾಡ್‌ನಿಂದ ದಾಳಿ ನಡೆಸಿದ್ದು, ಓರ್ವ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಾಸ್ಟೆಲ್‌ ವಾರ್ಡನ್‌ ಸೇರಿದಂತೆ 7 ಮಂದಿಗೆ ಗಂಭೀರ ಗಾಯವಾಗಿದ್ದು, ಅವರನ್ನು...

ಬಳ್ಳಾರಿ | ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ನೋಂದಣಿಗೆ ಡಿಸಿ ನಾಗೇಂದ್ರ ಪ್ರಸಾದ್‌ ಸೂಚನೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ...

ಬಳ್ಳಾರಿ ಗಾಳಿ ಗುಣಮಟ್ಟ ಬೆಂಗಳೂರಿಗಿಂತ ಅಪಾಯಕಾರಿ

ರಾಜ್ಯ ರಾಜಧಾನಿ ಬೆಂಗಳೂರಿನ ಗಾಳಿ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಲೇ ಇದೆ. ಆದರೆ, ಈಗ ಬಳ್ಳಾರಿಯ ಗಾಳಿ ಗುಣಮಟ್ಟ ಬೆಂಗಳೂರನ್ನೂ ಮೀರಿಸುವಷ್ಟು ಕಳಪೆ ಮಟ್ಟಕ್ಕೆ ಇಳಿದಿದೆ. ಬೆಂಗಳೂರಿನ ಗಾಳಿ ಗುಣಮಟ್ಟ (AQI) 192...

ಬಡವರ ಬಾದಾಮಿಗೆ ಬಂಗಾರದ ಬೆಲೆ: ರೈತರ ಮೊಗದಲ್ಲಿ ಮಂದಹಾಸ

ಭಾರತವು ವಿಶ್ವದ ಎರಡನೇ ಅತಿದೊಡ್ಡ ನೆಲಗಡಲೆ ಉತ್ಪಾದಕ ದೇಶ. ಗುಜರಾತ್, ಆಂಧ್ರಪ್ರದೇಶದ ನಂತರ ಕರ್ನಾಟಕದಲ್ಲಿ ಮುಖ್ಯವಾಗಿ ಶೇಂಗಾ ಬೆಳೆಯಲಾಗುತ್ತದೆ. ರೈತರು ಇದನ್ನು ವಾಣಿಜ್ಯದ ಬೆಳೆಯಾಗಿಯೂ ಬೆಳೆಯುತ್ತಾರೆ. ನೆಲಗಡಲೆ(ಶೇಂಗಾ, ಕಡಲೆಕಾಯಿ, Peanut ಅಥವಾ...

ಬಳ್ಳಾರಿಯಲ್ಲಿ ಬ್ಯಾನರ್ ಘರ್ಷಣೆ: ಜನಾರ್ದನ ರೆಡ್ಡಿ ನಿವಾಸದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆ

ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಆವರಣದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು ಫೈರಿಂಗ್...

ಬಳ್ಳಾರಿ ಘರ್ಷಣೆ: ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ವರಿಷ್ಠಾಧಿಕಾರಿ ಪವನ್ ನೆಜ್ಜೂರು ಅಮಾನತು

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನೆಯ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದು ಈ ಬೆನ್ನಲ್ಲೇ ಪೊಲೀಸ್ ವರಿಷ್ಠಾಧಿಕಾರಿ...

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿರುವ ಘಟನೆಯ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ಬ್ಯಾನರ್ ಅಳವಡಿಕೆಗೆ ನಡೆದ ಮೊದಲ ಘರ್ಷಣೆಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ