ಬಳ್ಳಾರಿ 

ಬಳ್ಳಾರಿ | 23ನೇ ವಯಸ್ಸಿಗೇ ಮೇಯರ್ ಪಟ್ಟ ಅಲಂಕರಿಸಿದ ತ್ರಿವೇಣಿ

ಬಳ್ಳಾರಿಯ 4ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ರಾಜ್ಯದಲ್ಲಿಯೇ ಅತೀ ಕಡಿಮೆ ವಯಸ್ಸಿನ ಮೇಯರ್ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದ ಹೊತ್ತಲ್ಲಿ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯೂ ಮತ್ತಷ್ಟು ಕಾವು ಹೆಚ್ಚಿಸಿತ್ತು....

ಬಳ್ಳಾರಿ | ಶಾಲಾ ಬಸ್‌ನಲ್ಲಿ ಬೆಂಕಿ; 50ಕ್ಕೂ ಹೆಚ್ಚು ಮಕ್ಕಳು ಪಾರು

ಶಾಲಾ ಬಸ್‌ ಎಂಜಿನ್‌ನಲ್ಲಿ ಆಕಸ್ಮಿಕ ಹೊಗೆ ಮಕ್ಕಳನ್ನು ಬಸ್‌ನಿಂದ ಕೆಳಗಿಳಿಸಿದ ಚಾಲಕ ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿ...

ಬಳ್ಳಾರಿ | ಮಾರಕಾಸ್ತ್ರದಿಂದ ಹಲ್ಲೆ; ಪೊಲೀಸ್‌ ಪೇದೆ ಸಾವು

ಪೊಲೀಸ್‌ ವಸತಿ ಗೃಹದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಪೇದೆ ಚಿಕಿತ್ಸೆ ಫಲಕಾರಿಯಾಗದೆ ಪೊಲೀಸ್‌ ಕಾನ್ಸ್‌ಟೇಬಲ್‌ ಸಾವು ಸಶಸ್ತ್ರ ಮೀಸಲು ಪಡೆ (ಡಿಎಆರ್) ಪೊಲೀಸ್ ಕಾನ್ಸ್‌ಟೇಬಲ್ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತ ಪೇದೆ ಜಾಫರ್ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X